ಜನವರಿ 22 ರಂದು ಅಯೋಧ್ಯೆಯಲ್ಲಿ 'ರಾಮ ಪ್ರಾಣ್ ಪ್ರತಿಷ್ಠಾ' ಸಮಾರಂಭ ನಡೆಯುತ್ತಿರುವ ಹಿನ್ನೆಲೆ ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್...
ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜ.18) ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು.
ಜೊತೆಗೆ ಜಗತ್ತಿನಾದ್ಯಂತ ಶ್ರೀರಾಮನ ಕುರಿತು ಬಿಡುಗಡೆ ಮಾಡಿರುವ ಅಂಚೆ ಚೀಟಿಗಳ ಪುಸ್ತಕವನ್ನೂ ಅವರು...
ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ 'ಅನಾರೋಗ್ಯ' ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿವೆ.
ಪಾಲಿಕೆಯಲ್ಲಿ 13...
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ...
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ತಡೆ ನೀಡಬೇಕೆಂದು ಕೋರಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)...
ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸರಣಿ ಸ್ಫೋಟ ನಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನಡೆದ ಘಟನೆಯಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಾರ್ವೈ ಪ್ರದೇಶದ...
ಉತ್ತರ ಪ್ರದೇಶದ ಅಯೋಧ್ಯೆ - ಬೆಂಗಳೂರು ವಿಮಾನಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ಇಂದು(ಜ.17) ಚಾಲನೆ ನೀಡಿದರು.
ಅಯೋಧ್ಯೆ ಮತ್ತು ಬೆಂಗಳೂರು, ಅಯೋಧ್ಯೆಯಿಂದ ಕೋಲ್ಕತ ಸಂಪರ್ಕಿಸುವ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ. ಅಯೋಧ್ಯೆಯಿಂದ ಬೆಂಗಳೂರಿಗೆ...
ಕರೆನ್ಸಿಯು ಜಾಗತಿಕ ಮಾರುಕಟ್ಟೆಯ ಜೀವನಾಡಿ ಎಂದು ಪರಿಗಣಿಸಲಾಗುತ್ತದೆ ಹಾಗೂ ದೇಶದ ಆರ್ಥಿಕ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಕರೆನ್ಸಿ ಶಕ್ತಿಯು ದೇಶದ ಸ್ಥಿರತೆಗೆ ಹಾಗೂ ದೃಢವಾದ ಆರ್ಥಿಕ ಸುಸ್ಥಿತಿಗೆ ಸಾಕ್ಷಿಯಾಗಿದೆ. ಕರೆನ್ಸಿಯು ಏರಿಕೆ ಕಂಡಂತೆ ಆರ್ಥಿಕತೆಗೆ...
ಗುಜರಾತ್ ರಾಜ್ಯದ ವಿರಾಮ್ ಗಾಮ್ ಗ್ರಾಮದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ 17 ಮಂದಿ ಅಂಧತ್ವ ಸಮಸ್ಯೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಸ್ತ್ರಚಿಕಿತ್ಸಕರ ವಿರುದ್ಧ ಉದಾಸೀನ ಚಿಕಿತ್ಸೆಯ ಗಂಭೀರ ಆರೋಪ...
ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಹಾಗೂ ಇತರ ಆರು ಮಂದಿಯ ವಿರುದ್ಧ 2016ರಲ್ಲಿ ದಾಖಲಾಗಿದ್ದ ಕಾನೂನು ಬಾಹಿರ ಸಭೆ, ಗಲಭೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಗುಜರಾತ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ಹೆಚ್ಚುವರಿ ಮೆಟ್ರೋಪಾಲಿಟಿನ್...
'ನಿನ್ನ ಕಾಂತಿಯನ್ನು, ಜಪಮಾಲೆಯನ್ನು ಇದೋ ತೆಗೆದುಕೋ, ನೀನೇ ಇಟ್ಟುಕೋ. ಹಸಿದ ಹೊಟ್ಟೇಲಿ ಭಜನೆ ಮಾಡಲಾರೆ, ಗೋಪಾಲ' –ಇದು ಅಯೋಧ್ಯೆಯಲ್ಲಿ ತಮ್ಮ ಕುಟುಂಬ ನಾಲ್ಕು ತಲೆಮಾರಿನಿಂದ ಕೃಷಿ ಮಾಡುತ್ತಿದ್ದ 10 ಎಕರೆ ಜಮೀನನ್ನು ಬುಲ್ಡೋಜರ್ಗಳು...
ನಮೀಬಿಯಾದಿಂದ ಸೆಪ್ಟೆಂಬರ್ 2022ರಂದು ಕರೆತರಲಾಗಿದ್ದ ಚೀತಾವೊಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮೃತಪಟ್ಟಿದೆ.
ಶೌರ್ಯ ಮೃತಪಟ್ಟ ಚೀತಾ, ಮಾರ್ಚ್ 2023ರಿಂದ ಇಲ್ಲಿಯವರೆಗೂ 7 ವಯಸ್ಕ ಹಾಗೂ ಮೂರು ಮರಿ ಚೀತಾಗಳು ಮೃತಪಟ್ಟಿವೆ.
“ಬೆಳಗ್ಗೆ 11ರ ವೇಳೆಗೆ...