ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ರಸ್ತೆ ಗುಂಡಿಗಳು ಬಿದ್ದಿದೆ. ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು,...
ಬೋಧ ಗಯಾ ಮಂದಿರ ಕಾಯ್ದೆ 1949 ರದ್ದುಪಡಿಸಲು ಒತ್ತಾಯಿಸಿ ಮತ್ತು ಬುದ್ಧ ಗಯಾದ ಮಹಾಬೋಧಿ ಮಹಾ ವಿಹಾರದ ಆಡಳಿತ ಮಂಡಳಿ ಸಂಪೂರ್ಣ ಬೌದ್ಧರ ಸ್ವಾಧೀನಕ್ಕೆ ಪಡೆಯಲು ಆಗ್ರಹಿಸಿ ಸೆಪ್ಟಂಬರ್ 17ರಂದು 'ಪಾಟ್ನಾ ಚಲೋ'...
ಯಾದಗಿರಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದಾಗಿ ಬೆಳೆ ಹಾಗೂ ಮನೆಗಳಿಗೆ ಹಾನಿಯುಂಟಾಗಿದೆ.
ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಕಿರು ಸೇತುವೆ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...
ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್...
ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಪುತ್ರ ಪಂಪನಗೌಡ ಇವರನ್ನು ಈ ಕೂಡಲೇ ಬಂಧಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...
ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಯಾದಗಿರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಯಾದಗಿರಿ ಕಾರ್ಮಿಕ...
ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ...
ಯಾದಗಿರಿ ನಗರದ ದಕ್ಷ ಹಾಗೂ ನಿಷ್ಠಾವಂತ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದದ...
ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...
ವ್ಯಕ್ತಿಗಳ ಕಳ್ಳಸಾಗಣೆ ವಿರುದ್ಧ ವಿಶ್ವ ದಿನಾಚರಣೆ: ಥೀಮ್ 2024 "ಮಾನವ ಕಳ್ಳಸಾಗಣೆ ವಿರುದ್ಧದ ಹೋರಾಟದಲ್ಲಿ ಯಾವುದೇ ಮಗುವನ್ನು ಬಿಟ್ಟುಬಿಡಿ" ಕಾರ್ಯಕ್ರಮವನ್ನು ವರ್ಲ್ಡ್ ವಿಷನ್ ಇಂಡಿಯಾ ಯಾದಗಿರಿ ಎಡಿಪಿ ವತಿಯಿಂದ ರಸ್ತಾಪುರದ ಸರ್ಕಾರಿ ಪ್ರೌಢಶಾಲೆ...