ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ದಸಂಸ ಜಿಲ್ಲಾಧ್ಯಕ್ಷ...
ಯಾದಗಿರಿ ನಗರದ ಲುಂಬಿನಿ ಉದ್ಯಾನದಲ್ಲಿ ಗೌತಮ ಬುದ್ದ ಮೂರ್ತಿ ಸ್ಥಾಪಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಯಾದಗಿರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ʼಕಳೆದ ಒಂದು ದಶಕದಿಂದ ಉದ್ಯಾನವನ ನಿರ್ಮಿಸಿ ಹೆಸರಿಗಷ್ಟೇ ಲುಂಬಿನಿ...
ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಬೇಕು. ಬೆಳೆದು ನಿಂತ ಪೈರು ಸಂರಕ್ಷಣೆ ಮಾಡಬೇಕು. ಮೆಣಸಿನಕಾಯಿ ಬೆಲೆ ಕುಸಿತವಾಗಿದ್ದು, ತಕ್ಷಣ ಹೆಚ್ಚಿನ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು...
ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಪ್ರತಿಭಟನೆಗೆ ಕರೆ ನೀಡಿದೆ.
ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಕರ್ನಾಟಕದ...
ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ...
ದಲಿತರ ಆರ್ಥಿಕ ಉನ್ನತೀಕರಣಕ್ಕಾಗಿ ಅಂಬೇಡ್ಕರ್ ಹಣಕಾಸು ಅಭಿವೃದ್ಧಿ ನಿಗಮ ಸ್ಥಾಪಿಸುವುದು ಸೇರಿದಂತೆ ಪರಿಶಿಷ್ಟ ಸಮುದಾಯದ ವಿವಿಧ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಈಡೇರಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಯಾದಗಿರಿ ಜಿಲ್ಲಾ...
ಜಗದ್ವಿಖ್ಯಾತ ಹಂಪಿ ಉತ್ಸವ ಮಹಿಳಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಿಕ್ಷಕಿ, ಕವಿಯತ್ರಿ ನೀಲಮ್ಮ ಬಿ. ಮಲ್ಲೆ ಕೆಂಭಾವಿ ಅವರು ಆಯ್ಕೆಯಾಗಿದ್ದಾರೆ.
ಫೆಬ್ರವರಿ 28 ರಂದು ಹಂಪಿ ಉತ್ಸವದಲಿ...
ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಕರೆ ನೀಡಿದರು.
ಯಾದಗಿರಿಯ ವರ್ಲ್ಡ್ ವಿಷನ್ ಇಂಡಿಯಾ ಕ್ಷೇತ್ರ ಅಭಿವೃದ್ಧಿ ಸಂಸ್ಥೆಯಿಂದ ಶಹಪುರದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ...
ಬೆಳಗಾವಿ ಜಿಲ್ಲೆಯ ಬಾಳೆಕುಂದ್ರಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ...
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 250 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಸಂಘಟನೆ ಆಗ್ರಹಿಸಿದೆ.
ಯಾದಗಿರಿ ನಗರದ...
ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಇಲ್ಲಿನ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿದ್ದು, ರೋಗಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸುವ...
ಅತಿಯಾದ ಮೊಬೈಲ್ ಬಳಕೆ ಮಾಡುವ ಮಕ್ಕಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇದರಿಂದ ಎಚ್ಚರದಿಂದ ಎಚ್ಚರವಹಿಸಬೇಕು ಎಂದು ಅಖಿಲ ಭಾರತ ಎಐಡಿಎಸ್ಓ ಮಾಜಿ ಅಧ್ಯಕ್ಷ ವಿ.ಎನ್.ರಾಜಶೇಖರ್ ಹೇಳಿದರು.
ಭಾನುವಾರ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಎಐಡಿಎಸ್ಓ...