ಯಾದಗಿರಿ

ಯಾದಗಿರಿ | ಮನುಸ್ಮೃತಿ ಅನುಷ್ಠಾನಕ್ಕೆ ಯತ್ನಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿ‌ಸಿ: ಕೆಎಸ್‌ಡಿಎಸ್‌ಎಸ್‌

ಸಂವಿಧಾನದ ಹೆಸರಲ್ಲಿ ಪ್ರಜಾಪ್ರಭುತ್ವ ವಿರೋಧಿ ಮನುಸೃತಿಯನ್ನು 2025ರ ಫೆಬ್ರವರಿ 3ರಂದು ಜಾರಿಗೆ ತರಲು ಹೊರಟಿರುವ ಮನುವಾದಿಗಳ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳು ಯಾದಗಿರಿ ಜಿಲ್ಲೆಯ ಸುರಪುರ...

ಯಾದಗಿರಿ | ಕುಂಭಮೇಳದಲ್ಲಿ ಕಾಲ್ತುಳಿತ; ಕೂದಲೆಳೆ ಅಂತರದಲ್ಲಿ ಪಾರಾದ ಯುವಕರು

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳ ಕಾಲ್ತುಳಿತದಲ್ಲಿ ಬುಧವಾರ ಕರ್ನಾಟಕದ ನಾಲ್ವರು ಸೇರಿದಂತೆ 40ಕ್ಕೂ ಅಧಿಕ ಮಂದಿ ಮೃತಪಟ್ಟರು. ಅದೇ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಇಬ್ಬರು ಯುವಕರು...

ಯಾದಗಿರಿ | ಕ್ರೀಡೆಯಲ್ಲಿ ಸೋಲು, ಗೆಲುವಿಗಿಂತ ಭಾಗವಹಿಸುವುದು ಮುಖ್ಯ: ದಿನೇಶ್ ಕುಮಾರ್

ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದಕ್ಕಿಂತ ಭಾಗವಹಿಸುವಿಕೆ ಮುಖ್ಯ ಎಂದು ವಿಶ್ವ ಸಮಾನತೆ ಫೌಂಡೇಶನ್ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು. ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು...

ಯಾದಗಿರಿ | ಅಂಬೇಡ್ಕರ್ ಮೂರ್ತಿಗೆ ಹಾನಿ ಮಾಡಿದ ಆರೋಪಿ ಎನ್ಕೌಂಟರ್‌ಗೆ ಗಿರೀಶ್ ಚಟ್ಟೇರಕರ್ ಆಗ್ರಹ

ಪಂಜಾಬ್ ರಾಜ್ಯದ ಅಮೃತಸರ ನಗರದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಹಾನಿ ಮಾಡಿ, ಸಂವಿಧಾನ ಪ್ರತಿ ಸುಟ್ಟ ದೇಶದ್ರೋಹಿಯನ್ನು ಕೂಡಲೇ ಪೊಲೀಸರು ಎನ್ಕೌಂಟರ್ ಮಾಡಬೇಕು, ಆಗ ಮಾತ್ರ...

ಯಾದಗಿರಿ| ದೇಶದ ಏಕತೆ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ಸಾಹಿತಿ ಶಿವಣ್ಣ ಇಜೇರಿ

ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯು ಇಡೀ ವಿಶ್ವದಲ್ಲಿಯೇ ತನ್ನದೆ ಆದ ಖ್ಯಾತಿ ಪಡೆದುಕೊಂಡಿದೆ. ವಿಶ್ವಕ್ಕೇ ಮಾದರಿಯಾಗಿರುವ ನಮ್ಮ ದೇಶದ ಏಕತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಯಾದಗಿರಿಯ...

ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ

ಯಾದಗಿರಿ ಜಿಲ್ಲೆಯನ್ನು ಒಳಗೊಂಡಿರುವ ರಾಯಚೂರು ಶೈಕ್ಷಣಿಕ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ʼಶುಚಿ ಯೋಜನೆʼ ಅಡಿ ಗುಣಮಟ್ಟದ ಮುಟ್ಟಿನ ಪ್ಯಾಡ್‌ಗಳನ್ನು ಪೂರೈಸುವುದು ಹಾಗೂ ಋತುಚಕ್ರದ ಸಮಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕಿಯರು ಶಾಲೆಗೆ...

ಯಾದಗಿರಿ| ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾಗಿ ಇಶಾಕ್ ಹುಸೇನ್ ಆಯ್ಕೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಸುವ ಆಂತರಿಕ ಚುನಾವಣೆಯ ಭಾಗವಾಗಿ ಯಾದಗಿರಿ ಜಿಲ್ಲೆಗೆ 2024-27ರ ಅವಧಿಯ ನೂತನ ಜಿಲ್ಲಾಧ್ಯಕ್ಷರಾಗಿ ಸೈಯದ್ ಇಶಾಕ್ ಹುಸೇನ್(ಖಾಲಿದ್) ಆಯ್ಕೆಯಾಗಿದ್ದಾರೆ. ಶಹಾಪುರದಲ್ಲಿ ಆಯೋಜಿಸಿದ್ದ...

ಯಾದಗಿರಿ | ಸಮೃದ್ಧ ದೇಶ ನಿರ್ಮಾಣದಲ್ಲಿ ಮಕ್ಕಳ ಆರೋಗ್ಯದ ಪಾತ್ರ ಮುಖ್ಯ: ಬಸವರಾಜ ಶರಾಬಿ

ಸಮೃದ್ಧವಾದ ದೇಶವೊಂದನ್ನು ನಿರ್ಮಾಣ ಮಾಡುವಲ್ಲಿ ಆರೋಗ್ಯವಂತ ಮಕ್ಕಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಾಬಿ ಅಭಿಪ್ರಾಯಪಟ್ಟರು. ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಕನ್ಯಾಕೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ...

ಯಾದಗಿರಿ | ಅಂಬಿಗರ ಚೌಡಯ್ಯ ನಿಷ್ಠುರ ವಚನಕಾರ: ವಿಶ್ವನಾಥ ನಾಯಕ

ನಿಜಶರಣ ಅಂಬಿಗರ ಚೌಡಯ್ಯನವರು ಕ್ರಿಸ್ತಶಕ 12ನೇ ಶತಮಾನದ ಪ್ರಸಿದ್ಧ ವಚನಕಾರರು ಮತ್ತುಸಮಾಜ ಸುಧಾರಕರಾಗಿದ್ದರೆಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಎನ್ ವಿಶ್ವನಾಥ್ ನಾಯಕ್ ಹೇಳಿದರು. ಯಾದಗಿರಿ ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ...

ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...

ಯಾದಗಿರಿ| ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ಸೇಡಂ ತಾಲ್ಲೂಕು ಘಟಕದ ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ ನಡೆಯಿತು. ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಅತಿಥಿ ಗೃಹದಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ...

ಯಾದಗಿರಿ| ಅಂಬೇಡ್ಕರ್‌ ಕುರಿತು ಹೇಳಿಕೆ : ಅಮಿತ್ ಶಾ ರಾಜಿನಾಮೆಗೆ ಒತ್ತಾಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಶಹಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X