ದೇಶ

ವೈಎಸ್ಆರ್ ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ: 15 ದಿನಗಳಲ್ಲಿ ಮೂವರು ಸಂಸದರ ರಾಜೀನಾಮೆ

ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳು ಹತ್ತಿರ ಬರುತ್ತಿದಂತೆ ಆಂಧ್ರ ಪ್ರದೇಶದ ಆಡಳಿತರೂಢ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ಗೆ ತಲೆನೋವು ಶುರುವಾಗಿದೆ. ಕಳೆದ 15 ದಿನಗಳಿಂದ ವೈಎಸ್‌ಆರ್‌ ಕಾಂಗ್ರೆಸ್‌ನ ಮೂವರು ಹಾಲಿ ಸಂಸದರು ರಾಜೀನಾಮೆ ನೀಡಿದ್ದಾರೆ. ಇಂದು...

ಚುನಾವಣೆಗೆ ಸ್ಪರ್ಧಿಸಲು ಮಮತಾ ಬ್ಯಾನರ್ಜಿ ಸಹಾಯ ನಮಗೆ ಬೇಡ: ಅಧೀರ್ ರಂಜನ್ ಚೌಧರಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಧೀರ್ ರಂಜನ್ ಚೌಧರಿ ಮಮತಾ...

ರಾಮಮಂದಿರ ಉದ್ಘಾಟನೆ | ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಪ್ರೀಂನ 13 ನಿವೃತ್ತ ನ್ಯಾಯಾಧೀಶರು

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠ ಸಮಾರಂಭವನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ 13 ನಿವೃತ್ತ ನ್ಯಾಯಾಧೀಶರು ಭಾಗಿಯಾಗಿದ್ದರು ಎಂದು ಬಾರ್ ಅಂಡ್ ಬೆಂಚ್ ವರದಿ...

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ ನೀಡಿದ ಅಸ್ಸಾಂ ಸಿಎಂ

ಗುಂಪುಗಳನ್ನು ಪ್ರಚೋದಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರಾಜ್ಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ನೀಡದಿರುವುದು ಅವಿವೇಕತನ: ಎಲಾನ್ ಮಸ್ಕ್

ತಂತ್ರಜ್ಞಾನ ಉದ್ಯಮದ ಬಿಲೇನಿಯರ್ ಹಾಗೂ ಸಾಮಾಜಿಕ ಮಾಧ್ಯಮ ‘ಎಕ್ಸ್’ನ ಮುಖ್ಯಸ್ಥ ಎಲಾನ್ ಮಸ್ಕ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ನೀಡದಿರುವುದು ಅವಿವೇಕತನ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಸ್ತುತ ರಚನೆಯು ವಿಶ್ವದ...

ಭಾರತ್ ಜೋಡೋ ನ್ಯಾಯ ಯಾತ್ರೆ | ಅಸ್ಸಾಂ ಪೊಲೀಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ

ಭಾರತ್ ಜೋಡೋ ನ್ಯಾಯ ಯಾತ್ರೆಯು ಸದ್ಯ ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿದ್ದು, ಯಾತ್ರೆಯು ಗುವಾಹಟಿ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಈ ನಡುವೆ ಅಸ್ಸಾಂ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ...

ಮಿಜೋರಾಂ ವಿಮಾನ ನಿಲ್ದಾಣದ ಬಳಿ ಮಯನ್ಮಾರ್ ವಿಮಾನ ಪತನ: 8 ಮಂದಿಗೆ ಗಾಯ

ಮಯನ್ಮಾರ್‌ ಸೇನೆಯ ವಿಮಾನ ಮಿಜೋರಾಂ ರಾಜಧಾನಿ ಐಜ್ವಾಲ್‌ ಬಳಿಯ ಲೆಂಗ್ಪಿಯು ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಪತನಕ್ಕೀಡಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ವಿಮಾನವು ಮಿಜೋರಾಂನಿಂದ ತನ್ನ ಸೈನಿಕರನ್ನು ಕರೆದುಕೊಂಡು ಹೋಗುವ...

ರಾಮಮಂದಿರ | ರಾಮಲಲ್ಲಾ ದರ್ಶನಕ್ಕೆ ಮೊದಲ ದಿನವೇ ಭಾರೀ ನೂಕುನುಗ್ಗಲು: ತಾತ್ಕಾಲಿಕ ಬಂದ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಮೊದಲ ದಿನವೇ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ ಕಾರಣ, ನೂಕುನುಗ್ಗಲು ಉಂಟಾಗಿದೆ. ಹೀಗಾಗಿ, ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌...

ರಾಮ ಪ್ರಾಣ ಪ್ರತಿಷ್ಠಾಪನೆ | ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆ ಬಂದ್ ಮಾಡಿದ್ದ ಝೊಮ್ಯಾಟೊ

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಡೆದ ದಿನ, ಝೊಮ್ಯಾಟೊ ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆಯನ್ನು ಸ್ಥಗಿತಗೊಳಿಸಿತ್ತು. ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಕೆಲವು ರಾಜ್ಯಗಳಲ್ಲಿ ಮಾಂಸದ ಅಂಗಡಿ ಹಾಗೂ ಮದ್ಯ ಮಾರಾಟ ಬಂದ್...

ಚೀನಾದಲ್ಲಿ ಭಾರೀ ಭೂಕಂಪ; ದೆಹಲಿಯಲ್ಲಿಯೂ ಕಂಪನದ ಅನುಭವ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪವಾಗಿದೆ. ಸೋಮವಾರ ರಾತ್ರಿ 11:39ರ ಸಮಯದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದೆಹಲಿಯ ಭೂಕಂಪನಕ್ಕೂ ಮುನ್ನ ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿಯೂ 7.2 ತೀವ್ರತೆಯ...

ಪ್ರಾಣ ಪ್ರತಿಷ್ಠಾಪನೆ ವೇಳೆ ಹುಟ್ಟಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮಹಿಳೆ

ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಹುಟ್ಟಿದ ಮಗುವಿಗೆ ಉತ್ತರ ಪ್ರದೇಶದ ಫಿರೋಜಾಬಾದ್ ನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ‘ಫರ್ಝಾನಾ ಎಂಬವರು ಸೋಮವಾರ...

ಜಾತ್ಯತೀತತೆ ಭಾರತದ ಆತ್ಮ, ಒಂದು ಧರ್ಮದ ಪ್ರಚಾರ ಸಲ್ಲ: ಕೇರಳ ಸಿಎಂ

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನೆ ನೆರವೇರಿಸಿದ ಕೆಲವು ಗಂಟೆಗಳ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಡಿಯೋ ಸಂದೇಶ ಪ್ರಕಟಿಸಿದ್ದು, ಧಾರ್ಮಿಕ ಕಾರ್ಯಕ್ರಮವನ್ನು ದೇಶದ ಕಾರ್ಯಕ್ರಮವನ್ನಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ