ಕಲರ್ಸ್ ಕನ್ನಡ ಸಿನಿಮಾ ಚಾನಲ್ನ ಬಿಗ್ ಬಾಸ್ ಸೀಜ಼ನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿ ಅವರನ್ನು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು.
ನಟ...
KSRTC ಬಸ್ ಹರಿದು ಎರಡು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.
ಪರಸಪ್ಪ ದ್ಯಾವಪ್ಪ ಹುಣಸ್ಯಾಳ ಅವರ ಪುತ್ರಿ ಲಕ್ಷ್ಮಿ (2) ಮೃತ ಮಗು....
ಮುಂಗಾರು ಹತ್ತಿ ಬೆಳೆ ಖರೀದಿಗಾಗಿ ಸರ್ಕಾರಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಸುರಪುರ ಹಾಗೂ ಹುಣಸಗಿ ತಾಲೂಕು ಸಮಿತಿಗಳ ಸಾಮೂಹಿಕ ನಾಯಕತ್ವದಲ್ಲಿ ಶುಕ್ರವಾರ ತಹಶೀಲ್ದಾರರ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಗೆ ಬರುವ ವೆಂಕಟಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಒಂದರಿಂದ ಐದನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 80ಕ್ಕೂ ಹೆಚ್ಚು ಮಕ್ಕಳು ಕೇವಲ ಎರಡು...
ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಮಂಗಳವಾರ ನಡೆದಿದೆ.
ಇರ್ಫಾನ್ ಪೇಶಮಾಮ್ (38) ಹಾಗೂ ಶಮಶುದ್ದೀನ್ ಪೇಶಮಾಮ್ (42) ಮೃತ ಸಹೋದರರು ಎಂದು ತಿಳಿದು...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರಡಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಪ್ರಭಾರ ಮುಖ್ಯಶಿಕ್ಷಕ ಮನೋಹರ ಪತ್ತಾರ ಎಂಬುವವರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ.
ವಿದ್ಯಾರ್ಥಿನಿ ಪೋಷಕರಿಂದ ಹಣ...
ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಸಮಿತಿ ಮುಖಂಡರು ಹಾಗೂ ರೈತರು ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ...
ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರಪುರ ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಭೀಮಣ್ಣಾ ಕೊಲ್ಲೂರ್ (55) ಆತ್ಮಹತ್ಯೆಗೆ ಶರಣಾದ ರೈತ. ಮೃತರಿಗೆ 26...
ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಡಾ.ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಎಚ್.ಸಿ ಮಹದೇವಪ್ಪ ಹಾಗೂ ಗೃಹ ಸಚಿವ...
ಸುರಪುರ ನಗರದ ಸರ್ಕಾರಿ ಖಾರೀಜ್ ಭೂಮಿಯನ್ನು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿಯಾಗಿರುವ 2 ಎಕರೆ, 26 ಗುಂಟೆ ಜಾಗವನ್ನು ಪರಿಶಿಷ್ಟ ಜಾತಿಗೆ ಮಂಜೂರು ಮಾಡಿ ಕೊಡಬೇಕು ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಹದನೂರು ಗ್ರಾಮದ ದಲಿತ ಕುಟುಂಬಗಳಲ್ಲಿ ಯಾರಾದರೂ ಮೃತಪಟ್ಟಿದ್ದರೆ ಅಂತ್ಯಕ್ರಿಯೆ ನಡೆಸಲು ಸಶ್ಮಾನ ಭೂಮಿ ಇಲ್ಲ ಎಂದು ದಲಿತರು ಆಡಳಿತ ವ್ಯವಸ್ಥೆ ವಿರುದ್ಧ...