ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ...
ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...
ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...
ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, "ಕೆಂಭಾವಿ...
ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸುರುಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು...
ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...
ವನದುರ್ಗ ಕೋಟೆ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗ ಗ್ರಾಮದಲ್ಲಿದೆ. ವನದುರ್ಗ ಕೋಟೆಯನ್ನು ಸುರಪುರ ಸಂಸ್ಥಾನದ ರಾಜಾ ಪಿಡ್ಡನಾಯಕರು ತನ್ನ ರಾಣಿ ವೆಂಕಮ್ಮಾಂಬಳ ಬಯಕೆಯಂತೆ ನಿರ್ಮಿಸಿದರು.
ಕೋಟೆಯ ಮಹಾದ್ವಾರದ ಎರಡು ಬದಿಯಲ್ಲಿ ಐದೈದು...
ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಟೇಲರ್ ಮಂಜಿಲ್ನಲ್ಲಿ ಸಭೆ ಸೇರಿ 154ನೇ ಗಾಂಧಿ...
ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ಷಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಲ್ಲಿರುವ ಕಸ್ತೂರಬಾ ವಸತಿ ಶಾಲೆಯಲ್ಲಿ ಕಲುಷಿತ ನೀರು...
ಸಮಾಜದಲ್ಲಿ ಸಾಮರಸ್ಯದಿಂದ ಬದುಕಿ, ಎಲ್ಲ ಧರ್ಮಗಳೂ ಸಾಮರಸ್ಯ, ಶಾಂತಿ ಹಾಗೂ ಸಮಾನತೆ ಸಾರಿವೆ. ಹಾಗಾಗಿ ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬದಕಬೇಕು ಎಂದು ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ...
ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು. ಆದರೆ, ಆ ಬಗ್ಗೆ ಆದೇಶ ಹೊರಡಿಸಿ, ಗೌರವಧನ ಜಾರಿ ಮಾಡಲಿಲ್ಲ. ಹಿಂದಿನ ಸರ್ಕಾರದ ಘೋಷಣೆಯನ್ನು ಹೊಸ ಸರ್ಕಾರ ಜಾರಿಗೊಳಿಸಬೇಕು...