ಯಾದಗಿರಿ ಜಿಲ್ಲೆಯಲ್ಲಿ ಸತತವಾಗಿ ಮೂರು ದಿನಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ, ಕೆನಾಲ್ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳ ಕೆ ಗ್ರಾಮದ ಸೇತುವೆ ಸಂಪೂರ್ಣ ನೀರಲ್ಲಿ ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಯಾದಗಿರಿ ಜಿಲ್ಲೆಯ...
ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ...
ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ)...
ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ.
ಈ ಕುರಿತು...
ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ನೂತನ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಸುರಪುರ ಮತ್ತು ಹುಣಸಗಿ ಇವರ ಸಂಯುಕ್ತಾಶ್ರಯದಲ್ಲಿ ಸುರಪುರ ತಾಲೂಕಿನ ಖಾನಾಪೂರ ಎಪಿಎಮ್‌ಸಿ ಮಾರುಕಟ್ಟೆ ಹಮಾಲರ ಭವನದಲ್ಲಿ ನವಲಗುಂದ-ನರಗುಂದ ರೈತ ಬಂಡಾಯದ...
ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಹರಿಕಾರ, 371(ಜೆ)ನ ರೂವಾರಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ದಿನದ ನಿಮಿತ್ತ ಯಾದಗಿರಿ ಮತಕ್ಷೇತ್ರದ...
ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ...
ಮಕ್ಕಳ ಸಂರಕ್ಷಣೆ ಕುರಿತ ಕಾಯ್ದೆಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ಶಹಾಪೂರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ...
ಯಾದಗಿರಿ ಜಿಲ್ಲೆಯ ಹೃದಯ ಭಾಗದಲ್ಲಿರುವ ʼಲುಂಬಿನಿ ವನʼ ಉದ್ಯಾನವನವು ನಿರ್ವಹಣೆ ಇಲ್ಲದೆ ಪಾಳು ಬಿದ್ದ ಜಾಗದಂತಾಗಿದೆ. ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ.
ಉದ್ಯಾನವನವು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಕಳೆಹೀನವಾಗಿದೆ....
ಹಬ್ಬ-ಹರಿದಿನ, ಜಾತ್ರೆ, ಜಯಂತಿ ಆಚರಣೆ, ಮದುವೆ ಸಮಾರಂಭಗಳನ್ನು ಕೈಬಿಟ್ಟು ಜಾತಿಗಣತಿಯತ್ತ ಗಮನ ಹರಿಸಬೇಕು.ಒಳ ಮೀಸಲಾತಿ ಜಾರಿಗಾಗಿ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ನಮ್ಮ ಜಾತಿ 'ಮಾದಿಗ' ಎಂದು ಹೆಮ್ಮೆಯಿಂದ ಬರೆಯಿಸಬೇಕು ಎಂದು ಯಾದಗಿರಿ...
ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.
ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ...