ಯಾದಗಿರಿ

ಯಾದಗಿರಿ | ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ: ಸಿಆರ್‌ಪಿ ಜಿ ಗುಂಡೂರಾವ್

ಮಗುವಿನ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ ಮತ್ತು ಪೋಷಕರೇ ಅವರ ಮೊದಲ ಶಿಕ್ಷಕರು. ಮಗುವಿನ ವ್ಯಕ್ತಿತ್ವ, ಸ್ವಭಾವ, ಅಭ್ಯಾಸಗಳು, ಭಾವನಾತ್ಮಕ ಬೆಳವಣಿಗೆ ಇತ್ಯಾದಿಗಳನ್ನು ರೂಪಿಸುವಲ್ಲಿ ಪಾಲಕರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂದು ಸಿಆರ್‌ಪಿ ಗುಂಡೂರಾವ್...

ಯಾದಗಿರಿ | ಸರ್ಕಾರಿ ಶಾಲೆಗಿಲ್ಲ ಸ್ವಂತ ಕಟ್ಟಡ; ಸಮುದಾಯ ಭವನದಲ್ಲೇ ಪಾಠ

ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡವಿಲ್ಲದೆ, ವಿದ್ಯಾರ್ಥಿಗಳು ಸಮುದಾಯ ಭವನದಲ್ಲಿ ಪಾಠ ಕೇಳುತ್ತಿರುವ ಪರಿಸ್ಥಿತಿಗೆ ಯಾದಗಿರಿ ನಗರದ ವಾಲ್ಮೀಕಿ ಬಡಾವಣೆಯಲ್ಲಿ ಸಾಕ್ಷಿಯಾಗಿದೆ. ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿಯೇ ಸರ್ಕಾರಿ ಶಾಲೆಯೊಂದಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವುದು...

ಯಾದಗಿರಿಯಲ್ಲಿ ‘ಸಂವಿಧಾನ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿ’ ಜಾಗೃತಿ ಸಮಾವೇಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮನುಸ್ಮೃತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಶಿಕ್ಷಣ, ಅಧಿಕಾರ, ಆಸ್ತಿಯ ಹಕ್ಕನ್ನು  ಸರ್ವ ಜಾತಿ ಜನಾಂಗಕ್ಕೆ ಕಲ್ಪಿಸಿ...

ಯಾದಗಿರಿ | ಕೋಲಿ ಸಮಾಜ ಎಸ್‌ಟಿಗೆ ಸೇರ್ಪಡೆಯಾಗದೇ ಇರಲು ರಾಜ್ಯ ಕೇಂದ್ರ ಸರ್ಕಾರಗಳೇ ಕಾರಣ; ಉಮೇಶ ಮುದ್ನಾಳ್‌ ಆರೋಪ

ಸಮಾಜದ ಅಭಿವೃದ್ಧಿಗೆ ತಮ್ಮ ಜೀವಮಾನವನ್ನೇ ಅರ್ಪಣೆ ಮಾಡಿದ ವಿಠಲ್ ಹೇರೂರು ಅವರ ಹೆಸರನ್ನು ಉಳಿಸಬೇಕಾಗಿದೆ. ಹಿಂದುಳಿದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಗಳಿಗೆ ಸೇರ್ಪಡೆ ಪ್ರಮುಖ ಬೇಡಿಕೆಯಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸಿ ತಮ್ಮ ಜೀವನವನ್ನೇ...

ಯಾದಗಿರಿ | ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪನೆಗೆ ಯುಜಿಸಿ ಸೂಚನೆ; ಎಐಡಿಎಸ್ಒ ಆಕ್ಷೇಪ

ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದ್ದು, ಈ ಸೂಚನೆ ಖಂಡನೀಯ ಎಂದು ಎಐಡಿಎಸ್ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ...

ಯಾದಗಿರಿ | ಕರ್ತವ್ಯಲೋಪ ಆರೋಪ; ಎಂಟು ಮಂದಿ ಅಧಿಕಾರಿಗಳು ಅಮಾನತು

ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು...

ಯಾದಗಿರಿ | ಅ.24ರ ರಾವಣ ದಹನ ಆಚರಣೆ ರದ್ದಿಗೆ ದಸಂಸ ಆಗ್ರಹ

ಯಾದಗಿರಿ ಜಿಲ್ಲಾದ್ಯಂತ ಅಕ್ಟೋಬರ್ 24ರಂದು ರಾವಣ ದಹನ ಕಾರ್ಯಕ್ರಮ ಆಚರಣೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು. "ಯಾದಗಿರಿ...

ಯಾದಗಿರಿ | ಜಿಲ್ಲಾಡಳಿತದ ವೈಫಲ್ಯ; ಅ.13ರಂದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಯ ಎಚ್ಚರಿಕೆ

ಯಾದಗಿರಿ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದಾರೆ. ಕೋಲಿ ಸಮಾಜದ ಕಚೇರಿಯಲ್ಲಿ ಗಿರಿನಾಡು ಲಘುವಾಹನ (ಕಾರು ಟ್ಯಾಕ್ಸಿ) ಚಾಲಕರ...

ಯಾದಗಿರಿ | ಕಾರ್ಮಿಕರ ಸಂಖ್ಯೆ ಕಡಿತಗೊಳಿಸುವ ಆದೇಶ ಹಿಂಪಡೆಯಲು ಆಗ್ರಹ

ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಉಲ್ಲೇಖಿತ ಸುತ್ತೋಲೆಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡಸಿದ್ದಾರೆ....

ಯಾದಗಿರಿ | ಭಗತ್ ಸಿಂಗ್ ಜನ್ಮ ದಿನಾಚರಣೆ; ಸಮಾಜವಾದಿ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪ

ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ-ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕೆಂದು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಪ್ರಸ್ತುತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X