ಸುರಪುರ

ಯಾದಗಿರಿ | ವಿದ್ಯುತ್‌ ಅವಘಡ : ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ...

ಯಾದಗಿರಿ | ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಉಚಿತ ಬೇಸಿಗೆ ಶಿಬಿರ

'ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್' ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ 'ಉಚಿತ ಬೇಸಿಗೆ ಶಿಬಿರ'...

ಯಾದಗಿರಿ | ದಲಿತರ ಮೇಲೆ ಹಲ್ಲೆ; ಪೊಲೀಸ್‌ ಠಾಣೆಗೆ ಮುತ್ತಿಗೆ

ಯಾದಗಿರಿ ಜಿಲ್ಲೆಯ ಬೋನಾಳ ಗ್ರಾಮದ ದಲಿತ ಸಮುದಾಯದ ಶಾಂತಾ ಪರಮಣ್ಣ ದೊಡ್ಡಮನಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಸಾಮೂಹಿಕ ದಲಿತ...

ಸುರಪುರ | ಅಂಬೇಡ್ಕ‌ರ್‌ ಜಯಂತಿ; ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ಆಗ್ರಹ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ...

ಯಾದಗಿರಿ | ಏ.10ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆ

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಏ.10ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮಾನವ ಸರಪಳಿ ರಚಿಸಿ ನಾಲ್ವಡಿ ರಾಜಾ ವೆಂಕಟಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು...

ಯಾದಗಿರಿ | ಮಾ.14 ರಿಂದ ಏ.15 ರವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ...

ಯಾದಗಿರಿ | ಏ.15ರವರೆಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

ನಾರಾಣಪುರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಾಲುವೆಗಳಿಗೆ ಏಪ್ರಿಲ್‌ 15ರವರೆಗೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ...

ಯಾದಗಿರಿ | ಹೆಚ್ಚಿದ ಬಿಸಿಲ ಝಳ; ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿರುವ ಇಲಿಯಾಸ್ ಪಟೇಲ್

ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ....

ಯಾದಗಿರಿ | ಬಹುಮತ ಇದ್ದರೂ ಬಿಜೆಪಿಗೆ ಸಿಗದ ಪುರಸಭೆ ಅಧಿಕಾರ; ಅಧ್ಯಕ್ಷ ಸ್ಥಾನ ಗೆದ್ದ ಕಾಂಗ್ರೆಸ್‌

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪುರಸಭೆಯಲ್ಲಿ ಬಿಜೆಪಿ ಬಹುಮತವನ್ನೂ ಹೊಂದಿದ್ದರೂ, ಅಧ್ಯಕ್ಷ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿಗೆ ದೊರೆಯದ ಅಧ್ಯಕ್ಷ ಹುದ್ದೆಯನ್ನು...

ಯಾದಗಿರಿ | ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಸಾವು

ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ. ಶಹಾಪುರದ...

ಯಾದಗಿರಿ | ಮನುಸ್ಮೃತಿ ಅನುಷ್ಠಾನಕ್ಕೆ ಯತ್ನಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿ‌ಸಿ: ಕೆಎಸ್‌ಡಿಎಸ್‌ಎಸ್‌

ಸಂವಿಧಾನದ ಹೆಸರಲ್ಲಿ ಪ್ರಜಾಪ್ರಭುತ್ವ ವಿರೋಧಿ ಮನುಸೃತಿಯನ್ನು 2025ರ ಫೆಬ್ರವರಿ 3ರಂದು ಜಾರಿಗೆ ತರಲು ಹೊರಟಿರುವ ಮನುವಾದಿಗಳ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳು ಯಾದಗಿರಿ ಜಿಲ್ಲೆಯ ಸುರಪುರ...

ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...

ಈ ಹೊತ್ತಿನ ಪ್ರಮುಖ ಸುದ್ದಿ