ದೇಶ

ಕಾರು ಅಪಘಾತದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬರ್ದಾಮಾನ್‌ನಿಂದ ಕೋಲ್ಕತ್ತಾಗೆ ಬರುವ ಸಂದರ್ಭದಲ್ಲಿ ಕೆಟ್ಟ ಹವಾಮಾನದಿಂದಾಗಿ ಕಾರು ಅಪಘಾತಗೊಂಡಿದೆ. ಹವಾಮಾನದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಮಮತಾ ಅವರು...

ಲೋಕಸಭಾ ಚುನಾವಣೆ: ಪಂಜಾಬ್‌ನಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದ್ದು ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಪ್ ಲೋಕಸಭಾ ಚುನಾವಣೆಯ ತನ್ನ ಎಲ್ಲ 13 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಎಎಪಿ ಕೂಡ ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷವಾಗಿದೆ. ಪಶ್ಚಿಮ...

ಅಸ್ಸಾಂ ಪೊಲೀಸರು ಎಷ್ಟೇ ಎಫ್ಐಆರ್‌ಗಳನ್ನು ಹಾಕಿದರೂ ಹೆದರುವುದಿಲ್ಲ: ರಾಹುಲ್ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರೆಯ...

ಪಶ್ಚಿಮ ಬಂಗಾಳ | ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೂ ಮುನ್ನವೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ. "ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನೊಂದಿಗೆ ನಾವು ಮೈತ್ರಿ ಮಾಡುವುದಿಲ್ಲ. ಟಿಎಂಸಿಯು ಏಕಾಂಗಿಯಾಗಿಯೇ ಸ್ಪರ್ಧೆ...

ಮಹಾರಾಷ್ಟ್ರ: ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರ ಅಂಗಡಿಗಳನ್ನು ಧ್ವಂಸಗೊಳಿಸಿದ ಪಾಲಿಕೆ

ಮೂರು ದಿನಗಳ ನಂತರ ಎರಡು ಬಣಗಳ ನಡುವೆ ಹಿಂಸಾಚಾರ ನಡೆದ ನಂತರ ಮಹಾರಾಷ್ಟ್ರ ಥಾಣೆ ಜಿಲ್ಲೆಯ ಮಿರಾ ಬಯಂದರ್ ಮಹಾನಗರ ಪಾಲಿಕೆ ಮುಸ್ಲಿಂ ಸಮುದಾಯ ಹೆಚ್ಚಿದ್ದ ಹೈದರಿ ಚೌಕ ಪ್ರದೇಶದಲ್ಲಿ 15 ಕಟ್ಟಡಗಳನ್ನು...

‘ಓಟು ಪ್ರತಿಷ್ಠಾಪನೆ’ – ಮೋದಿ ಸರ್ಕಾರವನ್ನು ಛೇಡಿಸಿದ ಮಲಯಾಳಂ ಪತ್ರಿಕೆ

ಸೋಮವಾರ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠ ಕಾರ್ಯಕ್ರಮ ನಡೆದಿದೆ. ರಾಮಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಮಲಯಾಳಂ 'ದೇಶಾಭಿಮಾನಿ' ಪತ್ರಿಕೆಯು, ತನ್ನ ಮುಖಪುಟದ ಹೆಡ್‌ಲೈನ್‌ನಲ್ಲಿ, 'ಓಟು ಪ್ರತಿಷ್ಠ...

ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರಕಟಿಸಿದೆ. ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನದ ಮೊದಲೇ ರಾಷ್ಟ್ರಪತಿ...

ಎಂತಹ ದೌರ್ಜನ್ಯಗಳು ಇವು?: ಮುಸ್ಲಿಂ ಯುವಕರನ್ನು ಕಟ್ಟಿ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಸುಪ್ರೀಂ ಆಕ್ರೋಶ

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಯುವಕರನ್ನು ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. 14 ದಿನಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ನಾಲ್ವರು ಪೊಲೀಸರ...

ಕೆಲಸವಿಲ್ಲ, ಸಾಲವಿದೆ: ಪ್ರಧಾನಿ ಮೋದಿಯವರಿಗೆ ಚಹಾ ಆತಿಥ್ಯ ನೀಡಿದ್ದ ಅಯೋಧ್ಯೆಯ ದಲಿತ ಮಹಿಳೆ ಅಳಲು

"ನಮಗೆ ಇನ್ನೂ ಸ್ವಂತ ಶೌಚಾಲಯವಿಲ್ಲ, ಪ್ರಧಾನಿ ನರೇಂದ್ರ ಮೋದಿಯವರು ಮನೆಗೆ ಬಂದು ಹೋದ ಬಳಿಕ ಮನೆಗೆ ಬರುವವರ ಸಂಖ್ಯೆ ಕೂಡ ಜಾಸ್ತಿಯಾಗಿದೆ. ಪತಿಗೆ ಕೂಲಿ ಕೆಲಸಕ್ಕೂ ಹೋಗಲಾಗುತ್ತಿಲ್ಲ. ಇದರಿಂದಾಗಿ ಸಾಲದಲ್ಲಿ ಮುಳುಗಿದ್ದೇವೆ" ಹೀಗಂತ ತಮ್ಮ...

ಲೋಕಸಭೆ ಚುನಾವಣೆಗೆ ತಾತ್ಕಾಲಿಕ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ತಾತ್ಕಾಲಿಕ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ...

ಸುಭಾಷ್ ಚಂದ್ರ ಬೋಸ್ ಜನ್ಮದಿನಕ್ಕೆ ರಜೆ ಏಕೆ ಘೋಷಿಸಿಲ್ಲ?: ಕೇಂದ್ರದ ವಿರುದ್ಧ ಮಮತಾ ವಾಗ್ದಾಳಿ

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಂದು ಕೇಂದ್ರ ಸರ್ಕಾರ ರಾಷ್ಟ್ರೀಯ ರಜೆ ದಿನವನ್ನಾಗಿ ಏಕೆ ಘೋಷಿಸಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುಭಾಷ್...

ರಾಯಚೂರು | ಅಸ್ಸಾಂನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಬಿಜೆಪಿ ಅಡ್ಡಿ; ಕಾಂಗ್ರೆಸ್‌ ಪ್ರತಿಭಟನೆ

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. "ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ಅಡ್ಡಗಟ್ಟಿ,...

ಈ ಹೊತ್ತಿನ ಪ್ರಮುಖ ಸುದ್ದಿ