ದೇಶ

ಡೆರೆಕ್ ಒಬ್ರಿಯಾನ್ ವಿದೇಶಿ ಹೇಳಿಕೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಕ್ಷಮೆ

ತೃಣಮೂಲ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕ್ಷಮೆಯಾಚಿಸಿದ್ದಾರೆ. ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಅಜಾಗರುಕತೆಯಿಂದ...

ನಿತೀಶ್ ‘ಇಂಡಿಯಾ’ದಲ್ಲೇ ಇದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...

ಬಿಜೆಪಿ ಬೆಂಬಲದೊಂದಿಗೆ ಜ.28ರಂದು ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ!

ಮೈತ್ರಿ ಪಕ್ಷ ಆರ್‌ಜೆಡಿಯೊಂದಿಗೆ ಬಹುತೇಕ ರಾಜಕೀಯ ಸಂಬಂಧ ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಜ.28ರಂದು ಬಿಜೆಪಿ ಬೆಂಬಲದೊಂದಿಗೆ ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೂತನ...

ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿನಿಯರೇ ಮುಂದು: ಕಳೆದ 8 ವರ್ಷಗಳಲ್ಲಿ ಶೇ. 32 ಹೆಚ್ಚಳ

ಭಾರತದಲ್ಲಿ ಕಳೆದ 7 ವರ್ಷಗಳಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸಕ್ಕೆ ನೋಂದಣಿ ಮಾಡಿಕೊಂಡವರಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಶಿಕ್ಷಣ ಇಲಾಖೆಯ ಸಮೀಕ್ಷೆಯಿಂದ ಬಹಿರಂಗಗೊಂಡಿದೆ. 2014 ರಿಂದ 2022ರವರೆಗೆ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿನಿಯರ...

ತಮಿಳುನಾಡು ಸರ್ಕಾರದಿಂದ ‘ಆಲ್ಟ್‌ ನ್ಯೂಸ್‌’ ಪತ್ರಕರ್ತ ಮೊಹಮ್ಮದ್ ಝುಬೇರ್‌ಗೆ ಕೋಮು ಸೌಹಾರ್ದ ಪ್ರಶಸ್ತಿ

ಫ್ಯಾಕ್ಟ್‌ ಚೆಕ್ ಹಾಗೂ ಜವಾಬ್ದಾರಿಯುತ ವರದಿ ಮಾಡುವ ಮೂಲಕ ಕೋಮು ಸೌಹಾರ್ದಕ್ಕೆ ಶ್ರಮಿಸುತ್ತಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ಅವರಿಗೆ ತಮಿಳುನಾಡಿನ ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಸರ್ಕಾರ 'ಕೋಟ್ಟೈ...

ಜ್ಞಾನವಾಪಿ ವಿವಾದ | ದೇವಾಲಯದ ಅವಶೇಷದ ಮೇಲೆಯೇ ಮಸೀದಿ ನಿರ್ಮಾಣ: ಅರ್ಜಿದಾರರ ಪರ ವಕೀಲ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರ ಹಿಂದೂ...

ಪಿ ಬಿ ವರಾಳೆ ಪ್ರಮಾಣ ವಚನ: ‘ಸುಪ್ರೀಂ’ನಲ್ಲಿ ಮೊದಲ ಬಾರಿಗೆ ಮೂವರು ದಲಿತ ಸಮುದಾಯದ ನ್ಯಾಯಮೂರ್ತಿಗಳು

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಪ್ರಸನ್ನ ಬಿ ವರಾಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವರಾಳೆ ಅವರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ. ಇದಲ್ಲದೆ...

ಮಧ್ಯ ಪ್ರದೇಶ | ಅಂಬೇಡ್ಕರ್ – ಪಟೇಲ್ ಪ್ರತಿಮೆ ವಿವಾದ: ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

ವಿವಾದಿತ ಸ್ಥಳವೊಂದರಲ್ಲಿ ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ದಲಿತರು ಹಾಗೂ ಪಾಟೀದಾರ್ ಸಮುದಾಯದ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ವಿವಾದಿತ ಸ್ಥಳದಲ್ಲಿ...

ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆಗೆ ಕರೆದುಕೊಂಡು ಹೋದ ಪತಿ; ವಿಚ್ಛೇದನಕ್ಕೆ ಮುಂದಾದ ಪತ್ನಿ

ಮಧ್ಯಪ್ರದೇಶದ ಮಹಿಳೆಯೊಬ್ಬಳು ತನ್ನ ಗಂಡ ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆ ಹಾಗೂ ವಾರಣಾಸಿಗೆ ಕರೆದುಕೊಂಡು ಹೋಗಿದ್ದಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಮಾಧ್ಯಮಗಳ ವರದಿಗಳ ಪ್ರಕಾರ, ಈ ಅಸಮಾನ್ಯ ಪ್ರಕರಣವು ಜನವರಿ 19ರಂದು ವರದಿಯಾಗಿದೆ....

ಉದ್ಯೋಗ, ಶಿಕ್ಷಣದಲ್ಲಿ ಗಡಿನಾಡ ಕನ್ನಡಿಗರಿಗೂ ಮೀಸಲಾತಿಗೆ ಕ್ರಮ: ಸಚಿವ ಶಿವರಾಜ್ ತಂಗಡಗಿ ಭರವಸೆ

ಕಾಸರಗೋಡು ಗಡಿನಾಡಿನ ಕನ್ನಡಿಗರ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕದ ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ...

2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು. “ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ...

ಕರ್ಪೂರಿ ಠಾಕೂರ್‌ಗೆ ಭಾರತ ರತ್ನ: ಯುಪಿಎ ಸರ್ಕಾರದ ವಿರುದ್ಧ ಬಿಹಾರ್ ಸಿಎಂ ನಿತೀಶ್ ವಾಗ್ದಾಳಿ

ಹಿಂದಿನ ಯುಪಿಎ ಸರ್ಕಾರಗಳು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್‌ ಅವರಿಗೆ ಭಾರತ ರತ್ನ ನೀಡದಿರುವುದಕ್ಕೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ಪೂರಿ ಅವರ ಜನ್ಮ ಶತಮಾನೋತ್ಸವ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್...

ಈ ಹೊತ್ತಿನ ಪ್ರಮುಖ ಸುದ್ದಿ