ನಾಲ್ಕು ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ...
ಅಸ್ಸಾಂನಲ್ಲಿ ಸಾಗಿದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಅನುಮತಿಸಲಾಗಿದ್ದ ಮಾರ್ಗದಲ್ಲಿ ತೆರಳದೆ, ಬೇರೆ ಮಾರ್ಗದಲ್ಲಿ ತೆರಳಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೆ.ಬಿ ಬೈಜು ವಿರುದ್ಧ ಎಫ್ಐಆರ್...
ಪ್ರಧಾನಿ ಮೋದಿ ಅವರ ಪ್ರಚಾರ ಅಭಿಯಾನಕ್ಕೆ ಅನುಗುಣವಾಗಿ ವರ್ತಿಸುವಂತೆ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಂದ್ರವು ಒತ್ತಾಯಿಸುತ್ತಿದೆ. ಇಂತಹ ಅಸಂಬದ್ದ ಪ್ರಯತ್ನದ ಭಾಗವಾಗಿ, ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಮೋದಿ ಚಿತ್ರ ಹಾಕಬೇಕೆಂದು ಹೇಳಿದೆ. ಅದನ್ನು...
ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಅಪರಾಧದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಡೇರಾ ಸಚ್ಚಾ ಸೌಧ ಸಂಸ್ಥೆಯ ಗುರುಮೀತ್ ರಾಮ್ ರಹೀಮ್ ಸಿಂಗ್ನಿಗೆ 50 ದಿನಗಳು ಪೆರೋಲ್ ನೀಡಲಾಗಿದೆ. ಕಳೆದ...
ಲೋಕಸಭೆಯಿಂದ ಉಚ್ಚಾಟನೆಗೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ನವಹೆಹಲಿಯ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ.
“ನವದೆಹಲಿಯ ಟೆಲಿಗ್ರಾಪ್ ಮಾರ್ಗದಲ್ಲಿನ ನಿವಾಸ ಸಂಖ್ಯೆ 9ಬಿಯಲ್ಲಿ ವಾಸವಾಗಿದ್ದ ಮಹುವಾ ಮೊಯಿತ್ರಾ ಅವರು ಇಂದು ಬೆಳಗ್ಗೆ...
ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸುವುದಿಲ್ಲ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಹೇಳಿದೆ. ಈ ನಿರ್ಧಾರವನ್ನು ಕೇಂದ್ರ ಭವಿಷ್ಯ ನಿಧಿ ಆಯುಕ್ತರು (ಸಿಪಿಎಫ್ಸಿ) ಅನುಮೋದಿಸಿದ್ದಾರೆ.
ಆಧಾರ್ಅನ್ನು ಜನ್ಮ...
ಕೇಂದ್ರದ ಯೋಜನೆಗಳ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ಮೋದಿ ಹೆಸರಿನಲ್ಲಿ 'ವಿಕಾಸ ಭಾರತ ಸಂಕಲ್ಪ ಯಾತ್ರಾ' ರಥಯಾತ್ರೆ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಯೋಜನಾ ರಥಯಾತ್ರೆಯನ್ನು ಪ್ರಶ್ನಿಸಿ ಯುವಕನೊಬ್ಬ ತಡೆದು ನಿಲ್ಲಿಸಿರುವ ಘಟನೆ...
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ...
ಹದಿನೆಂಟು ವರ್ಷದ ವಿದ್ಯಾರ್ಥಿಯೊಬ್ಬ ಕೋಚಿಂಗ್ ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಇಂಧೋರ್ನ ಬಾನ್ವರ್ಕೋನ್ ಪ್ರದೇಶದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು 18 ವರ್ಷದ ರಾಜ್ ಲೋಧಿ ಎಂದು...
ಅಯೋಧ್ಯೆಯಲ್ಲಿ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಯನ್ನು ಪ್ರಶ್ನಿಸಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಮತ್ತೊಮ್ಮೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
ಇಂದು(ಜ.19) ಟ್ವೀಟ್ ಮಾಡಿರುವ ಸುಬ್ರಮಣಿಯನ್...
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂ ತಲುಪಿದೆ. ಈ ವೇಳೆ, ಅಸ್ಸಾಂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನ್ಯಾಯ ಮತ್ತು ನ್ಯಾಯದ ಚರ್ಚೆಗಾಗಿ ರಾಹುಲ್ ಗಾಂಧಿ ಅವರನ್ನು...
ಕಾನ್ಪುರದ 'ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' (ಐಐಟಿ) ಕಾಲೇಜಿನಲ್ಲಿ ಪಿಎಚ್ಡಿ ವಿದ್ಯಾರ್ಥಿನಿಯೊಬ್ಬರು ಗುರುವಾರ ಸಾವನ್ನಪ್ಪಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಐಟಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಪಿಎಚ್ಡಿ ಓದುತ್ತಿದ್ದ ಜಾರ್ಖಂಡ್ನ ದುಮ್ಕಾ ಮೂಲದ...