ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು...
ಯಾದಗಿರಿ ಜಿಲ್ಲಾದ್ಯಂತ ಅಕ್ಟೋಬರ್ 24ರಂದು ರಾವಣ ದಹನ ಕಾರ್ಯಕ್ರಮ ಆಚರಣೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
"ಯಾದಗಿರಿ...
ಯಾದಗಿರಿ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದಾರೆ.
ಕೋಲಿ ಸಮಾಜದ ಕಚೇರಿಯಲ್ಲಿ ಗಿರಿನಾಡು ಲಘುವಾಹನ (ಕಾರು ಟ್ಯಾಕ್ಸಿ) ಚಾಲಕರ...
ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಉಲ್ಲೇಖಿತ ಸುತ್ತೋಲೆಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡಸಿದ್ದಾರೆ....
ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ-ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕೆಂದು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಪ್ರಸ್ತುತ...