ಸುರಪುರ

ಯಾದಗಿರಿ | ಈಜಲು ಹೋದ ಇಬ್ಬರು ಕುರಿಗಾಯಿ ಯುವಕರು ನೀರುಪಾಲು

ಸುರಪುರ ತಾಲ್ಲೂಕಿನ ಏವೂರ ಗ್ರಾಮದ ಸಮೀಪದ ಜೆಬಿಸಿ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಕುರಿಗಾಯಿ ಯುವಕರು ನೀರುಪಾಲಾದ ಘಟನೆ ಶನಿವಾರ ನಡೆದಿದೆ. ವಿಜಯಪುರ ಮೂಲದ ಪ್ರಧಾನಿ ಜಟ್ಟೆಪ್ಪ ಕನ್ನೊಳ್ಳಿ (19) ಹಾಗೂ ಆತನನ್ನು...

ಯಾದಗಿರಿ | ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು

ವಿವಾಹಿತೆ ಮಹಿಳೆಗೆ ಜೀವ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುರುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಉಮಾದೇವಿ ಎಂಬುವವರು ಆರೋಪಿ ವೀರೂಪಾಕ್ಷಿ ಎಂಬುವವರ ವಿರುದ್ಧ ನೀಡಿದ್ದ ದೂರಿನ...

ಸುರಪುರ ಆರೋಗ್ಯಾಧಿಕಾರಿ ಆರ್.ವಿ.ನಾಯಕಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಗಳಿಸಿದ ಆರೋಪದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಗುರುವಾರ ಲೋಕಾಯುಕ್ತ ದಾಳಿ ಮಾಡಿ ಹಣ, ಮಹತ್ವದ ದಾಖಲೆಗಳನ್ನು...

ಯಾದಗಿರಿ | ಆಟೊ-ಕ್ರೂಸರ್‌ ಮುಖಾಮುಖಿ ಡಿಕ್ಕಿ : ಮೂವರ ಸಾವು

ಆಟೊ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ. ಸುರಪುರ ತಾಲೂಕಿನ ದೇವಾಪುರ ಗ್ರಾಮದ ಬುಡ್ಡಪ್ಪ ತಳವಾರ್(32), ದೇವಪ್ಪ...

ಯಾದಗಿರಿ | ಜಾಲಿಬೆಂಚಿ ಗ್ರಾಮದಲ್ಲಿ ಮತ್ತೆ ವಿದ್ಯುತ್ ಅವಘಡ; ಭತ್ತದ ಬಣವೆ ಬೆಂಕಿಗಾಹುತಿ

ವಿದ್ಯುತ್ ತಂತಿ ತಗುಲಿ ಭತ್ತದ ಬಣವೆ ಹಾಗೂ ಕೂಡಿಟ್ಟಿದ್ದ ಕಟ್ಟಿಗೆಗಳು ಸುಟ್ಟು ಭಸ್ಮವಾಗಿರೋ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ವಾರದ ಹಿಂದಷ್ಟೇ ನಡೆದಿದ್ದ ಭಯಾನಕ ವಿದ್ಯುತ್ ಅವಘಡ ಮಾಸುವ...

ಯಾದಗಿರಿ | ವಿದ್ಯುತ್‌ ಅವಘಡ : ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ...

ಯಾದಗಿರಿ | ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಉಚಿತ ಬೇಸಿಗೆ ಶಿಬಿರ

'ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್' ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ 'ಉಚಿತ ಬೇಸಿಗೆ ಶಿಬಿರ'...

ಯಾದಗಿರಿ | ದಲಿತರ ಮೇಲೆ ಹಲ್ಲೆ; ಪೊಲೀಸ್‌ ಠಾಣೆಗೆ ಮುತ್ತಿಗೆ

ಯಾದಗಿರಿ ಜಿಲ್ಲೆಯ ಬೋನಾಳ ಗ್ರಾಮದ ದಲಿತ ಸಮುದಾಯದ ಶಾಂತಾ ಪರಮಣ್ಣ ದೊಡ್ಡಮನಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಸಾಮೂಹಿಕ ದಲಿತ...

ಸುರಪುರ | ಅಂಬೇಡ್ಕ‌ರ್‌ ಜಯಂತಿ; ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ಆಗ್ರಹ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ...

ಯಾದಗಿರಿ | ಏ.10ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆ

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಏ.10ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮಾನವ ಸರಪಳಿ ರಚಿಸಿ ನಾಲ್ವಡಿ ರಾಜಾ ವೆಂಕಟಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು...

ಯಾದಗಿರಿ | ಮಾ.14 ರಿಂದ ಏ.15 ರವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ...

ಯಾದಗಿರಿ | ಏ.15ರವರೆಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

ನಾರಾಣಪುರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಾಲುವೆಗಳಿಗೆ ಏಪ್ರಿಲ್‌ 15ರವರೆಗೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ...

ಈ ಹೊತ್ತಿನ ಪ್ರಮುಖ ಸುದ್ದಿ