ದೇಶ

ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ‘ನ್ಯಾಯಾಂಗಕ್ಕೆ ಧನ್ಯವಾದ ಹೇಳುತ್ತೇನೆ’ ಎಂದ ನರೇಂದ್ರ ಮೋದಿ

ಅಯೋಧ್ಯೆಯ ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಮನ ಪರವಾಗಿ ನ್ಯಾಯ ನೀಡಿದ ನ್ಯಾಯಾಂಗಕ್ಕೆ ಧನ್ಯವಾದ ತಿಳಿಸಿದರು. “ಸಂವಿಧಾನ ಅಸ್ತಿತ್ವ ಬಂದ ನಂತರವೂ ರಾಮನ ಅಸ್ತಿತ್ವದ ಬಗ್ಗೆ ಹಲವು ದಶಕಗಳ...

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಸೇರಿ ಹಲವರು ಭಾಗಿ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಇಂದು ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮ ಪ್ರಾಣ ಪ್ರತಿಷ್ಠಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ದೇಶವಿದೇಶಗಳಿಂದ ಐದು...

ಗುಜರಾತ್ | ಶೋಭಾಯಾತ್ರೆ ಮೆರವಣಿಗೆಯಲ್ಲಿ ಎರಡು ಬಣಗಳ ನಡುವೆ ಸಂಘರ್ಷ

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದ ಅಂಗವಾಗಿ ನಡೆಯುತ್ತಿದ್ದ ಯಾತ್ರೆಯಲ್ಲಿ ಎರಡು ಬಣಗಳ ನಡುವೆ ಸಂಘರ್ಷ ನಡೆದಿರುವ ಘಟನೆ ಉತ್ತರ ಗುಜರಾತ್‌ ಮೆಸನಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಕೇರಾಲುವಿನ ಬೆಲಿಮ್‌ವಾಸ್‌ನಲ್ಲಿನ ಹತಾದಿಯಾ ಪ್ರದೇಶದಲ್ಲಿ...

ರಾಮಮಂದಿರ ಪ್ರಾಣ ಪ್ರತಿಷ್ಠೆ | ಸಮಾರಂಭಕ್ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಗೈರು

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ರಾಮಜನ್ಮ ಭೂಮಿ ಆಂದೋಲನದ ಪ್ರಮುಖ ರೂವಾರಿಗಳಾಗಿದ್ದ ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಪಾಲ್ಗೊಳ್ಳುತ್ತಿಲ್ಲ ಎಂದು...

ಬಿಲ್ಕಿಸ್‌ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನ ಅಧಿಕಾರಿಗಳ ಮುಂದೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಮಂದಿ ಅಪರಾಧಿಗಳು ಭಾನುವಾರ ತಡರಾತ್ರಿ...

ರಾಮ ಮಂದಿರ ಕಾರ್ಯಕ್ರಮ ಪ್ರಸಾರ ನಿಷೇಧ | ನಿರ್ಮಲಾ ಸೀತಾರಾಮನ್ ಆರೋಪ ಸುಳ್ಳು ಎಂದ ಸ್ಟಾಲಿನ್ ಸರ್ಕಾರ

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎನ್ನುವ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. ಆದರೆ ಅವರ ಆರೋಪವನ್ನು...

ಅಯೋಧ್ಯೆ | ಬಿಜೆಪಿ ನಂಟಿನ ಸಂಸ್ಥೆಯಿಂದ ಪರಿಸರ ಸೂಕ್ಷ್ಮ ಭೂಮಿ ಖರೀದಿಸಿದೆ ಅದಾನಿ ಸಮೂಹ

ಅಯೋಧ್ಯೆಯಲ್ಲಿ ಜನವರಿ 22ರ ಸೋಮವಾರ ರಾಮಮಂದಿರ ಉದ್ಘಾಟನೆಯಾಗಲಿದೆ. ಇದೇ ವೇಳೆ, ಒಂದೆಡೆ ಬಿಜೆಪಿ ಸರ್ಕಾರ, ಅಯೋಧ್ಯೆ ಅಭಿವೃದ್ಧಿಗಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಆದರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ ಸರಿಯಾದ ಪರಿಹಾರ ನೀಡಿಲ್ಲವೆಂದು ಹಲವು ರೈತರು...

ಭಾರತ್ ನ್ಯಾಯ ಯಾತ್ರೆ: ಬಿಜೆಪಿ ಕಾರ್ಯಕರ್ತರಿಂದ ಜೈರಾಮ್ ರಮೇಶ್ ವಾಹನದ ಮೇಲೆ ದಾಳಿ

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಂಚರಿಸುವ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ವಾಹನದ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ದೃಶ್ಯದ ಸಮೇತ ಬರೆದುಕೊಂಡಿರುವ...

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿದ ಹಿಮಾಚಲ ಪ್ರದೇಶ ಸರ್ಕಾರ

ಅಯೋಧ್ಯೆಯಲ್ಲಿ ಜನವರಿ 22 ರಂದು(ನಾಳೆ) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನದಂದು ಹಿಮಾಚಲ ಪ್ರದೇಶ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ. ರಾಜ್ಯದ ಎಲ್ಲ ಸರ್ಕಾರಿ ನೌಕರರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅನುವು...

ರಜೆ ಘೋಷಿಸಿ ನಿರ್ಧಾರ ಬದಲಿಸಿದ ದೆಹಲಿಯ ಏಮ್ಸ್ ಆಸ್ಪತ್ರೆ

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ. ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು...

ಜನವರಿ 22ರಂದು ರಾಹುಲ್ ಯಾತ್ರೆ ಸ್ಥಗಿತಗೊಳಿಸಲಿ ಎಂದ ಅಸ್ಸಾಂ ಸಿಎಂ; ಯಾತ್ರೆ ತಡೆಯುವ ಹುನ್ನಾರವೆಂದ ಕಾಂಗ್ರೆಸ್

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾನ ದಿನದಂದು ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ರಾಹುಲ್ ಗಾಂಧಿ ಜನವರಿ...

ರಾಜಸ್ಥಾನ | 4,000 ಯುವಜನರ ಉದ್ಯೋಗ ಕಸಿದುಕೊಂಡ ಬಿಜೆಪಿ ಸರ್ಕಾರ

ರಾಜಸ್ಥಾನದಲ್ಲಿ 'ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್‌ ಯೋಜನೆ'ಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ಪರಿಣಾಮ, ಆ ರಾಜ್ಯದ 4,000ಕ್ಕೂ ಹೆಚ್ಚು ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗಿಗಳ ಗುಂಪಿಗೆ ಸೇರಿದ್ದರೆ. ಹಿಂದೆ ಆಡಳಿತಲ್ಲಿದ್ದ ಕಾಂಗ್ರೆಸ್‌ ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ