ವಡಗೇರಾ

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದ್ದಾರೆ. ತಾಲೂಕಿನ ಕೊನಹಳ್ಳಿ ಗ್ರಾಮದಿಂದ ಕಂದಳ್ಳಿ ಗ್ರಾಮದ ಭೀಮಾ ಬ್ರಿಡ್ಜ್‌ವರೆಗೆ ಅಂದಾಜು...

ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದ ಸೀಮಾಂತರದಲ್ಲಿ ಬರುವ ಸರ್ವೇ ನಂ:12/6-03 ಗುಂಟೆ ಜಮೀನಿನಲ್ಲಿರುವ ಎಸ್‌ಟಿ/ಎಸ್‌ಸಿ ಜನಾಂಗಕ್ಕೆ ಸೇರಿದ ಸರ್ಕಾರಿ ಬಾವಿಯನ್ನು ಜೆಸಿಬಿಯಿಂದ ಬಾವಿ ಮುಚ್ಚಿಸಿರುವ ಸವರ್ಣೀಯರು ಜಾಗ ನಮ್ಮದೆಂದು...

ಯಾದಗಿರಿ | ಜಾತಿನಿಂದನೆ ಕೇಸ್ ಹೆದರಿ ಯುವಕ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ಅಪ್ಪನಿಗೆ ಹೃದಯಾಘಾತ

ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ವಡಗೇರಾ...

ಯಾದಗಿರಿ | ಭೀಮಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು: ಮುಂದುವರೆದ ಶೋಧ ಕಾರ್ಯ!

ಜಾನುವಾರು ಮೇಯಿಸಲು ಹೋದ ಇಬ್ಬರು ಯುವಕರು ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. ಮಾಚನೂರ ಸಿದ್ದಪ್ಪ (21), ರಮೇಶ (17) ನೀರಿನಲ್ಲಿ ಕೊಚ್ಚಿಕೊಂಡು ಹೋದವರು...

ಯಾದಗಿರಿ | ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ. ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಬೇಸಿಗೆ...

ಯಾದಗಿರಿ | ಈಜಾಡಲು ಹೋಗಿದ್ದ ವಿದ್ಯಾರ್ಥಿ ನೀರಿನ ಹೊಂಡದಲ್ಲಿ ಬಿದ್ದು ಸಾವು

ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ...

ಯಾದಗಿರಿ‌ | ಕೆಕೆಆರ್​ಟಿಸಿ ಬಸ್ ಪಲ್ಟಿ; 15ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್​ಟಿಸಿ ಬಸ್ ಪಲ್ಟಿಯಾಗಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾಡಾನೆ...

ಯಾದಗಿರಿ | ಅಂಬೇಡ್ಕರ್‌ಗೆ ಅಪಮಾನ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹ

ವಡಗೇರಾ : ಕೇಂದ್ರ ಸಚಿವ ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಜಂಟಿ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ...

ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌...

ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...

ಯಾದಗಿರಿ | ಅನಾಥ ಶವಕ್ಕೆ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಪೊಲೀಸರು

ಕರ್ನಾಟಕ ಪೊಲೀಸರು ತಮ್ಮ ಕರ್ತವ್ಯದ ಜೊತೆ ಮಾನವೀಯ ಕಾರ್ಯಗಳಿಂದಲೂ ಜನ ಮನ ಗೆಲ್ಲುತ್ತಾರೆ ಅನ್ನೋದಕ್ಕೆ ಇದೊಂದು ಘಟನೆ ನಿದರ್ಶನ. ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಅನಾಥ...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ