ಯಾದಗಿರಿ

ಯಾದಗಿರಿ | ಮಹಿಳೆಯರ ಸ್ವಾವಲಂಬನೆಗಾಗಿ ಕಸೂತಿ ಕಾರ್ಯಗಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದೊಂದಿಗೆ ಕಸೂತಿ ತರಬೇತಿ ಪ್ರಾರಂಭಿಸಲಾಗಿತ್ತು ಹತ್ತು ದಿನದ ತರಬೇತಿ ಯಶಸ್ವಿಯಾಗಿದ್ದು...

ಯಾದಗಿರಿ | ಸೊಳ್ಳೆಗಳ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ, ಚರಂಡಿಗಳ ಹೂಳೆತ್ತಲು ಕ್ರಮಕ್ಕೆ ಮನವಿ

ಯಾದಗಿರಿ ನಗರದ ಲಾಡೀಸ್‌ಗಲ್ಲಿಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿಗಳ ಹೂಳೆತ್ತಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕ ಯಾದಗಿರಿ...

ಯಾದಗಿರಿ | ಬಸ್‌ ನಿಲ್ದಾಣವಿಲ್ಲದೇ ಬಿಸಿಲಲ್ಲಿ ಕಾಯುವ ಪ್ರಯಾಣಿಕರ ಗೋಳು ಕೇಳುವವರಾರು

ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...

ಯಾದಗಿರಿ | ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಮನುಷ್ಯರ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ ಸಲಹೆ ನೀಡಿದರು. ಯಾದಗಿರಿ ನಗರದ...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ....

ಲೋಕಸಭಾ ಚುನಾವಣೆ | ರಾಯಚೂರು-ಯಾದಗಿರಿ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆಗೆ ಮನವಿ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್‌ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ...

ಯಾದಗಿರಿ | ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷ ಹೋನಪ್ಪಗೌಡರಿಗೆ ಸನ್ಮಾನ

ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು.ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....

ಯಾದಗಿರಿ | ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಆರೋಪ; ಕ್ರಮಕ್ಕೆ ಆಗ್ರಹ

ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್...

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ.ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ...

ಯಾದಗಿರಿ | ನಗರಸಭೆ ಕಾರ್ಯಾಚರಣೆ; ಪೆಟ್ಟಿಗೆ ಅಂಗಡಿಗಳ ತೆರವು

ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಿದ ಬಳಿಕವೂ ನಗರಸಭೆ ವ್ಯಾಪ್ತಿಯ ಜಾಗಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟರೆ ದಂಡವನ್ನು ಹಾಕುವ ಮೂಲಕ ಪೆಟ್ಟಿಗೆಗಳನ್ನು ನಗರಸಭೆಯೇ ವಶಪಡಿಸಿಕೊಳ್ಳುತ್ತದೆ ಎಂದು ಯಾದಗಿರಿ ನಗರಸಭೆ ಅಭಿಯಂತರರು ರಜನಿಕಾಂತ್ ಶೃಂಗೇರಿ...

ಯಾದಗಿರಿ | ನೀರು ಹರಿಸುವಂತೆ ದಸಂಸ ಮನವಿ

ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...

ಜನಪ್ರಿಯ