ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...
ಹಾಸನ ಜಿಲ್ಲೆಯ ಎರಡು ಪ್ರತ್ಯೇಕ ಘಟನೆಗಳಲ್ಲಿ ಯುವಕ, ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ಯುವತಿ ಸಂಧ್ಯಾ (19) ಹಾಗೂ ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಯುವಕ ಅಭಿಷೇಕ್ (19)...
ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ. ಹಾಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇವರಿಂದ ತೆರವಾಗಲಿರುವ...
ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ...
ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ವಾರ್ಷಿಕವಾಗಿ ₹15 ಲಕ್ಷ ಪಿಂಚಣಿ ಪಡೆಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಮೂಲಕ ಹೆಚ್ಚುವರಿ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳು ಪೂರ್ಣ ಪಿಂಚಣಿ ಮತ್ತು...
ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....
ಗುರುವಾರ ಬಿಹಾರದ ದರ್ಭಾಂಗಾದ ಅಂಬೇಡ್ಕರ್ ಕಲ್ಯಾಣ್ ಹಾಸ್ಟೆಲ್‌ನಲ್ಲಿ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿ ಮತ್ತು ಅನುಮತಿಯಿಲ್ಲದೆ ಅನಧಿಕೃತ ಕಾರ್ಯಕ್ರಮವನ್ನು ಆಯೋಜಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಮಂದಿ...
ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ.
ಪೊಲೀಸರು ತಡೆಯಲು ಪ್ರಯತ್ನಿಸಿದರೂ ಸಹ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು...
'ಲಕ್ಕಿ ಭಾಸ್ಕರ' ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ದಾವಣಗೆರೆ ನಗರದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಚಿನ್ನ ಸಾಲದ ಅಧಿಕಾರಿ ಟಿ.ಪಿ.ಸಂಜಯ್ (33) ಬಂಧಿತ ಆರೋಪಿ. ತಾನು...
ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ...