ಲೈವ್ ಅಪ್ಡೇಟ್

ನಾಯಿ ಕಚ್ಚಿದ ಎಮ್ಮೆಯ ಮೊಸರು ಸೇವಿಸಿದವರಿಗೆ ರೇಬೀಸ್

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ದಲಿತ ಸಿಎಂ ಬೇಡಿಕೆ: ದೆಹಲಿ ಕಾಂಗ್ರೆಸ್‌ ಕಚೇರಿ ಎದುರು ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಕರ್ನಾಟಕದಲ್ಲಿ ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು.ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಪರಮೇಶ್ವರ್ ಬೆಂಬಲಿಗರು ದೆಹಲಿಯ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ...

ಬಾಂಗ್ಲಾ ಜೊತೆ ಭಾರತ ನಿಕಟ-ಸ್ನೇಹ ಸಂಬಂಧ ಬಯಸುತ್ತದೆ

ಭಾರತವು ಬಾಂಗ್ಲಾ ಜೊತೆಗೆ ಸ್ನೇಹ ಸಂಬಂಧ ಬಯಸುತ್ತದೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಚುನಾವಣೆ ನಡೆಸಲು ಭಾರತವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಬಾಂಗ್ಲಾದೇಶವು...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ ಬಾಲಕೃಷ್ಣ ಅವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿ‌ನಡೆದ ಸಾರ್ವಜನಿಕ‌ ಕುಂದುಕೊರತೆ ಸಭೆಯಲ್ಲಿ‌ ತಹಶೀಲ್ದಾರ್...

ಬೆಂಗಳೂರು | ಲಂಚ ಪಡೆದು ಸಿಕ್ಕಿಬಿದ್ದ ACP

ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜರ್ ಒಬ್ಬರಿಂದ 30,000 ರೂ. ಲಂಚ ಪಡೆದ ಎಸಿಪಿ ಒಬ್ಬರು ಲೋಕಾಯುಕ್ತ ಅಧಿಕಾರಿಗಳ‌ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಕೃಷ್ಣ ಮೂರ್ತಿ...

ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮೊದಲ ಹಂತವು ಮಂಗಳವಾರ ಪೂರ್ಣಗೊಂಡಿದ್ದು, 230 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಿಂದ 42.74 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. 2003ರ...

ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ: ರಾಹುಲ್ ಗಾಂಧಿ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಹುಬ್ಬಳ್ಳಿ: ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಹತ್ಯೆ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಮೆಸ್ಸಿ ಕ್ರೀಡಾಂಗಣ ತೊರೆಯಲು ‘ಅಪ್ಪುಗೆ’ಯೇ ಕಾರಣ: ಆಯೋಜಕ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಹಿರನಡೆದರು. ಅವರನ್ನು ಕೆಲವರು ಅಪ್ಪಿಕೊಂಡಿದ್ದರಿಂದ ಅವರು ಕೋಪಗೊಂಡು ಕ್ರೀಡಾಂಗಣ ತೊರೆದರು ಎಂದು ಕಾರ್ಯಕ್ರಮದ...

NCERTಯಲ್ಲಿ 50%ಗೂ ಹೆಚ್ಚು ಹುದ್ದೆಗಳು ಖಾಲಿ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT) ನೇಮಕಾತಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆಗಳು ಖಾಲಿಯಾಗಿವೆ. ಈ ಸಂಸ್ಥೆಯು ಸತತ ಎರಡು ವರ್ಷಗಳಿಂದ ಯಾವುದೇ ನೇಮಕಾತಿಯನ್ನೇ ನಡೆಸಿಲ್ಲ ಎಂದು...

VB-G RAM G ಮಸೂದೆ ಅಂಗೀಕಾರ; ವಿಪಕ್ಷಗಳ ವಿರೋಧ – ರಾತ್ರಿಯಿಡೀ ಧರಣಿ

20 ವರ್ಷ ಹಳೆಯ ಮನರೇಗಾ (MGNREGA) ಯೋಜನೆಯನ್ನು ರದ್ದುಗೊಳಿಸಿ, ಹೊಸದಾಗಿ ರೂಪಿಸಲಾಗಿರುವ VB-G RAM G ಮಸೂದೆಯನ್ನು ವಿಪಕ್ಷಗಳ ವಿರೋಧದ ನಡೆವೆಯೂ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ ಮಸೂದೆ ಅಂಗೀಕಾರವನ್ನು ವಿರೋಧಿಸಿ, ಮಸೂದೆಯಲ್ಲಿ...

ಮಹಾರಾಷ್ಟ್ರ | ಸಚಿವ ಮಾಣಿಕ್​ರಾವ್ ಕೊಕಾಟೆ ರಾಜೀನಾಮೆ!

ನಾಸಿಕ್‌ ಅಪಾರ್ಟ್‌ಮೆಂಟ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿರುವ ಮಹಾರಾಷ್ಟ್ರ ಕ್ರೀಡಾ ಸಚಿವ ಮಾಣಿಕ್​ರಾವ್ ಕೊಕಾಟೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 1995ರಲ್ಲಿ ನಡೆದಿದ್ದ ಹಗರಣವಿದು. ಪ್ರಕರಣದಲ್ಲಿ ಕೋಕಾಟೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ