ಸುರಪುರ

ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗವಾಗಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಮಾಜಿ ಶಾಸಕ ರಾಜು ಗೌಡ ಅವರ ಕಾರು ಯಾದಗಿರಿ ನಗರದ ಗಂಜ್...

ಯಾದಗಿರಿ | ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಸ್ವಚ್ಛತೆ; ಸ್ವಚ್ಛತೆಗೆ ಕರ್ನಾಟಕ ಸೇನೆ ಆಗ್ರಹ

ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡಲೇ ಸ್ವಚ್ಛಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನೆ ಮುಖಂಡರು ಮಂಗಳವಾರ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಬರುವ ಕಲುಷಿತ ನೀರು ಯಾವುದೇ...

ಯಾದಗಿರಿ | ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಲ್ಲಿ ಪತ್ತೆ; ಪೋಷಕರಲ್ಲಿ ಆತಂಕ

ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ‌ನಡೆದಿದೆ. ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು,...

ಯಾದಗಿರಿ | ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸುರಪುರ ಮತ್ತು ಹುಣಸಗಿ ತಾಲೂಕು ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸುರಪುರ ತಾಲೂಕಿನ ರುಕ್ತಾಪೂರ,...

ಯಾದಗಿರಿ | ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಎಲ್‌ಇಡಿ, ಮ್ಯೂಸಿಯಂ ಲೈಟ್ ಅಳವಡಿಸಲು ಮನವಿ

ಸುರಪುರ ನಗರಸಭೆ ವ್ಯಾಪ್ತಿಯ ಪೆಟ್ರೋಲ್ ಪಂಪ್ ಬಳಿ ಇರುವ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಪ್ರತಿದಿನ ಎಲ್‌ಇಡಿ ಮತ್ತು ಮ್ಯೂಸಿಯಂ ಲೈಟ್ ಅಳವಡಿಸಬೇಕೆಂದು ಸುರಪುರ ತಾಲೂಕು ಸಗರನಾಡು ಎಲೆಕ್ಟ್ರಿಕಲ್ ಕಾರ್ಮಿಕ ಸಂಘದ...

ಯಾದಗಿರಿ | ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಕಲರ್ಸ್‌ ಕನ್ನಡ ಸಿನಿಮಾ ಚಾನಲ್‌ನ ಬಿಗ್‌ ಬಾಸ್ ಸೀಜ಼ನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿ ಅವರನ್ನು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ನಟ...

Breaking News | KSRTC ಬಸ್ ಹರಿದು 2 ವರ್ಷದ ಮಗು ದುರ್ಮರಣ

KSRTC ಬಸ್‌ ಹರಿದು ಎರಡು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ಪರಸಪ್ಪ ದ್ಯಾವಪ್ಪ ಹುಣಸ್ಯಾಳ ಅವರ ಪುತ್ರಿ ಲಕ್ಷ್ಮಿ (2) ಮೃತ ಮಗು....

ಯಾದಗಿರಿ | ಹತ್ತಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹ ; ರೈತರ ಪ್ರತಿಭಟನೆ

ಮುಂಗಾರು ಹತ್ತಿ ಬೆಳೆ ಖರೀದಿಗಾಗಿ ಸರ್ಕಾರಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಸುರಪುರ ಹಾಗೂ ಹುಣಸಗಿ ತಾಲೂಕು ಸಮಿತಿಗಳ ಸಾಮೂಹಿಕ ನಾಯಕತ್ವದಲ್ಲಿ ಶುಕ್ರವಾರ ತಹಶೀಲ್ದಾರರ...

ಯಾದಗಿರಿ | ಶಿಥಿಲಾವಸ್ಥೆ ತಲುಪಿರುವ ವೆಂಕಟಾಪುರ ಶಾಲೆ; ಬಿರುಕಿನ ಗೋಡೆಗಳಲ್ಲಿ ಮಕ್ಕಳ ಭವಿಷ್ಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಗೆ ಬರುವ ವೆಂಕಟಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಒಂದರಿಂದ ಐದನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 80ಕ್ಕೂ ಹೆಚ್ಚು ಮಕ್ಕಳು ಕೇವಲ ಎರಡು...

ಯಾದಗಿರಿ | ಸಾಲಬಾಧೆ : ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ವಿಷ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಸುರುಪುರ ತಾಲ್ಲೂಕು ಯಾಳಗಿ ಗ್ರಾಮದ ಸಿದ್ದಣ್ಣ ಹಡಪದ ( 56) ಮೃತ ರೈತ...

ಯಾದಗಿರಿ | ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಮಂಗಳವಾರ ನಡೆದಿದೆ. ಇರ್ಫಾನ್ ಪೇಶಮಾಮ್ (38) ಹಾಗೂ ಶಮಶುದ್ದೀನ್ ಪೇಶಮಾಮ್ (42) ಮೃತ ಸಹೋದರರು ಎಂದು ತಿಳಿದು...

ಯಾದಗಿರಿ | ಜಾತಿ ಕಾಲಂ ತಿದ್ದಿದ್ದ ಆರೋಪ: ಮುಖ್ಯಶಿಕ್ಷಕ ಅಮಾನತು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರಡಕಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಪ್ರಭಾರ ಮುಖ್ಯಶಿಕ್ಷಕ ಮನೋಹರ ಪತ್ತಾರ ಎಂಬುವವರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ. ವಿದ್ಯಾರ್ಥಿನಿ ಪೋಷಕರಿಂದ ಹಣ...

ಈ ಹೊತ್ತಿನ ಪ್ರಮುಖ ಸುದ್ದಿ