ಲೈವ್ ಅಪ್ಡೇಟ್

ಜೂ. 19ರ ನಂತರ ಶುಭಾಂಶು ಶುಕ್ಲಾ ತಂಡ ಅಂತರಿಕ್ಷಯಾನ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ 'ಆ್ಯಕ್ಸಿಯಂ-4' ಮಿಷನ್ ಅನ್ನು 19ಕ್ಕೂ ಮುನ್ನ ನಡೆಸುವ ಯೋಜನೆ ಇಲ್ಲ ಎಂದು ಇಸ್ರೋ ತಿಳಿಸಿದೆ. ಈ ಕುರಿತು ಎಕ್ಸ್‌...

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್​ ಪತನ

ಅಹಮದಾಬಾದ್​​ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಗೌರಿಕುಂಡ್ ಪ್ರದೇಶದ...

NEET UG 2025 ಫಲಿತಾಂಶ | ರಾಜಸ್ಥಾನದ ಮಹೇಶ್ ಕುಮಾರ್​ಗೆ ಅಗ್ರಸ್ಥಾನ

ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮೇ 4 ರಂದು ನಡೆದ ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET UG 2025 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. NEET UG 2025ಗೆ ಹಾಜರಾದ...

ಧಾರವಾಡ ಶಾಸಕ ವಿನಯ್​​ ಕುಲಕರ್ಣಿ ಸಿಬಿಐ ವಶಕ್ಕೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು...

ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ

ಗುಜರಾತ್‌ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್‌ನ ಮೇಘನಿ ನಗರ ಬಳಿ ಪತನಗೊಂಡಿದ್ದು, ಹೊತ್ತಿ...

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಪ್ರವೇಶ ದ್ವಾರದಲ್ಲಿ ಬೆಂಕಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಪ್ರವೇಶ ದ್ವಾರದ ಬಳಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಚೇರಿಯ ಕೆಲವು ಪಿಠೋಪಕರಣ, ಕಡತ ಹಾಗೂ ಹಳೆಯ ಫೋಟೊಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ. ಬೆಳಗ್ಗೆ 9.34ರ ಸುಮಾರಿಗೆ...

ಮಧ್ಯಪ್ರದೇಶ | ದಲಿತ ಯುವಕನ ಕೊಲೆ

ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...

ಮುಂಬೈ | ಪ್ರಯಾಣಿಕರ ದಟ್ಟಣೆ: ರೈಲಿನಿಂದ ಬಿದ್ದು ಐವರು ಸಾವು

ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಬಿದ್ದು ಐವರು ಸಾನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮಹಾರಾಷ್ಟ್ರದಲ್ಲಿ ಜನರ ಪ್ರತಿನಿತ್ಯದ ಸಂಚಾರಕ್ಕೆ ರೈಲು ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಪ್ರತಿ ದಿನ ಲಕ್ಷಾಂತರ ಮಂದಿ...

ಸ್ಟಾರ್‌ಲಿಂಕ್‌ನ ಕಾರ್ಯಾಚರಣೆಗಳಿಗೆ ಸಿಪಿಐ(ಎಂ) ವಿರೋಧ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಮುಂಗಾರು ಚುರುಕು, ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇಂದು ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ...

ಕಾಲ್ತುಳಿತ | ಇಬ್ಬರು ಆಯೋಜಕರು ಸೇರಿ ನಾಲ್ವರ ಬಂಧನ

ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ಪೊಲೀಸರು ಬಂದಿಸಿದ್ದಾರೆ. ಗುರುವಾರ...

ಅಭಿಮಾನಿಗಳ ಸಾವಿನ ಸುದ್ದಿ ಕೇಳಿ ಕರುಳು ಹಿಂಡುತ್ತಿದೆ: ವಿರಾಟ್‌ ಕೊಹ್ಲಿ

ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, "ಮಾತೇ ಬರುತ್ತಿಲ್ಲ, ಈ ಘಟನೆ ಕರುಳು ಹಿಂಡುತ್ತಿದೆ" ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್...

ಈ ಹೊತ್ತಿನ ಪ್ರಮುಖ ಸುದ್ದಿ