ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...
ಸಮಸ್ಯೆಗಳ್ನು ಬಗೆಹರಿಸಲು ರೈತರ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಮತ್ತು ಎಲ್ಲ ತಾಲೂಕು ಸಮಿತಿ, ಗ್ರಾಮ ಸಮಿತಿಯಿಂದ ಸುರಪುರ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್...
ಕುಲಾಂತರಿ ಬೆಳೆ ನಿರ್ಮೂಲನೆ ಜನಾಂದೋಲನದವು ಇಡೀ ರಾಜ್ಯಾದ್ಯಂತ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಸುರಪುರ ತಹಶೀಲ್ದಾರ್ ಮುಖಾಂತರ...
ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ ಗ್ರಾಮದ ಸವರ್ಣೀಯರು ಪರಿಶಿಷ್ಟ ಜಾತಿಯ ಕುಟುಂಬದವರಿಗೆ ಬಹಿಷ್ಕಾರ ಹಾಕಿದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಹುಣಸಗಿ ಪಟ್ಟಣದಲ್ಲಿ...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್ಪಿ ಕಚೇರಿ ಎದುರು...
ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ...
ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆ ಯಲ್ಲಿನ ನಿರ್ಲಕ್ಷದ ವಿರುದ್ಧ ಎಸ್.ಎಫ್.ಐ ಸುರಪುರ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಳಿಕ ಸುರಪುರ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ರಾಜ್ಯಾದ್ಯಂತ...
ಒಳ ಮೀಸಲಾತಿ ವರ್ಗೀಕರಣದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಕಕ್ಕೇರಾ ಗ್ರಾಮದಲ್ಲಿ ಮಾದಿಗ ಸಮುದಾಯದ ಮುಖಂಡರು ಸಂಭ್ರಮಾಚರಣೆ ನಡೆಸಿದರು.
ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದ ಡಾ. ಬಿ. ಆರ್...
ಸುರಪುರ ತಾಲೂಕಿನ ದೇವಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನ ವಾರ್ಡ್ನ ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರ ಅಮಾನತು ಆದೇಶವನ್ನು ಪರಿಶೀಲಿಸಿ ತನಿಖೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಅಖಿಲಭಾರತ ಕೃಷಿ...