ದೇಶ

146 ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಷಿ

ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...

ನಿತೀಶ್ ಬಿಜೆಪಿ ಒಕ್ಕೂಟ ಸೇರಿದ ಪ್ರಮುಖ ಕಾರಣ ತಿಳಿಸಿದ ರಾಹುಲ್ ಗಾಂಧಿ

ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ...

ಸೊಮಾಲಿ ಕಡಲ್ಗಳ್ಳರಿಂದ 19 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾ ಪಡೆ

ಭಾರತೀಯ ಯುದ್ಧನೌಕೆ ಅರಬ್ಬಿ ಸಮುದ್ರದಲ್ಲಿ ಎರಡನೇ ಯಶಸ್ವಿ ಕಡಲ್ಗಳ್ಳರ ವಿರೋಧಿ ಕಾರ್ಯಾಚರಣೆ ನಡೆಸಿ ಶಸ್ತ್ರಸಜ್ಜಿತ ಸೊಮಾಲಿ ಕಡಲ್ಗಳ್ಳರಿಂದ 19 ಪಾಕಿಸ್ತಾನ ಪ್ರಜೆಗಳನ್ನು ರಕ್ಷಿಸಿದೆ. ಐಎನ್‌ಎಸ್ ಸುಮಿತ್ರ ನೌಕಾ ಪಡೆ ಪಾಕ್‌ನ ಮೀನುಗಾರಿಕಾ ಹಡಗನ್ನು ಅಪಹರಿಸಲು...

ಹೇಮಂತ್ ಸೊರೇನ್ ನಾಪತ್ತೆ: ದೆಹಲಿ ನಿವಾಸದಿಂದ 2 ಬಿಎಂಡಬ್ಲ್ಯು, 36 ಲಕ್ಷ ನಗದು ವಶಪಡಿಸಿಕೊಂಡ ಇಡಿ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2 ಬಿಎಂಡಬ್ಲ್ಯು, 36 ಲಕ್ಷ ನಗದು ಹಾಗೂ ಕೆಲವು ಅಘೋಷಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿ ನಿವಾಸದಿಂದ ಹೇಮಂತ್ ಸೊರೇನ್ ನಾಪತ್ತೆಯಾಗಿರುವ ಕಾರಣದಿಂದ...

ಕೇರಳ | ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್‌ ಕೊಲೆ ಪ್ರಕರಣ: 15 ಮಂದಿ ದೋಷಿಗಳಿಗೆ ಮರಣದಂಡನೆ

ಕೇರಳದಲ್ಲಿ ಭಾರೀ ಸುದ್ದಿಯಾಗಿದ್ದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್‌ ಕೊಲೆ ಪ್ರಕರಣದಲ್ಲಿ ಒಂದನೆ ಮಾವೆಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ಎಲ್ಲ ಹದಿನೈದು ಮಂದಿ ಆರೋಪಿಗಳಿಗೆ ಮರಣ ದಂಡನೆ ವಿಧಿಸಿದೆ. ಇದು ಕೇರಳದ...

ದೇಶವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿದೆ ಎನ್ನುವುದೇ ಒಂದು ದೊಡ್ಡ ಸುಳ್ಳು: ಪ್ರಿಯಾಂಕಾ ಗಾಂಧಿ

ದೇಶವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿದೆ ಎನ್ನುವುದೇ ಒಂದು ದೊಡ್ಡ ಸುಳ್ಳು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌...

‘ಮಮ್ಮಿ-ಪಪ್ಪಾ, ನಾನು ಜೆಇಇ ಬರೆಯಲಾರೆ’; ಪತ್ರ ಬರೆದಿಟ್ಟು ಯುವತಿ ಆತ್ಮಹತ್ಯೆ

ನನಗೆ ಜೆಇಇ ಪರೀಕ್ಷೆ ಬರೆಯಲು ಆಗುತ್ತಿಲ್ಲ ಎಂದು ಪತ್ರ ಬರೆದಿಟ್ಟು 18 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನಿಹಾರಿಕಾ ಸೋಲಂಕಿ ಎಂಬ ಯುವತಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನವರಿ...

ಮೋದಿ ಪುನಃ ಗೆದ್ದರೆ ದೇಶದಲ್ಲಿ ಇನ್ನು ಮುಂದೆ ಚುನಾವಣೆ ನಡೆಯದು: ಖರ್ಗೆ ಎಚ್ಚರಿಕೆ

ಸಾರ್ವಜನಿಕರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ ದೂರವಿರಬೇಕು, ಅವರು ವಿಷದ ರೀತಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು. ಬಿಹಾರದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು,ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಇದು...

ರಾಹುಲ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕ ಸುವೆಂದು ಅಧಿಕಾರಿ ವಿರುದ್ಧ ಪೊಲೀಸ್ ದೂರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೆಂದು ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಹೇಳಿಕೆಗೆ ಸಂಬಂಧಿಸಿದಂತೆ...

15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂ ನಿವಾಸಕ್ಕೆ ದಾವಿಸಿದ ಇಡಿ ಅಧಿಕಾರಿಗಳು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಳ್ಳಲು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿ ಆಗಮಿಸಿದ್ದಾರೆ. ಸೊರೇನ್ ಅವರು ಕೂಡ ಇಡಿ ಅವರ ಹೊಸ...

7 ದಿನಗಳೊಳಗೆ ಭಾರತದಾದ್ಯಂತ ಸಿಎಎ ಜಾರಿ: ಕೇಂದ್ರ ಸಚಿವ

ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್‌ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್,...

ಈ ಹೊತ್ತಿನ ಪ್ರಮುಖ ಸುದ್ದಿ