ಯಾದಗಿರಿ

ಯಾದಗಿರಿ | ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ಪ್ರತಿಭಟನೆ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ ಸಮಿತಿ ಆಗ್ರಹಿಸಿವೆ. ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್...

ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಆರೋಪಿಗಳ ಗಡಿಪಾರಿಗೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ದೇಶದ್ರೋಹ ಪ್ರಕರಣದಡಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದೆ. ಯಾದಗಿರಿಯ ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು...

ಯಾದಗಿರಿ | ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಟ ವೇತನ ನಿಗದಿ ಮಾಡಲು ಆಗ್ರಹ

ರೆಪ್ತಕೋಶ್‌ ಬ್ರೆಟ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನಿಗದಿ ಮಾಡಿದ್ದ ಮಾರ್ಗಸೂಚಿಗಲನ್ನು ಅನುಸರಿಸಿ ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಗಮಧಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ ಆದೇಶವನ್ನು ಜಾರಿಗೊಳಿಸಿ, ಗ್ರಾಮ ಪಂಚಾಯತಿ...

ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಡಿಗೇಡಿಗಳ ಗಡಿಪಾರಿಗೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ. ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...

ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿಯ ಕೊಟನೂರು ಮತ್ತು ಯಾದಗಿರಿಯ ತಡಿಬಿಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ  ಕೈಗೊಳ್ಳಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಯಾದಗಿರಿ | ಮೈಲಾರಲಿಂಗ ಪಲ್ಲಕ್ಕಿಗೆ ಕುರಿಮರಿ ಎಸೆಯುವ ಸಂಪ್ರದಾಯಕ್ಕೆ ತಡೆ; ಕರಿಮರಿಗಳ ಹರಾಜು

ಯಾದಗಿರಿಯ ಮೈಲಾಪುರದ ಮೈಲಾರಲಿಂಗ ಜಾತ್ರೆ ಸೋಮವಾರ ನಡೆದಿದೆ. ಜಾತ್ರೆಯಲ್ಲಿ ಮೈಲಾರ ಪಲ್ಲಕಿ ಮೇಲೆ ಭಕ್ತರು ಕುರಿಮರಿಗಳನ್ನು ಎಸೆಯುವ ಸಂಪ್ರದಾಯಕ್ಕೆ ಜಿಲ್ಲಾಡಳಿತ ತಡೆಯೊಡ್ಡಿತ್ತು. ಭಕ್ತರು ತಂದಿದ್ದ ಕುರಿಮರಿಗಳನ್ನು ದೇವಾಲಯ ಪ್ರವೇಶ ರಸ್ತೆಯಲ್ಲೇ ಅಧಿಕಾರಿಗಳು ವಶಕ್ಕೆ...

ಯಾದಗಿರಿ | ರಕ್ತನಿಧಿ ಕೇಂದ್ರ ಬಂದ್; ರೋಗಿಗಳ ಪರದಾಟ

ಯಾದಗಿರಿ ನಗರದ ಭಾರತೀಯ ರೆಡ್ ಕ್ರಾಸ್ ಸಹಯೋಗದೊಂದಿಗೆ ಹಳೆಯ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಕ್ತನಿಧಿ ಕೇಂದ್ರಕ್ಕೆ ಏಳೆಂಟು ತಿಂಗಳುಗಳಿಂದ ಬೀಗ ಬಿದ್ದಿರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಹೊಂದಿರುವ ಕೇಂದ್ರ ಸರ್ಕಾರದ ನೀತಿ...

ಯಾದಗಿರಿ | ಸಾವೂರು ಗ್ರಾಮದ ಸರ್ಕಾರಿ ಶಾಲೆಗಿಲ್ಲ ಮೂಲ ಸೌಕರ್ಯ

ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ...

ಯಾದಗಿರಿ | ಯುವಕರು ಸರ್ಕಾರಿ ನೌಕರಿ ನೆಚ್ಚಿಕೊಳ್ಳದೆ ಸ್ವಯಂ ಉದ್ಯೋಗದಲ್ಲಿ ತೊಡಗಬೇಕು: ಉಮೇಶ ಮುದ್ನಾಳ

ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಸ್ವಯಂ ಉದ್ಯೋಗ ಮಾಡುವ ಮೂಲಕ ನಾಲ್ಕು ಜನರಿಗೆ ಉದ್ಯೋಗ ಕೊಡುವಂತಹ ಕಾರ್ಯ ಮಾಡುವುದು ಉತ್ತಮ ಕಾರ್ಯ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅಭಿಪ್ರಾಯಪಟ್ಟರು. ಯಾದಗಿರಿ...

ಯಾದಗಿರಿ | ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಹೊಸ ವರ್ಷಾಚರಣೆ

ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ್ ಹೊಸ ವರ್ಷಕ್ಕೆ ಸ್ವಾಗತ ಕೋರಿದರು. "ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮದ ಹಣಮಂತಪ್ಪ ಚಂದಪ್ಪ ಕೋಳಿ ಇವರ ಜಮೀನಿನಲ್ಲಿ ಸುಮಾರು...

ಯಾದಗಿರಿ | ರಸ್ತೆ ಇಕ್ಕೆಲಗಳಲ್ಲಿ ಡಬ್ಬಿ ಅಂಗಡಿಗಳ ಅಟ್ಟಹಾಸ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಯಾದಗಿರಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ, ಬಾಡಿಗೆ ಕೊಡಲಾಗಿದೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಈ ಅಕ್ರಮವನ್ನು ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X