ಸಮಾಜಮುಖಿ ಕಾರ್ಯಗಳ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂದೇಶ ಸಾರುವ ಉದ್ದೇಶದಿಂದ, ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಬುಧವಾರ...
ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...
ಹಲವು ವರ್ಷಗಳಿಂದ ವಿಳಂಬವಾಗಿದ್ದ ಕಟ್ಟಡ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸೇನೆ ನಡೆಸಿದ ನಿರಂತರ ಹೋರಾಟ ಫಲ ನೀಡಿದ್ದು, ಶನಿವಾರ ಕೆಂಭಾವಿ ಪಟ್ಟಣದಲ್ಲಿ ನೂರಾರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್...
ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಪರಮೇಶಿ (27), ತಂದೆ...
ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು.
ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...
ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ...
ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬಸವರಾಜ (55) ಹಾಗೂ...
ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ...
ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ ಮಾಡಿಕೊಂಡು ಅದರ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಹಿನ್ನೆಲೆ ಸುರಪುರ ತಾಲೂಕಿನ ಕೊಡೆಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಯಾದಗಿರಿ...
ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಾವಿರಾರು ಬಡ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಕರ್ತವ್ಯಲೋಪ ಎಸಗಿರುವ ಆರೋಪದ ಮೇರೆಗೆ ಸುರುಪುರ ತಾಲೂಕಿನ ಕೆಂಭಾವಿ ವಲಯದ ಪ್ರಭಾರ ಕಂದಾಯ ನಿರೀಕ್ಷಕ ರಾಜೇಸಾಬ್ ಕಂದಗಲ್ ಹಾಗೂ ಮುನೀರ ಬೊಮ್ಮನಹಳ್ಳಿ ಗ್ರಾಮ ಆಡಳಿತ ಅಧಿಕಾರಿ ಬ್ರಹ್ಮದೇವ ಅವರನ್ನು ಅಮಾನತು ಮಾಡಲಾಗಿದೆ.
ಕೆಂಭಾವಿ ಸಮೀಪದ...