ಯಾದಗಿರಿ

ಯಾದಗಿರಿ | ರೈತರ ಖಾತೆಗಳಿಗೆ ಹಣ ಜಮಾ ವಿಳಂಬ; ಪ್ರತಿಭಟನೆ

2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ...

ಯಾದಗಿರಿ | ಕುಡಿಯುವ ನೀರಿಗಾಗಿ ಪರದಾಟ, ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು...

ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಈ ಸಾಫ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಪ್ರಮಾಣ ಪತ್ರ ವಿತರಣೆ ಫೆಬ್ರವರಿ 12 ರಿಂದ ಫೆಬ್ರವರಿ16ರವರೆಗೆ ಐದು ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಕ್ರಮ ನಡೆದಿದ್ದು,...

ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸಂಘಟನೆಯ ಪದಾಧಿಕಾರಿ, ಜಿಲ್ಲಾಧ್ಯಕ್ಷ...

ಯಾದಗಿರಿ | ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮುಂದೂಡುವಂತೆ ಮನವಿ

ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಕಟ್ಟಡದ ಕಾಮಗಾರಿ ಅಪೂರ್ಣವಾಗಿದ್ದರೂ, ತರಾತುರಿಯಲ್ಲಿ ಫೆ.17ರಂದು ಉದ್ಘಾಟನೆ ಮಾಡಲಾಗುತ್ತಿದೆ. ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಉಚ್ಚ ನ್ಯಾಯಾಲಯದ ಮುಖ್ಯ...

ಯಾದಗಿರಿ | 5 ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಗಾರ

ಹೆಣ್ಣು ಮಕ್ಕಳು ನಾಲ್ಕು ಕೋಣೆಯೊಳಗೆ ಇರುವುದಲ್ಲ. ಅವರ ಜೀವನೋಪಾಯಕ್ಕಾಗಿ ಕೌಶಲ್ಯಗಳ ತರಬೇತಿಗಳನ್ನು ಪಡೆದುಕೊಳ್ಳುವುದು ತುಂಬಾ ಅವಶ್ಯಕ ಎಂದು ಮಲ್ಲಣ್ಣ ಹೇಳಿದರು. ಯಾದಗಿರಿ ಜಿಲ್ಲೆ ಶಹಾಪುರದ ವೈಷ್ಣವಿ ಹೋಟೆಲ್‌ ಸಭಾಂಗಣದಲ್ಲಿ ಇಎಸ್‌ಎಎಫ್‌ ಫೌಂಡೇಶನ್ ಹಾಗೂ ವರ್ಲ್ಡ್...

ಯಾದಗಿರಿ | ರೈತರಿಗಾಗಿ ʼಉತ್ತಮ ಬೇಸಾಯ ಕಾರ್ಯಕ್ರಮʼಗಳ ವಾರ್ಷಿಕ ಸಮ್ಮೇಳನ

ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್‌.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ  ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...

ಯಾದಗಿರಿ | ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಸ್ಥಳಾಂತರಕ್ಕೆ ವಿರೋಧ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...

ಯಾದಗಿರಿ | ಪೌರ ಕಾರ್ಮಿಕರಿಗೆ ಕ್ಷಯ ರೋಗ ಅರಿವು ಕಾರ್ಯಕ್ರಮ

ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು...

ಯಾದಗಿರಿ | ರಾಜ್ಯದಲ್ಲಿ 250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

ಕರ್ನಾಟಕದಲ್ಲಿ 250 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕ‌ರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ...

ಯಾದಗಿರಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು...

ಯಾದಗಿರಿ | ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣೆ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತಹೀನತೆಯ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್- ಶಹಾಪುರ್ ಕಚೇರಿ ಹಾಗೂ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X