ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಿಯೋಜಿತ ನಿವೇಶನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೂ...
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದ್ದು, ಆಸ್ತಿ ವಿವಾದ ಹಾಗೂ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ ಪ್ರಕರಣ...
ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ.
ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳನ್ನು ತಡೆಯಲು ಎಲ್ಲರೂ ಒಂದಾಗಿ ನಿಲ್ಲಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಕರೆ ನೀಡಿದರು.
ವಡಗೇರಿ ತಾಲೂಕಿನ ಮಾಲಹಳ್ಳಿ ಗ್ರಾಮದಲ್ಲಿ ಶನಿವಾರ ಕರ್ನಾಟಕ...
ವಡಗೇರಾ ತಾಲ್ಲೂಕಿನಲ್ಲಿ ವೃದ್ಧ ದಂಪತಿಯನ್ನು ದಾರಿಯ ಮಧ್ಯದಲ್ಲೇ ಬಸ್ನಿಂದ ಇಳಿಸಿದ ಘಟನೆಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಕ್ಷಣ ಕ್ರಮ ಕೈಗೊಂಡು ಬಸ್ ನಿರ್ವಾಹಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ...
ಯಾದಗಿರಿ ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ವಡಿಗೇರಾ ಸರ್ಕಾರಿ ಪ್ರೌಢ ಶಾಲೆಯ...
ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ‘ಸಂಕ್ರಾಂತಿ ಸುಗ್ಗಿ ಸಂಭ್ರಮ ಜಾನಪದ ಉತ್ಸವ’ ಕಾರ್ಯಕ್ರಮವನ್ನು ವಡಗೇರಿ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಗುರುವಾರ ನಮ್ಮ ಕರ್ನಾಟಕ ಸೇನೆ, ವಡಗೇರಿ ತಾಲ್ಲೂಕು ಯುವ...
ವಡಿಗೇರಾ ತಾಲೂಕಿನ ಟಿ. ವಡಿಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ವಸತಿ ಯೋಜನೆಗಳ ಅಕ್ರಮಗಳಲ್ಲಿ ಇಡೀ ಜಿಲ್ಲೆಯಲ್ಲಿ ಅಗ್ರಸ್ಥಾನದಲ್ಲಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಸತಿ ರಹಿತರಿಗೆ...
ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಡಗೇರಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ...
'ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಆಧುನಿಕ ಶಿಕ್ಷಣ ಕ್ರಮದ ಮೂಲಕ ಯುವಜನಾಂಗ ಮತ್ತು ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು,' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಾಸುಮಿಯ ನಾಯ್ಕೋಡಿ...
ವಡಗೇರಾ ತಾಲೂಕಿನ ಐಯ್ಯಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಮದರಕಲ್ ರಸ್ತೆ ಬಳಿ ಮದ್ಯದಿಂದ ತುಂಬಿದ್ದ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ತಕ್ಷಣ...
ನಿನ್ನೆ ಸುರಿದ ಭಾರೀ ಮಳೆಯಿಂದ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಅನವಾರ ಗ್ರಾಮದ ಬಡ ಕುಟುಂಬವೊಂದು ಬೀದಿಗಿ ಬೀಳುವ ಸ್ಥಿತಿಯಲ್ಲಿದೆ. ಮಳೆಯ ತೀವ್ರತೆಗೆ ಭಾಗಶಃ ಮನೆ ಕುಸಿದು ಬಿದ್ದಿದ್ದು, ಉಳಿದ ಭಾಗದಲ್ಲಿ ಮಳೆ...