ಸುರಪುರ

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರು ಅಮಾನತು

ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ‌ ನಿರ್ದೇಶಕ ಎಚ್.‌ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ...

ಸುರಪುರ ವಿಧಾನಸಭಾ ಉಪ ಚುನಾವಣೆ: ʼಕೈʼ ಹಿಡಿಯುವುದೇ ಅನುಕಂಪದ ಅಲೆ

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಡೆಸಲು ಆದೇಶ ಹೊರ ಬಿದ್ದ ಬೆನ್ನಲ್ಲೇ,...

ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು."ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ...

ಯಾದಗಿರಿ | ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ; ಜೂನ್‌ 4ರಂದು ಫಲಿತಾಂಶ

ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ."ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ...

ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ಶಾಸಕ, ರೈತರಿಗೆ ಶ್ರದ್ದಾಂಜಲಿ

ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...

ಯಾದಗಿರಿ | ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಸ್ಥಳಾಂತರಕ್ಕೆ ವಿರೋಧ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ...

ಯಾದಗಿರಿ | ಜಾತಿ ವ್ಯವಸ್ಥೆ ಪ್ರತಿಪಾದಕರು ಕಾಂತರಾಜ ವರದಿ ವಿರೋಧಿಸುತ್ತಿದ್ದಾರೆ: ಕೆ.ಎನ್.ಲಿಂಗಪ್ಪ

ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...

ಯಾದಗಿರಿ | ಜಾತಿ ದೌರ್ಜನ್ಯ: ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ದಲಿತರಿಗೆ ಬಹಿಷ್ಕಾರ

ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...

ಯಾದಗಿರಿ | ಅನಧಿಕೃತ ಕ್ಲಿನಿಕ್‌, ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ವೈದ್ಯರು ದಾಳಿ

ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, "ಕೆಂಭಾವಿ...

ಯಾದಗಿರಿ | ಬೆಂಬೆಲ ಬೆಲೆಗೆ ಹತ್ತಿ ಖರೀದಿಸುವಂತೆ ರೈತ ಸಂಘ ಒತ್ತಾಯ

ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಸುರುಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು...

ಜನಪ್ರಿಯ