ಮುಂಗಾರು ವೈಫಲ್ಯದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ...
ಜಾತಿ ಗುರುತಿನ ಆಧಾರದ ಮೇಲೆ ಹಲ್ಲೆ ಮತ್ತು ಅವಮಾನಗಳ ಆರೋಪಗಳು ಇನ್ನೂ ದಾಖಲಾಗುತ್ತಿರುವುದು, ಸಾಮಾಜಿಕ ಅಸಮಾನತೆ ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸಾಮಾಜಿಕ ನ್ಯಾಯದ ಸಾಧನಗಳ ಅಗತ್ಯದ ಕುರಿತ ಚರ್ಚೆಯನ್ನೂ ಮತ್ತೆ ಮುಂದಿಟ್ಟಿದೆ....
ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರೊಂದಿಗೆ ನಡೆದುಕೊಂಡ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ...
ರಸ್ತೆ ಅಗಲೀಕರಣ ಮಾಡದೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಬಾರದು. ಮೊದಲು ರಸ್ತೆ ವಿಸ್ತರಣೆ ಹಾಗೂ ಚರಂಡಿ ನಿರ್ಮಿಸಿ ಬಳಿಕ ಸಿಸಿ ರಸ್ತೆ ನಿರ್ಮಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ...
ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು...
ಸುರಪುರ, ಕೆಂಭಾವಿ, ಶಹಾಪುರ ಮಾರ್ಗದಲ್ಲಿ ಹಳೆಯ ಕೆಕೆಆರ್ಟಿಸಿ ಬಸ್ಗಳ ಸಂಚಾರ ಹಾಗೂ ಹದಗೆಟ್ಟ ರಸ್ತೆ, ಸೇತುವೆಗಳ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ಆರೋಪಿಸಿ ನಮ್ಮ ಕರ್ನಾಟಕ...
ಎಸ್ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರಿಗೆ ನೀಡಲಾಗುತ್ತಿರುವ ಪರಿಶೀಲನಾ ನಮೂನೆಯನ್ನು ಬಿಎಲ್ಒಗಳು ಅಥವಾ ಸರ್ಕಾರಿ ಅಧಿಕಾರಿಗಳೇ ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...
ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಯುವ ರೈತ ಗೋಪಾಲಪ್ಪ ಕಟ್ಟಿಮನಿ ಅವರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರ...
ಕೆಂಭಾವಿ ಪಟ್ಟಣದಲ್ಲಿರುವ ಕೆಬಿಜೆಎನ್ಎಲ್ಗೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್ಗಳಲ್ಲಿ ಪ್ರಯಾಣಿಸಬೇಕಾದ...
ಗೊಗಡಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್...