ಲೈವ್ ಅಪ್ಡೇಟ್

ಆರ್‌ಸಿಬಿ ಸಂಭ್ರಮಾಚರಣೆಗೆ ಬಂದ 10 ಅಭಿಮಾನಿಗಳ ಸಾವು

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭ್ರಮ ಕಣ್ತುಂಬಿಕೊಳ್ಳಲು ಬಂದಿದ್ದ 10 ಅಭಿಮಾನಿಗಳು ಮೃತಪಟ್ಟಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ಆರ್‌ಸಿಬಿ ಐಪಿಎಲ್...

ಐಪಿಎಲ್ ಫೈನಲ್‌ | ಟಾಸ್‌ ಗೆದ್ದ ಪಂಜಾಬ್; ಆರ್‌ಸಿಬಿ ಬ್ಯಾಟಿಂಗ್‌

ಅಂತಿಮ ಘಟ್ಟ ತಲುಪಿರುವ ಐಪಿಎಲ್‌ನ ರೋಚಕ ಹಣಾಹಣಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ತಂಡ ನಾಯಕ ಶ್ರೇಯಸ್‌ ಅಯ್ಯರ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಆರ್‌ಸಿಬಿಯ ರಜತ್‌ ಪಾಟಿದಾರ್‌ ತಂಡ ಬ್ಯಾಟಿಂಗ್‌ ಮಾಡಲು ಸಜ್ಜಾಗಿದ್ದಾರೆ....

ಸೌದಿ ಅರೇಬಿಯಾದಲ್ಲಿ ಭಾರತೀಯನಿಗೆ ಗುಂಡಿಕ್ಕಿ ಹತ್ಯೆ

ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತರನ್ನು ಬಷೀರ್(41) ಎಂದು ಗುರುತಿಸಲಾಗಿದೆ. ಬಷೀರ್ ಅವರು ಪತ್ನಿ,...

ಕಮಲ್ ಹೇಳಿಕೆ ಸಮರ್ಥಿಸುವುದಿಲ್ಲ: ನಟ ಶಿವಣ್ಣ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ದಕ್ಷಿಣ ಕನ್ನಡ | ಭಾರೀ ಮಳೆ; ಎಂಟು ಮಂದಿ ಸಾವು

ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಗುರುವಾರ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ....

ಗೂಂಡಾಗಳಿಂದ ದಲಿತರ ಮನೆ-ದೇವಸ್ಥಾನ ಧ್ವಂಸ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಲ್ಲಿ ನೂರಾರು ಗೂಂಡಾಗಳು ಬುಧವಾರ ರಾತ್ರೋರಾತ್ರಿ ಏಕಕಾಲಕ್ಕೆ ನುಗ್ಗಿ, ಪೊಲೀಸರೇ ಎದುರಲ್ಲೇ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೇ 28 ರಿಂದ 30ರವರೆಗೂ ರಾಜ್ಯದಲ್ಲಿ ವ್ಯಾಪಕ ಮಳೆ

ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಮೇ 31 ರಿಂದ ಮಳೆ ತೀವ್ರತೆ...

ಐಪಿಎಲ್ ಫೈನಲ್ ಪಂದ್ಯಕ್ಕೆ ಮೂರೂ ಸೇನಾ ಪಡೆಗಳ ಮುಖ್ಯಸ್ಥರಿಗೆ ಆಹ್ವಾನ

ಅಹಮದಾಬಾದ್‌ನಲ್ಲಿ ಜೂನ್‌ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಭಾರತೀಯ ಸಶಸ್ತ್ರ ಪಡೆಗಳ ಮೂವರೂ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ. ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿ ಕೈಗೊಂಡ ಭಾರತೀಯ ಸೇನಾಪಡೆಗಳಿಗೆ ಗೌರವ...

ದಕ್ಷಿಣ ಕನ್ನಡ | ಮಳೆ ಹಿನ್ನೆಲೆಯಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...

ನೀವು 19 ಸಾವಿರ ಮಕ್ಕಳನ್ನು ಕೊಂದಿದ್ದೀರಿ: ಇಸ್ರೇಲ್‌ ಸಂಸದ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಪಾಕ್ ಶೆಲ್ ದಾಳಿ; ಜಮ್ಮು ಕಾಶ್ಮೀರದ 31 ಶಾಲೆಗಳಿಗೆ ಹಾನಿ

ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಆಪರೇಷನ್ ಸಿಂಧೂರದ...

ಈ ಹೊತ್ತಿನ ಪ್ರಮುಖ ಸುದ್ದಿ