ದೇಶ

ರಾಜಸ್ಥಾನ | 4,000 ಯುವಜನರ ಉದ್ಯೋಗ ಕಸಿದುಕೊಂಡ ಬಿಜೆಪಿ ಸರ್ಕಾರ

ರಾಜಸ್ಥಾನದಲ್ಲಿ 'ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್‌ ಯೋಜನೆ'ಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ಪರಿಣಾಮ, ಆ ರಾಜ್ಯದ 4,000ಕ್ಕೂ ಹೆಚ್ಚು ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗಿಗಳ ಗುಂಪಿಗೆ ಸೇರಿದ್ದರೆ. ಹಿಂದೆ ಆಡಳಿತಲ್ಲಿದ್ದ ಕಾಂಗ್ರೆಸ್‌ ಸರ್ಕಾರ...

ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆಯನ್ನು ‘ಅಶುದ್ಧ’ವೆಂದು ವಾಪಸ್‌ ಕೊಟ್ಟ ಸವರ್ಣೀಯರು

ಜನವರಿ 22 ರಂದು ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮಕ್ಕೂ ಮುನ್ನ ರಾಮನ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆ ಗಮನ ಸೆಳೆದಿದೆ. ಶ್ರೀರಾಮನಿಂದ ದಲಿತರು ದೂರ ಉಳಿಯುವಂತೆ ಮಾಡುವ ಅನಿಷ್ಠ ಆಚರಣೆ ರಾಜಸ್ಥಾನದಲ್ಲಿ ನಡೆದಿದೆ. ರಾಮಮಂದಿರದ...

ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಮತ್ತು ತೇಜಸ್ವಿಗೆ ಇಡಿ ಹೊಸ ಸಮನ್ಸ್

ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಜಮೀನು...

ಪಕ್ಷ ವಿರೋಧಿ ಚಟುವಟಿಕೆ: 150 ನಾಯಕರಿಗೆ ನೋಟಿಸ್ ನೀಡಿದ ಕಾಂಗ್ರೆಸ್‌

2023ರ ನವೆಂಬರ್‌ನಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ವೇಳೆ 'ಪಕ್ಷ ವಿರೋಧಿ' ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಅಲ್ಲಿನ 150 ಸ್ಥಳೀಯ ನಾಯಕರಿಗೆ ಕಾಂಗ್ರೆಸ್‌ ನೋಟೋಸ್ ಜಾರಿ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್‌ನ ಶಿಸ್ತು...

ನಟಿ ರಶ್ಮಿಕಾ ಮಂದಣ್ಣರ ನಕಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಬಂಧನ

ನಟಿ ರಶ್ಮಿಕಾ ಮಂದಣ್ಣ ಅವರನ್ನು ಚಿತ್ರವನ್ನು ಬಳಸಿ, ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ವಿಡಿಯೋವೊಂದನ್ನು ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ...

ಆಂಧ್ರಪ್ರದೇಶ | ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ; ಇಂದಿನಿಂದ ಸಾರ್ವಜನಿಕರಿಗೆ ಪ್ರವೇಶ

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆಯನ್ನು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಸಂಜೆ ಅನಾವರಣಗೊಳಿಸಿದ್ದು, ಇಂದಿನಿಂದ(ಜ.20) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಸಾಮಾಜಿಕ...

ಹುಡುಗರಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ ಪಿಯುಸಿ ನಂತರ ವಿದ್ಯಾಭ್ಯಾಸ ಮುಂದುವರೆಸಲು ಬಯಸುತ್ತಾರೆ: ಸಮೀಕ್ಷೆ

ಹುಡುಗರಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ 12ನೇ ತರಗತಿ (ಪಿಯುಸಿ) ನಂತರದ ವಿದ್ಯಾಭ್ಯಾಸ ಮುಂದುವರೆಸಲು ಬಯಸುತ್ತಾರೆ ಎಂದು ವಾರ್ಷಿಕ ಶಿಕ್ಷಣ ವರದಿ-2023 ಬಹಿರಂಗಪಡಿಸಿದೆ. ಶಿಕ್ಷಣವು ತಮ್ಮ ಅಧ್ಯಯನದಲ್ಲಿನ ಆಸಕ್ತಿಯಲ್ಲಿ ಸಕ್ರಿಯಗೊಳಿಸುತ್ತದೆ. ಉತ್ತಮ ಮಹಿಳೆಯಾಗಲು ನೆರವಾಗುತ್ತದೆ ಎಂದು...

ಆಂತರಿಕ ಸಂಘರ್ಷ: ಆಶ್ರಯಕ್ಕಾಗಿ ಭಾರತದೊಳಗೆ ಕಾಲಿಟ್ಟ 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು!

ಮಯನ್ಮಾರ್‌ನಲ್ಲಿ ಬಂಡುಕೋರ ಪಡೆಗಳು ಮತ್ತು ಜುಂಟಾ ಆಡಳಿತದ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಇದರ ನಡುವೆಯೇ ಸುಮಾರು 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು ಭಾರತಕ್ಕೆ ಕಾಲಿಟ್ಟು, ಆಶ್ರಯ ಕೋರಿರುವುದಾಗಿ ವರದಿಯಾಗಿದೆ. ಮಯನ್ಮಾರ್‌ನೊಂದಿಗೆ ಗಡಿ ಹಂಚಿಕೊಂಡಿರುವ...

ಲೋಕಸಭಾ ಚುನಾವಣೆ | ‘ಪ್ರಾಮುಖ್ಯತೆ’ ನೀಡದಿದ್ದರೆ ಬಂಗಾಳದಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ

ಲೋಕಸಭಾ ಚುನಾವಣೆಗೆ ಸ್ಥಾನ ಹಂಚಿಕೆ ಸಂಬಂಧ 'ಇಂಡಿಯಾ' ಒಕ್ಕೂಟದಲ್ಲಿ ತಿಕ್ಕಾಟ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌-ಟಿಎಂಸಿ-ಎಡಪಕ್ಷಗಳ ನಡುವೆ ಸೀಟು ಹಂಚಿಕೆಗಾಗಿ ವಾದ-ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆ, ತಮ್ಮ ಪಕ್ಷಕ್ಕೆ ಸರಿಯಾದ 'ಪ್ರಾಮುಖ್ಯತೆ' ನೀಡದಿದ್ದರೆ,...

ರಾಹುಲ್ ಗಾಂಧಿ ಸಂಸದ ಸ್ಥಾನ ಪ್ರಶ್ನಿಸಿದ ವಕೀಲನಿಗೆ ‘ಸುಪ್ರೀಂ’ನಿಂದ 1 ಲಕ್ಷ ರೂ. ದಂಡ

ಪ್ರಧಾನಿ ನರೇಂದ್ರ ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಿದ ನಂತರ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಊರ್ಜಿತಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಲಖನೌ ಮೂಲದ ವಕೀಲ ಅಶೋಕ್ ಪಾಂಡೆಗೆ ಸುಪ್ರೀಂ...

‘ಒಂದು ದೇಶ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವಿರೋಧಿ: ಯೋಜನೆ ಕೈಬಿಡಲು ಖರ್ಗೆ ಪತ್ರ

ದೇಶದಲ್ಲಿ ಏಕ ಕಾಲದಲ್ಲಿ ಚುನಾವಣೆಯನ್ನು ಹಮ್ಮಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ಯೋಜನೆಯು ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ರಚನೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ...

ಅಯೋಧ್ಯೆಯಲ್ಲಿ ರಾಮಮಂದಿರ ತಲೆ ಎತ್ತಿದೆ; ಮಸೀದಿ ಸ್ಥಿತಿ ಏನಾಗಿದೆ?

ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ನಾಲ್ಕು ವರ್ಷಗಳು ಕಳೆದಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನಡೆಯುತ್ತಿದೆ. ಜನವರಿ 22ರಂದು ಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಇದೆಲ್ಲದರ ನಡುವೆ, ಬಾಬ್ರಿ ಮಸೀದಿ...

ಈ ಹೊತ್ತಿನ ಪ್ರಮುಖ ಸುದ್ದಿ