ಲೈವ್ ಅಪ್ಡೇಟ್

ಶಿವರಾತ್ರಿ | ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕೆ ದೇವಾಲಯ ಶುದ್ಧೀಕರಿಸಿ ವಿಕೃತಿ!

ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇ‌ವಾಲಯಕ್ಕೆ ‌ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕಾಗಿ, ದೇವಾಲಯವನ್ನು ಬಿಜೆಪಿಗರು ಶುದ್ದೀಕರಣ ಮಾಡಿ ಕೋಮುದ್ವೇಷ ಮೆರೆದಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಸಿಲ್ಲೋದ್‌ನಲ್ಲಿ ನಡೆದಿದೆ. ಸಿಲ್ಲೋದ್‌ನ ಶಿವ ದೇವಾಲಯದಲ್ಲಿ ಶಿವರಾತ್ರಿ...

ಮೋದಿ ಪಿಟಿಐ ಸಂದರ್ಶನಕ್ಕೆ ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. “ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’ ಮತ್ತು ಹತಾಶೆಯ ಪಿಆರ್ ಕಸರತ್ತು” ಎಂದು ಹೇಳಿದೆ. ಈ...

ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ವಿಸ್ತರಿಸಿದೆ. ಸರ್ವರ್ ದಟ್ಟಣೆಯ ಸಮಸ್ಯೆಯಿಂದಾಗಿ ದಿನಾಂಕ ವಿಸ್ತರಿಸಲು ಹಲವು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಅರ್ಜಿ...

ಮಾರ್ಚ್ 6ರಂದು ರಾಜ್ಯ ಬಜೆಟ್

2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಹಣಕಾಸು ಖಾತೆಯನ್ನು ಸಹ...

ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಫೆ.12ರಂದು ಭಾರತ ಬಂದ್‌

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಟೀಮ್ ಇಂಡಿಯಾ ಜತೆ ಟಿ20 ವಿಶ್ವಕಪ್‌ ಪಂದ್ಯಕ್ಕೆ ಪಾಕ್ ಅಸ್ತು

ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಸರ್ಕಾರದ ಆದೇಶದ ಮೇರೆಗೆ ಫೆಬ್ರವರಿ 15ರಂದು ಭಾರತ ಕ್ರಿಕೆಟ್ ತಂಡದೊಂದಿಗೆ ಟಿ20 ವಿಶ್ವಕಪ್ ಪಂದ್ಯವನ್ನು ಆಡಲು ನಿರ್ಧರಿಸಿದೆ. ಈ ಹಿಂದೆ ಭೌಗೋಳಿಕ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಭಾರತದೊಂದಿಗೆ...

ಮಣಿಪುರ | ಉಖ್ರುಲ್ ಜಿಲ್ಲೆಯಲ್ಲಿ ನಿಷೇಧಾಜ್ಞೆ

ಮಣಿಪುರದಲ್ಲಿ 2023ರಿಂದ ಆರಂಭವಾಗಿರುವ ಜನಾಂಗೀಯ ಹಿಂಸಾಚಾರ, ಘರ್ಷಣೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶಮನವಾಗಿಲ್ಲ. ಹೊಸ ಸರ್ಕಾರ ರಚನೆಯಾದ ಬಳಿಕ ಸರ್ಕಾರ ರಚನೆ ವಿರುದ್ಧವಾಗಿ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಉಖ್ರುಲ್ ಜಿಲ್ಲೆಯಲ್ಲಿ ಭಾನುವಾರ...

2ನೇ ತರಗತಿ ವಿದ್ಯಾರ್ಥಿಗೆ 150 ಛಡಿಯೇಟು

ತರಗತಿಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್‌'ಅನ್ನು ಪೂರ್ಣಗೊಳಿಸಿದೇ ಬಂದಿದ್ದ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನೊಬ್ಬ 150 ಛಡಿಯೇಟುಗಳನ್ನು ಬಾರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲ್‌ಗಂಜ್‌ನಲ್ಲಿರುವ ಎಂಆರ್‌ಜಿ...

ಇಂದಿನಿಂದ ಟಿ20 ವಿಶ್ವಕಪ್‌ ಹಬ್ಬ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

WPL 2026: ಆರ್‌ಸಿಬಿ ಮತ್ತೆ ಚಾಂಪಿಯನ್

ಮಹಿಳಾ ಪ್ರೀಮಿಯರ್ ಲೀಗ್ 2026ರ (WPL 2026) ಮುಗಿದಿದ್ದು, ಈ ಬಾರಿಯೂ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿದೆ. ಫೈನಲ್‌ನ ವಿಜೇತರು 6 ಕೋಟಿ ರೂ.ಗಳ ಬಹುಮಾನವನ್ನು ಪಡೆದಿದ್ದು,...

ಉತ್ತರಾಖಂಡ | ಮದರಸಾ ಮಂಡಳಿ ರದ್ದು

ಉತ್ತರಾಖಂಡ ಸರ್ಕಾರವು ಅಧಿಕೃತವಾಗಿ ಮದರಸಾ ಮಂಡಳಿಯನ್ನು ರದ್ದುಗೊಳಿಸಿದೆ. ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2016 ಅನ್ನು ರದ್ದುಗೊಳಿಸಲಾಗಿದ್ದು, ಜುಲೈ 31ರಿಂದ ಈ ಮಂಡಳಿಯು ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳಲಿದೆ. ಇನ್ನು ಮದರಸಾ ಮಂಡಳಿಯ ಬದಲಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ