ಶಹಾಪುರ

ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಕಾನೂನು ಬಾಹಿರವಾಗಿ ಹುದ್ದೆ ಆಯ್ಕೆ ಆರೋಪ : ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ

ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ...

ಯಾದಗಿರಿ | ವಿವಾಹೇತರ ಸಂಬಂಧ‌ ಆರೋಪ: ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ ವಿಕೃತಿ

ತನ್ನ ಅಳಿಯನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಮೇಲೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ, ಖಾರದ ಪುಡಿ ಎರಚಿ ಕುಟುಂಬಸ್ಥರೇ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪುರ ತಾಲೂಕಿನ...

ಯಾದಗಿರಿ | ಮಹಿಳೆಯ ತಲೆ ಬೋಳಿಸಿ ದೌರ್ಜನ್ಯ ; ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು

ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ...

ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ. ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....

ಯಾದಗಿರಿ | ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಕಾರ್ಮಿಕರ ಸಂಘದ ಮನವಿ

ಶಾಹಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.28ರ ಹಣಮಂತನಗರದಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ತಕ್ಷಣ ದುರಸ್ಥಿಗೊಳಿಸಿ, ನೀರಿನ ಟ್ಯಾಂಕ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಶುಕ್ರವಾರ ನಗರಸಭೆ...

ಯಾದಗಿರಿ | ಬಿಸಿ ಪಾನಕ ಬಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯ: ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಆಡಳಿತ ನಿರ್ಲಕ್ಷ್ಯ

ವಸತಿಶಾಲೆಯ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಮೇಮೇಲೆ ಬಿಸಿ ಪಾನಕ ಬಿದ್ದು, ಮೈ ಸುಟ್ಟಿರುವುದಕ್ಕೆ ಚಿಕಿತ್ಸೆ ನೀಡಲು ₹5 ಲಕ್ಷ ಖರ್ಚಾಗುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದ್ದ...

ಯಾದಗಿರಿ | ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ದಸಂಸ ಭೀಮ ಘರ್ಜನೆ ಮನವಿ

ನಗರದ ಹಳೆ ಬಸ್ ನಿಲ್ದಾಣದ ಹತ್ತಿರ ಸ್ಥಾಪಿತವಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಸ್ಥಳದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಲೋಕಾರ್ಪಣೆ ಮಾಡಲು ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಎಸ್‌ಎಫ್‌ಐ ಶೈಕ್ಷಣಿಕ ಜಾಥಾ

ಭಾರತದ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ರಾಜ್ಯವ್ಯಾಪಿ ಶೈಕ್ಷಣಿಕ ಜಾಥಾ ಗುರುವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ತಲುಪಿತು. ಪ್ರಗತಿಪರ ಸಂಘಟನೆಗಳ ನಾಯಕರು ಜಾಥಾವನ್ನು ಸ್ವಾಗತಿಸಿ ಶಹಾಪುರದ ಆದಿತ್ಯ...

ಯಾದಗಿರಿ | ಜಿಲ್ಲೆಯ ಶಾಸಕ, ಸಚಿವರು ಹೆಚ್ಚು ಭ್ರಷ್ಟರಾಗಿದ್ದಾರೆ: ಬಸವರಾಜ ವಿಭೂತಿಹಳ್ಳಿ

ರಾಜ್ಯದಲ್ಲಿರುವ ಬೇರೆ ಜಿಲ್ಲೆಯ ಶಾಸಕರಿಗಿಂತ ಯಾದಗಿರಿ ಜಿಲ್ಲೆಯ ಶಾಸಕ, ಸಚಿವರು ಅತಿ ಹೆಚ್ಚು ಭ್ರಷ್ಟರಾಗಿದ್ದಾರೆ. ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಗಳು ಗುಂಡಿ ಗುಂಡಿಯಾಗಿ ಹಾಳಾಗಿದ್ದರೂ ಅವರ ಗಮನಕ್ಕೆ ಬರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ...

ಯಾದಗಿರಿ | ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂದಾಗಬೇಕು : ಬಾಬು ಬಾಲಸಿಂಗ್

ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ (ಚೆನ್ನೈ)ಯ ಲೆಕ್ಕಾಧಿಕಾರಿ ಬಾಬು ಬಾಲಸಿಂಗ್ ಹೇಳಿದ್ದಾರೆ. ಶಹಾಪುರ ತಾಲೂಕಿನ ಶಾರದಹಳ್ಳಿಯ ಪರಿಹಾರ ಭೋದನ ಕೇಂದ್ರದಲ್ಲಿ ವರ್ಲ್ಡ್...

ಯಾದಗಿರಿ | ಶಿಕ್ಷಣದಿಂದ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ: ಸ್ಯಾಮ್ಸನ್ ಬಂಟು

ಕಳೆದ ಒಂದು ವರ್ಷದಿಂದ ವಿಶೇಷ ಪರಿಹಾರ ಬೋಧನಾ ಕೇಂದ್ರದಲ್ಲಿ ಪ್ರತಿದಿನ ಸಂಜೆ 5 ರಿಂದ 7 ಗಂಟೆಯವರೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಇಂತಹ ವಿಶೇಷ ಪರಿಹಾರ ಭೋದನಾ ಕೇಂದ್ರಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50