ಲೋಕಸಭಾ ಚುನಾವಣೆ

ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂಪಾಯಿ ನೀಡಲಾಗುತ್ತದೆ ಎಂಬ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ ತಂದೆಯನ್ನೂ ತಮ್ಮವರು ಎನ್ನುವುದಿಲ್ಲ. ಮೋದಿ-ಯೋಗಿಗಿಂತ ದೊಡ್ಡವರು ಇದ್ದಾರೆ ಎನ್ನುವವರು ದೇಶದ್ರೋಹಿಗಳು" ಎಂದು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ.ಡಾ. ಬಿ ಆರ್...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದರು.ಶ್ರೀಪೆರಂಬದೂರಿನ ಡಿಎಂಕೆ ಅಭ್ಯರ್ಥಿ ಟಿ ಆರ್ ಬಾಲು ಮತ್ತು...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್‌.ಡಿ ಪಾಟೀಲ್...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...

ಬ್ರಾಹ್ಮಣರಿಂದ ಬ್ರಾಹ್ಮಣರಿಗೆ ಮೋಸ: 24 ಲಕ್ಷ ಕಳೆದುಕೊಂಡು ಭಿಕ್ಷೆ ಬೇಡುತ್ತಿರುವ ಹೆಬ್ಬಾರ್

ಹೆಬ್ಬಾರ್ ಒಬ್ಬರೇ ಅಲ್ಲ, ಬೆಂಗಳೂರಿನ ಬಸವನಗುಡಿಯ ಬ್ರಾಹ್ಮಣರೆಲ್ಲರೂ ಗುರುರಾಘವೇಂದ್ರ ಬ್ಯಾಂಕಿನ ಗ್ರಾಹಕರೇ ಆಗಿದ್ದರು. ಆಡಳಿತ ಮಂಡಳಿಗೆ ಆಯ್ಕೆಯಾಗಿ ಬಂದ ಕೆಲ ಬ್ರಾಹ್ಮಣರೇ ಬ್ಯಾಂಕನ್ನು ಮುಳುಗಿಸಿದರು. ಈ ಬ್ಯಾಂಕ್ ಮುಳುಗಿದ್ದು ರಾಜ್ಯ ಮತ್ತು ಕೇಂದ್ರದಲ್ಲಿ...

ನೋಟಾ ಎಂದರೇನು?; ಚುನಾವಣಾ ಫಲಿತಾಂಶಗಳ ಮೇಲೆ ಅದರ ಪರಿಣಾಮವೇನು? ಡೀಟೇಲ್ಸ್‌

'ಮೇಲಿನ ಯಾವುದೂ ಅಲ್ಲ' ಎಂಬುದನ್ನು ಸಂಕ್ಷಿಪ್ತ ರೂಪದಲ್ಲಿ ನೋಟಾ (NOTA - None of the above) ಎನ್ನಲಾಗುತ್ತದೆ. ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಕಂಡುಬರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಕೂಡ ಇರುತ್ತದೆ. ಇದು...

‘ಯುದ್ಧ ನಿಲ್ಲಿಸಿದರು ಪಪ್ಪಾ’: ಸುಳ್ಳು ಜಾಹೀರಾತಿನಿಂದ ಟ್ರೋಲ್‌ ಆದ ಮೋದಿ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಚುನಾವಣೆಗಾಗಿ, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಪ್ರಚಾರದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ...

ಚಿತ್ರ ಪ್ರಸಂಗ | ನಾಗ್ಪುರದಲ್ಲಿ ಬಿಜೆಪಿ ಅಭ್ಯರ್ಥಿ ಮೋದಿಯೋ? ಗಡ್ಕರಿಯೋ?

2024ರ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇನ್ನೆರಡು ದಿನಗಳಲ್ಲಿ (ಏಪ್ರಿಲ್ 19) ನಡೆಯಲಿದೆ. ಮಹಾರಾಷ್ಟ್ರದ ನಾಗ್ಪುರ ಕ್ಷೇತ್ರದಲ್ಲಿಯೂ ಅಂದು ಮತದಾನ ನಡೆಯಲಿದೆ. ಪ್ರಚಾರಕ್ಕೆ ಬುಧವಾರ (ಏ.17) ತೆರೆಬೀಳಲಿದೆ. ಹೀಗಾಗಿ, ಕ್ಷೇತ್ರದಲ್ಲಿ ಎಲ್ಲ...

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೆಸಿಆರ್‌ಗೆ ಚುನಾವಣಾ ಆಯೋಗದ ನೋಟಿಸ್

ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಭಾರತ ಚುನಾವಣಾ ಆಯೋಗ ಬುಧವಾರ...

ಈ ಬಾರಿ ‘ಮೋದಿ ಅಲೆ ಇಲ್ಲ’: ಬಿಜೆಪಿ ಅಭ್ಯರ್ಥಿ

ಲೋಕಸಭಾ ಚುನಾವಣೆ 2024ರಲ್ಲಿ 'ಮೋದಿ ಅಲೆ ಇಲ್ಲ'. ಮೋದಿ ಹೆಸರಿನಲ್ಲಿ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಅಮರಾವತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಹೇಳಿದ್ದಾರೆ.“ನಾವು ಈ ಚುನಾವಣೆಯನ್ನು ಗ್ರಾಮ ಪಂಚಾಯತಿ...

ಜನಪ್ರಿಯ