ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ...
ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು. ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. 50ರಿಂದ ಶೇ 75ಕ್ಕೆ ಹೆಚ್ಚಳ ಮಾಡಲು...
ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ನಿರತವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾರ್ಗಸೂಚನೆ ನೀಡುವಂತೆ ದಲಿತ ಸಂಘರ್ಷ ಸಮಿತಿ (ಸಂಯೋಜಕ)...
ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ತುಂಬಬಾರದು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿಯಿಂದ...
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಪಾವತಿಸಲು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ದಿಂದ ಯಾದಗಿರಿ ಜಿಲ್ಲಾ ಪಂಚಾಯತ್...
ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ ಎಂದು ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಅಭಯಾ ದಿವಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಯಾದಗಿರಿ ನಗರದ ವಾಲ್ಮೀಕಿ ಭವನದಲ್ಲಿ ಎಐಡಿಎಸ್‌ಒ ವತಿಯಿಂದ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಮಟ್ಟದ ಮಕ್ಕಳ ಶಿಬಿರ...
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಪ್ರಕರಣ ನಡೆದು ಎರಡು ವಾರ ಕಳೆದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಾದಿಗ...
ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ...
ಹಾಸ್ಟೆಲ್ ಕಾರ್ಮಿಕರ ವಜಾ ಖಂಡಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.
"ಸಮಾಜ ಕಲ್ಯಾಣ ಇಲಾಖೆಯಲ್ಲಿ ಹತ್ತನ್ನೆರಡು...
ಒಂದು ದೇಶ ಒಂದು ಚುನಾವಣೆಯ ಜಾರಿಗೆ ತರಲು ನಿರ್ಧರಿಸಿದ ಕೇಂದ್ರ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಧರಣಿ ನಡೆಸಿ ಕೇಂದ್ರ ಸರ್ಕಾರದ...
ಯಾದಗಿರಿಯ ಯರಗೋಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರುದ್ರಗೌಡ ಪೊಲೀಸ್ ಪಾಟೀಲ ಮಾತನಾಡಿ, "ವಿದ್ಯಾರ್ಥಿಗಳು ಉನ್ನತ ಸ್ಥಾನ...
ಯಾದಗಿರಿ ನಗರದಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ಠಾಣೆ ಕಚೇರಿಯನ್ನು ಒಂದುವಾರದೊಳಗೆ ಉದ್ಘಾಟಿಸದಿದ್ದರೆ ಜಾಲಿಮುಳ್ಳು ಬೇಲಿ ಬಡಿಯಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ಪೊಲೀಸ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
"ಯಾದಗಿರಿ ನಗರದ ಹೃದಯಭಾಗದಲ್ಲಿರುವ...