ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಲು ಸೂಕ್ತ ಫುಟ್‌ಪಾತ್ ಮತ್ತು ಜಿಬ್ರಾ ಕ್ರಾಸಿಂಗ್ ವ್ಯವಸ್ಥೆಯನ್ನು ಕಲ್ಪಿಸದಿರುವ ವಿಚಾರವಾಗಿ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ...
ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ಗಳ ವಿತರಣೆಗೆ ಸಂಬಂಧಿಸಿದಂತೆ ತಾನು ನೀಡಿದ್ದ ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಇನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ಅಮಾನತಿನಲ್ಲಿಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇನ್ನಿಬ್ಬರು ಚುನಾವಣಾ...
ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ ಪ್ರಮಾದವೊಂದು ಮುನ್ನೆಲೆಗೆ ಬಂದಿದೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ಕಳೆದುಕೊಂಡಿರುವ ಅರ್ಹ ಹಳೆಯ ಮತದಾರರು ಮರುನೋಂದಣಿ ಮಾಡಿಕೊಳ್ಳಲು ಪ್ರಸ್ತುತವಿರುವ 'ಫಾರ್ಮ್-6'...
ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಶೀತಲಾ ಮಾತಾ ದೇವಸ್ಥಾನದ ಬಳಿ ಸಂಭವಿಸಿದೆ.
ಭಾನುವಾರ ಮುಂಜಾನೆ ಅಂದಾಜು 1:30ರ...
ಉತ್ತರ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪಂಡಾಲ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಶನಿವಾರ ಸಂಜೆ ಭಾರೀ ಮಳೆ ಹಾಗೂ ಗುಡುಗು-ಮಿಂಚಿನ ನಡುವೆ ಈ...
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ ರಾಷ್ಟ್ರೀಯ ವಕ್ತಾರ ಸುಧೀಂದ್ರ ಭದೋರಿಯಾ ಅವರ ಕುಟುಂಬದ ಎಲ್ಲ ಸದಸ್ಯರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಅಳಿಸಿಹೋಗಿವೆ. ಎಟಾವಾ ಜಿಲ್ಲೆಯವರಾದ...
ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ...
'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...
ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ, ಪೊಲೀಸ್ ದೌರ್ಜನ್ಯ ಹಾಗೂ ಹಿಂಸಾಚಾರ ನಡೆದಿರುವ ಆರೋಪಗಳ ಕುರಿತು ಸಾಕ್ಷ್ಯ ಸಂಗ್ರಹಿಸಲು ಸುಪ್ರೀಂ ಕೋರ್ಟ್ ನೇಮಿಸಿರುವ ಉನ್ನತಾಧಿಕಾರ...
2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸೇರಿದಂತೆ ವಿವಿಧ ಸಂಸ್ಥೆಗಳ ಸಿಬ್ಬಂದಿಯನ್ನೂ ಜನಗಣತಿ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶ...
ಅಮೆರಿಕದ ಕಂಪ್ಯೂಟರ್ ಸೈನ್ಸ್ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ H-1B ವೀಸಾದಾರರು ಕಸಿದುಕೊಳ್ಳುತ್ತಿದ್ದಾರೆ. ಕಡಿಮೆ ವೇತನಕ್ಕೆ ಕೆಲಸ ಮಾಡಲು ಸಿದ್ಧರಿರುವ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಮೂಲಕ ಅಮೆರಿಕದ ಯುವ ಪದವೀಧರರಿಗೆ...