ಯಾದಗಿರಿ

ಯಾದಗಿರಿ | ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ

ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಬೇಕು. ಬೆಳೆದು ನಿಂತ ಪೈರು ಸಂರಕ್ಷಣೆ ಮಾಡಬೇಕು. ಮೆಣಸಿನಕಾಯಿ ಬೆಲೆ ಕುಸಿತವಾಗಿದ್ದು, ತಕ್ಷಣ ಹೆಚ್ಚಿನ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು...

ಯಾದಗಿರಿ | ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲೆ ದೌರ್ಜನ್ಯ; ಪ್ರತಿಭಟನೆಗೆ ಬುದ್ಧಿಸ್ಟ್ ಫೋರಂ ಕರೆ

ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಪ್ರತಿಭಟನೆಗೆ ಕರೆ ನೀಡಿದೆ. ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಕರ್ನಾಟಕದ...

ಉನ್ನತ ಶಿಕ್ಷಣ ಸಂಸ್ಥೆಯಿಲ್ಲ, ಸಾಕ್ಷರತೆಯೂ ಇಲ್ಲ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ

ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ...

ಯಾದಗಿರಿ | ಅಂಬೇಡ್ಕರ್ ಹಣಕಾಸು ಅಭಿವೃದ್ಧಿ ನಿಗಮ ಸ್ಥಾಪನೆಗೆ ದಸಂಸ ಆಗ್ರಹ

ದಲಿತರ ಆರ್ಥಿಕ ಉನ್ನತೀಕರಣಕ್ಕಾಗಿ ಅಂಬೇಡ್ಕರ್ ಹಣಕಾಸು ಅಭಿವೃದ್ಧಿ ನಿಗಮ ಸ್ಥಾಪಿಸುವುದು ಸೇರಿದಂತೆ ಪರಿಶಿಷ್ಟ ಸಮುದಾಯದ ವಿವಿಧ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಈಡೇರಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಯಾದಗಿರಿ ಜಿಲ್ಲಾ...

ಯಾದಗಿರಿ| ವಿಶ್ವ ವಿಖ್ಯಾತ ಹಂಪಿ ಉತ್ಸವ ಮಹಿಳಾ ಕವಿಗೋಷ್ಠಿಗೆ ನೀಲಮ್ಮ ಬಿ. ಮಲ್ಲೆ ಆಯ್ಕೆ

ಜಗದ್ವಿಖ್ಯಾತ ಹಂಪಿ ಉತ್ಸವ ಮಹಿಳಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಿಕ್ಷಕಿ, ಕವಿಯತ್ರಿ ನೀಲಮ್ಮ ಬಿ. ಮಲ್ಲೆ ಕೆಂಭಾವಿ ಅವರು ಆಯ್ಕೆಯಾಗಿದ್ದಾರೆ. ಫೆಬ್ರವರಿ 28 ರಂದು ಹಂಪಿ ಉತ್ಸವದಲಿ...

ಯಾದಗಿರಿ | ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು; ಶರಣಬಸಪ್ಪ ಗೌಡ ಪಾಟೀಲ್ ದರ್ಶನಾಪುರ

ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಕರೆ ನೀಡಿದರು. ಯಾದಗಿರಿಯ ವರ್ಲ್ಡ್ ವಿಷನ್ ಇಂಡಿಯಾ ಕ್ಷೇತ್ರ ಅಭಿವೃದ್ಧಿ ಸಂಸ್ಥೆಯಿಂದ ಶಹಪುರದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ...

ಯಾದಗಿರಿ | ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ ಜಿಲ್ಲೆಯ ಬಾಳೆಕುಂದ್ರಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ...

ಯಾದಗಿರಿ | 250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೆ ಕರ್ನಾಟಕ ಭೀಮ್ ಸೇನೆ ಆಗ್ರಹ

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 250 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕ‌ರ್ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಸಂಘಟನೆ ಆಗ್ರಹಿಸಿದೆ. ಯಾದಗಿರಿ ನಗರದ...

ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಶೌಚಾಲಯ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಇಲ್ಲಿನ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿದ್ದು, ರೋಗಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸುವ...

ಯಾದಗಿರಿ | ಎಐಡಿಎಸ್‌ಒ ವತಿಯಿಂದ ನೇತಾಜಿ ಸುಭಾಷ ಚಂದ್ರ ಬೋಸ್‌ ಜನ್ಮದಿನ ಆಚರಣೆ

ಅತಿಯಾದ ಮೊಬೈಲ್ ಬಳಕೆ ಮಾಡುವ ಮಕ್ಕಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇದರಿಂದ ಎಚ್ಚರದಿಂದ ಎಚ್ಚರವಹಿಸಬೇಕು ಎಂದು ಅಖಿಲ ಭಾರತ ಎಐಡಿಎಸ್ಓ ಮಾಜಿ ಅಧ್ಯಕ್ಷ ವಿ.ಎನ್.ರಾಜಶೇಖರ್ ಹೇಳಿದರು. ಭಾನುವಾರ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಎಐಡಿಎಸ್ಓ...

ಯಾದಗಿರಿ | ಮನುಸ್ಮೃತಿ ಅನುಷ್ಠಾನಕ್ಕೆ ಯತ್ನಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿ‌ಸಿ: ಕೆಎಸ್‌ಡಿಎಸ್‌ಎಸ್‌

ಸಂವಿಧಾನದ ಹೆಸರಲ್ಲಿ ಪ್ರಜಾಪ್ರಭುತ್ವ ವಿರೋಧಿ ಮನುಸೃತಿಯನ್ನು 2025ರ ಫೆಬ್ರವರಿ 3ರಂದು ಜಾರಿಗೆ ತರಲು ಹೊರಟಿರುವ ಮನುವಾದಿಗಳ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳು ಯಾದಗಿರಿ ಜಿಲ್ಲೆಯ ಸುರಪುರ...

ಯಾದಗಿರಿ | ಕುಂಭಮೇಳದಲ್ಲಿ ಕಾಲ್ತುಳಿತ; ಕೂದಲೆಳೆ ಅಂತರದಲ್ಲಿ ಪಾರಾದ ಯುವಕರು

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳ ಕಾಲ್ತುಳಿತದಲ್ಲಿ ಬುಧವಾರ ಕರ್ನಾಟಕದ ನಾಲ್ವರು ಸೇರಿದಂತೆ 40ಕ್ಕೂ ಅಧಿಕ ಮಂದಿ ಮೃತಪಟ್ಟರು. ಅದೇ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಇಬ್ಬರು ಯುವಕರು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50