ವಡಗೇರಾ

ಯಾದಗಿರಿ | ಈಜಾಡಲು ಹೋಗಿದ್ದ ವಿದ್ಯಾರ್ಥಿ ನೀರಿನ ಹೊಂಡದಲ್ಲಿ ಬಿದ್ದು ಸಾವು

ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ...

ಯಾದಗಿರಿ‌ | ಕೆಕೆಆರ್​ಟಿಸಿ ಬಸ್ ಪಲ್ಟಿ; 15ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್​ಟಿಸಿ ಬಸ್ ಪಲ್ಟಿಯಾಗಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾಡಾನೆ...

ಯಾದಗಿರಿ | ಅಂಬೇಡ್ಕರ್‌ಗೆ ಅಪಮಾನ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹ

ವಡಗೇರಾ : ಕೇಂದ್ರ ಸಚಿವ ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಜಂಟಿ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ...

ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌...

ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...

ಯಾದಗಿರಿ | ಅನಾಥ ಶವಕ್ಕೆ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಪೊಲೀಸರು

ಕರ್ನಾಟಕ ಪೊಲೀಸರು ತಮ್ಮ ಕರ್ತವ್ಯದ ಜೊತೆ ಮಾನವೀಯ ಕಾರ್ಯಗಳಿಂದಲೂ ಜನ ಮನ ಗೆಲ್ಲುತ್ತಾರೆ ಅನ್ನೋದಕ್ಕೆ ಇದೊಂದು ಘಟನೆ ನಿದರ್ಶನ. ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಅನಾಥ...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ಯಾದಗಿರಿ | ಮನರೇಗಾ ಕೆಲಸಕ್ಕಾಗಿ ಕಾರ್ಮಿಕರ ಅಹೋರಾತ್ರಿ ಧರಣಿ

ಮನರೇಗಾ ಅಡಿಯಲ್ಲಿ ಕೆಲಸಕ್ಕಾಗಿ ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ...

ಯಾದಗಿರಿ | ಒತ್ತುವರಿಯಾದ ಗೈರಾಣಿ ಭೂಮಿ ರಕ್ಷಿಸಿ; ಉಮೇಶ ಮುದ್ನಾಳ ಒತ್ತಾಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸೂಗೂರು ಗ್ರಾಮದ ಸರ್ಕಾರಿ ಗೈರಾಣಿ ಭೂಮಿಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿ ಸಾಗುವಳಿ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈ ಜಾಗವನ್ನು ವಶಕ್ಕೆ ಪಡೆಯಬೇಕೆಂದು ಕೋಲಿ ಸಮಾಜದ ರಾಜ್ಯ ಸಂಘಟನಾ...

ಯಾದಗಿರಿ | ಪಂಪ್‌ಸೆಟ್‌ ವಸ್ತುಗಳ ಕಳವು; ಆರೋಪಿಗಳ ಪತ್ತೆಗೆ ಆಗ್ರಹ

ರೈತರ ಪಂಪ್‌ಸೆಟ್‌ಗಳ ಮೋಟರ್ ಸ್ಟಾರ್ಟರ್, ಕಾಪರ್ ವೈರ್, ಕೇಬಲ್ ಸೇರಿದಂತೆ ಹಲವು ವಸ್ತುಗಳನ್ನು ಕಳವು ಮಾಡುವ ವ್ಯವಸ್ಥಿತ ಜಾಲ ಯಾದಗಿರಿ ಜಿಲ್ಲೆ ವಡಗೇರಿ ತಾಲೂಕಿನಲ್ಲಿ ನಡೆಯುತ್ತಿದ್ದು, ಕೂಡಲೇ ಕಳ್ಳಕಾಕರನ್ನು ಮಟ್ಟ ಹಾಕಬೇಕು ಎಂದು...

ಯಾದಗಿರಿ | ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಮಗು ಹತ್ಯೆ

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಘಟನೆ ಬಾಟಲಿಯಲ್ಲಿ ವಿಷ ಬೆರಸಿದ ಹಾಲು ಕುಡಿಸಿ ಮಗುವಿಗೆ ಕೊಂದ ಮಲತಾಯಿ ಮಲತಾಯಿಯೊಬ್ಬರು ಐದು ತಿಂಗಳ ಕಂದಮ್ಮಳಿಗೆ ವಿಷ ಬೆರೆಸಿದ ಹಾಲು ಕುಡಿಸಿ ಹತ್ಯೆಗೈದಿರುವ ಹೃದಯವಿದ್ರಾವಕ...

ಯಾದಗಿರಿ | ಕಲುಷಿತ ನೀರಿನ ಬಾಟಲಿ ಹಿಡಿದು ಜಿ.ಪಂ. ಕಚೇರಿ ಎದುರು ಪ್ರತಿಭಟನೆ

ಕಲುಷಿತ ನೀರು ತುಂಬಿದ ಬಾಟಲಿ ಹಿಡಿದು ಜಿ.ಪಂ. ಕಛೇರಿ ಮುಂಭಾಗ ಪ್ರತಿಭಟನೆ ಸಾಂಕ್ರಾಮಿಕ ರೋಗದ ಭೀತಿಯ ಎದುರಿಸುತ್ತಿರುವ ಮುನಮುಟ್ಟಿಗಿ ಗ್ರಾಮಸ್ಥರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮುನಮುಟ್ಟಿಗಿ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿಂದ ಶುದ್ಧ ಕುಡಿಯುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X