ಬಾಗಪ್ಪನ ಸಾವು ಸಹಜ ಸಾವಲ್ಲ, ಆತನ್ನು ಕೊಲೆ ಮಾಡಿದ್ದಾರೆ ಎನ್ನುವ ಸಂಶಯ ವ್ಯಕ್ಯವಾಗಿದ್ದು, ಕೂಡಲೇ ಈ ಪ್ರಕರಣದಲ್ಲಿನ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಮುಂದಾಗಬೇಕು ಎಂದು ದಸಂಸ ಶಿವಲಿಂಗ ಎಂ ಹಾಸನಪುರ ಒತ್ತಾಯಿಸಿದರು.
ಯಾದಗಿರಿ...
ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11) ಶರಣಬಸವ (10) ಹಾಗೂ ಅನಿಲ್ (10) ಮೃತ...
ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಸುರಪುರ...
ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ಇಬ್ಬರು ರಾಜಕೀಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ದಲಿತ ಯುವಕನನ್ನು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಲ್ಲೆಗೊಳಗಾದ ಯುವಕ ಮೌನೇಶ ಎಂಬಾತನ ತಾಯಿ ಮಹಾದೇವಿ ಪರಮಣ್ಣ ಅವರು ನೀಡಿದ...
ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಡೆಸಲು ಆದೇಶ ಹೊರ ಬಿದ್ದ ಬೆನ್ನಲ್ಲೇ,...
ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ...
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ.
"ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ...
ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...