ಯಾದಗಿರಿ

ಯಾದಗಿರಿ | ನಗರ ರಸ್ತೆ ಸರಿಪಡಿಸಿ, ಹಂಪ್ಸ್‌ ಅಳವಡಿಕೆಗೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ಯಾದಗಿರಿ ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಹೆಚ್ಚಾಗುತ್ತಿರುವ ಗುಂಡಿಗಳು ಮತ್ತು ಹಂಪ್ಸ್‌ ಇಲ್ಲದಕ್ಕೆ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು, ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಲೋಕೋಪಯೋಗಿ...

ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ಗೋಟಗಿ ಸರಕಾರಿ ಶಾಲೆ ವಿಲೀನಕ್ಕೆ ಎಐಡಿಎಸ್‌ಒ ವಿರೋಧ

ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಗೋಟಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಗೋಟಗಿ ತಾಂಡದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ...

ಯಾದಗಿರಿ | ಬೆಳೆ ಸಮೀಕ್ಷೆದಾರರ ಕಾಯಮಾತಿ, ಸೇವಾ ಭದ್ರತೆಗೆ ಆಗ್ರಹ: ಕೃಷಿ ಸಚಿವರಿಗೆ ಮನವಿ

ಕರ್ನಾಟಕ ರಾಜ್ಯದ ಬೆಳೆ ಸಮೀಕ್ಷೆದಾರ(ಪಿಆರ್‌ಗಳು)ರಿಗೆ ಸೇವಾ ಭದ್ರತೆ, ಜೀವವಿಮೆ ಒದಗಿಸುವ ಹಾಗೂ ಕಾಯಮಾತಿಗೆ ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. "ಕರ್ನಾಟಕ ರಾಜ್ಯದಲ್ಲಿ ನಾವುಗಳು...

ಯಾದಗಿರಿ | ಕೆ ಎಚ್ ಮುನಿಯಪ್ಪನವರನ್ನು ಸಂಪುಟದಿಂದ ಕೈ ಬಿಟ್ಟರೆ ರಾಜ್ಯಾದ್ಯಂತ ಹೋರಾಟ: ಮಲ್ಲು ಹಲಗಿ ಎಚ್ಚರಿಕೆ

ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಪ್ರಸ್ತುತ ಕರ್ನಾಟಕ ಸರ್ಕಾರದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾಗಿರುವ ಕೆ ಎಚ್ ಮುನಿಯಪ್ಪ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಇವರನ್ನು ಯಾವುದೇ...

ಯಾದಗಿರಿ | ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್‌ ರ್ಯಾಲಿ

ರಾಜ್ಯ ಮತ್ತು ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಯಾದಗಿರಿಯಲ್ಲಿ ಬೃಹತ್‌ ಪ್ರತಿಭಟನೆ ಜರುಗಿತು. ನಗರದ ಹೊಸ ಬಸ್‌ ನಿಲ್ದಾಣದಿಂದ ಸುಭಾಷ್‌...

ಯಾದಗಿರಿ | ವಿಶೇಷಚೇತನ ಕ್ರೀಡಾಪಟುವಿಗೆ ಆರ್ಥಿಕ ನೆರವು ನೀಡಿದ ಸಿಇಒಗೆ ಸನ್ಮಾನ

ಯಾದಗಿರಿ ತಾಲೂಕಿನ ವೆಂಕಟೇಶ ನಗರದ (ಅಲಿಪುರ ತಾಂಡಾ) ನಿವಾಸಿ ಕುಮಾರ ರಾಠೋಡ್ ಅವರಿಗೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಜಿಪಂ ಸಿಇಒ ಲವೀಶ ಒರಡಿಯಾ ಒಂದೇ ದಿನದಲ್ಲಿ 1.78 ಲಕ್ಷ ಸಹಾಯಧನ ಮಂಜೂರು ಮಾಡಿರುವ‌...

ಯಾದಗಿರಿ | ಆರ್‌ಎಸ್‌ಎಸ್‌ಗೆ ಹಿನ್ನಡೆ; ಸೆಡ್ಡು ಹೊಡೆದ ದಲಿತ ಸಂಘಟನೆಗಳು

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಆಯೋಜಿಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ, ಯಾದಗಿರಿ ಜಿಲ್ಲೆಯಲ್ಲಿಯೂ ಆರ್‌ಎಸ್‌ಎಸ್‌ ಹಿನ್ನಡೆ ಅನುಭವಿಸಿದೆ. ಆರ್‌ಎಸ್‌ಎಸ್‌ನ ಪಥಸಂಚಲನಕ್ಕೆ ದಲಿತ ಸಂಘಟನೆಗಳು ಸೆಡ್ಡು ಹೊಡೆದಿದ್ದು, ಸಂಘಪರಿವಾರ ತಿಣಕಡುತ್ತಿದೆ. ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲಿ ನವೆಂಬರ್...

ಯಾದಗಿರಿ | ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆಗೆ ನಾಗೇಶ್ ಗದ್ದಿಗಿ ಕರೆ

70ನೇ ಕರ್ನಾಟಕ ರಾಜ್ಯೋತ್ಸವನ್ನು ಗುರುಮಠಕಲ್ ತಾಲ್ಲೂಕು ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಹೇಳಿದರು. ಮಂಗಳವಾರ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ...

ಯಾದಗಿರಿ | 69ನೇ ಧಮ್ಮಚಕ್ರ ಪ್ರವರ್ತನಾ ದಿನಾಚರಣೆ

ಭಾರತೀಯ ಬೌದ್ಧ ಮಹಾಸಭಾ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಅವರ ನೇತೃತ್ವದಲ್ಲಿ 69ನೇ ಧಮ್ಮಚಕ್ರ ಪ್ರವರ್ತನಾ ದಿನ ಹಾಗೂ ತಥಾಗತ ಭಗವಾನ್ ಗೌತಮ ಬುದ್ಧರ ಭಾವಚಿತ್ರ ಉದ್ಘಾಟನಾ ಸಮಾರಂಭವನ್ನು...

ಯಾದಗಿರಿ | ಸಿಜೆಐ ಮೇಲೆ ಶೂ ಎಸೆದ ಘಟನೆ ಖಂಡಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಸನಾತನವಾದಿ ಕಿಶೋರ ರಾಕೇಶ ಎಂಬ ವಕೀಲನನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು...

ಯಾದಗಿರಿ | ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮಕ್ಕೆ ಎಂಆರ್‌ಎಚ್ಎಸ್ ಆಗ್ರಹ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ್ ಹಾಲ್‌ನಲ್ಲಿ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡನೀಯ, ತಕ್ಷಣ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಾದಿಗ ಮೀಸಲಾತಿ ಹೋರಾಟ...

ಯಾದಗಿರಿ | ರೈತರಿಗೆ ಅನ್ಯಾಯವಾಗದಂತೆ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುವುದು: ಜಿ.ಕುಮಾರ ನಾಯಕ

ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹಾಗೂ ಭೀಮ ನದಿ ಅಪಾಯ ಮಟ್ಟ ಮೀರಿ ಹರಿದ ಹಿನ್ನೆಲೆ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದೆ. ಅಧಿಕಾರಿಗಳು ಈಗಾಗಲೇ ಬೆಳೆಹಾನಿ ಸಮೀಕ್ಷೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಸಮೀಕ್ಷೆ ನಡೆಸಿ ಬೆಳೆ‌...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50