ದೇಶ

ಮೋದಿ ಪದವಿ ಪ್ರಕರಣ: ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ಮೋದಿ ಪದವಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸೆರೆಮನೆ ವಾಸದಲ್ಲಿರುವ ಎಎಪಿ ಸಂಸದ ಸಂಜಯ್‌ ಸಿಂಗ್‌ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಿ ಆರ್‌ ಗವಾಯಿ...

ಆರ್‌ಎಸ್‌ಎಸ್‌ಗೆ ಹಣ ನೀಡುವ ಎನ್‌ಆರ್‌ಐ ಬ್ರಾಹ್ಮಣರು ಮಾಂಸ ತಿನ್ನುತ್ತಿಲ್ಲವೇ? : ‘ಅನ್ನಪೂರ್ಣಿ’ ವಿವಾದದ ಬಗ್ಗೆ ಗಾಯಕ ಟಿ.ಎಂ.ಕೃಷ್ಣ

"ನಾನು ಯಾವುದೇ ರೀತಿಯ ನಿಷೇಧವನ್ನು ನಂಬುವುದಿಲ್ಲ - ಅವುಗಳು ನಾನು ಒಪ್ಪದ ವಿಚಾರಗಳಾಗಿದ್ದರೂ ಸಹ ನಿಷೇಧ ಹೇರಬೇಕು ಎಂದು ನಾನು ಹೇಳುವುದಿಲ್ಲ" ಎಂದು ಕರ್ನಾಟಕ ಸಂಗೀತ ಗಾಯಕರಾದ ಟಿ.ಎಂ ಕೃಷ್ಣ ಹೇಳುತ್ತಾರೆ. ಇತ್ತೀಚೆಗೆ,...

ರಾಮ ಮಂದಿರ ಉದ್ಘಾಟನೆ ಮೋದಿ, ಆರ್‌ಎಸ್‌ಎಸ್ ಕಾರ್ಯಕ್ರಮ: ರಾಹುಲ್ ವಾಗ್ದಾಳಿ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯು ನರೇಂದ್ರ ಮೋದಿ ಅವರ ಕಾರ್ಯಕ್ರಮ ಎಂದು ಪ್ರಧಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ನಾಗಾಲ್ಯಾಂಡ್‌ನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಮೂರನೇ ದಿನ ಸಾಗುತ್ತಿರುವ...

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಎಸ್ ಶರ್ಮಿಳಾ ನೇಮಕ

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ...

ಚಂದ್ರಬಾಬು ನಾಯ್ಡು ಹಗರಣ : ‘ಸುಪ್ರೀಂ’ನಿಂದ ಭಿನ್ನ ತೀರ್ಪು, ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾವಣೆ

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಭಿನ್ನ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ...

ರನ್‌ವೇಯಲ್ಲೇ ಊಟ ಮಾಡಿದ ವಿಮಾನ ಪ್ರಯಾಣಿಕರು: ವಿಡಿಯೋ ವೈರಲ್; ‘ಇಂಡಿಗೋ’ ಸಂಸ್ಥೆಗೆ ನೋಟಿಸ್

ವಿಮಾನ ಹಾರಾಟ ಆರಂಭಿಸಲು ವಿಳಂಬವಾದ ಕಾರಣಕ್ಕಾಗಿ ಇಂಡಿಗೋ ವಿಮಾನದ ಕೋ-ಪೈಲಟ್ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೈದಿದ್ದ ವಿಡಿಯೋ ವೈರಲ್ ಆದ ನಂತರ, ಇಂಡಿಗೋ ಸಂಸ್ಥೆಗೆ ಸಂಬಂಧಿಸಿದ ಮತ್ತೊಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲಾಗಿದೆ. ಮಂಜಿನ ಕಾರಣಕ್ಕಾಗಿ...

ದಟ್ಟ ಮಂಜು | ಪ್ರಯಾಣಿಕರಿಗೆ ತೊಂದರೆ: ವಿಮಾನಯಾನ ಸಂಸ್ಥೆಗಳಿಗೆ ಸವಾಲು

ಜನವರಿ 14 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟ ಮಂಜು ಉಂಟಾದ ಕಾರಣದಿಂದ ದೆಹಲಿಯಿಂದ ಗೋವಾಕ್ಕೆ ತೆರಳಬೇಕಿದ್ದ ಇಂಡಿಗೋ ವಿಮಾನ 10 ಗಂಟೆಗಳ ಕಾಲ ತಡವಾಗಿತ್ತು. ಆಹಾರ, ವಸತಿ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ...

ಮಥುರಾ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್‌, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಆ ಮೂಲಕ ಬಲಪಂಥೀಯ...

‘ನಿಜವಾದ ಶಿವಸೇನಾ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ‘ಸುಪ್ರೀಂ’ನಲ್ಲಿ ಉದ್ಧವ್ ಠಾಕ್ರೆ ಅರ್ಜಿ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ‘ನಿಜವಾದ ಶಿವಸೇನೆ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಶಿವಸೇನೆ (ಯುಬಿಟಿ) ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ...

ಕಾಸರಗೋಡು | ಕಬ್ಬಿನ ಜ್ಯೂಸ್ ಅಂಗಡಿಯಲ್ಲಿ ತೆರೆದುಕೊಂಡ ಪುಸ್ತಕ ಭಂಡಾರ

ಗಡಿನಾಡು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಸುರೇಂದ್ರ ಕೋಟ್ಯಾನ್ ಅವರು ಸಾಮಾನ್ಯ ವ್ಯಾಪಾರಿಗಳಿಗಿಂತ ತೀರಾ ಭಿನ್ನವಾದ ವ್ಯಕ್ತಿ. ಹಾಗಂತ ಅವರದ್ದೇನು ದೊಡ್ಡ ಮಟ್ಟಿನ ವ್ಯಾಪಾರ ವಹಿವಾಟು ಮಳಿಗೆಯೂ ಅಲ್ಲ. ಮಂಜೇಶ್ವರ ಉದ್ಯಾವರದ ಹೆದ್ದಾರಿ ಬಳಿ...

ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ದೆಹಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು 10 ಗಂಟೆ ವಿಳಂಬಗೊಂಡ ವಿಚಾರಕ್ಕೆ ಪೈಲಟ್ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕೇಂದ್ರದ ನಾಗರಿಕ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...

ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ್ ಲಲ್ಲಾ' ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ. ''ಪ್ರಸಿದ್ಧ ಶಿಲ್ಪಿ ಅರುಣ್...

ಈ ಹೊತ್ತಿನ ಪ್ರಮುಖ ಸುದ್ದಿ