ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಲ್ಲಿನ ನಾಗರಿಕ ಸಂಘ ಸಂಸ್ಥೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದವು.
ಈ ಸಂದರ್ಭದಲ್ಲಿ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ...
ಯುವಕನೊಬ್ಬ ತನ್ನ ಪ್ರಿಯತಮೆಗಾಗಿ ಮಹಿಳೆಯ ವೇಷ ತೊಟ್ಟು ಸರ್ಕಾರಿ ಉದ್ಯೋಗದ ಪರೀಕ್ಷೆಯನ್ನು ಬರೆಯಲು ಬಂದ ಘಟನೆ ಪಂಜಾಬ್ ರಾಜ್ಯದಲ್ಲಿ ನಡೆದಿದೆ.
ಪಂಜಾಬ್ ಫರೀದಾಕೋಟ್ನ ಡಿಎವಿ ಶಾಲೆಯಲ್ಲಿ ಜನವರಿ 7 ರಂದು ಈ ಘಟನೆ ನಡೆದಿದ್ದು...
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಇಂದು ಘೋಷಿಸಿದರು.
ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಕ್ಕೂಟಗಳಿಂದ ನಾವು ಹೆಚ್ಚು ನಷ್ಟ ಅನುಭವಿಸಿದ್ದೇವೆ....
ಭಾರತ ಹಾಗೂ ಮಾಲ್ಡೀವ್ಸ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದ್ದು, ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ದ್ವೀಪ ಸಮೂಹದಿಂದ ಮಾರ್ಚ್ 15ರೊಳಗೆ ಭಾರತೀಯ ಸೇನೆಯ ವಾಪಸಾತಿಗೆ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು...
ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್ಎಸ್ಎಸ್ನವರು ಮಣಿಪುರವನ್ನು ಈ ದೇಶದ ಭಾಗವೆಂದು ತಿಳಿದಿಲ್ಲ. ನಿಮ್ಮ ನೋವು ಅವರ ನೋವಾಗಿಲ್ಲ. ನಾವು ಮಣಿಪುರದ ಜನರು ಅನುಭವಿಸುತ್ತಿರುವ ನೋವನ್ನು ಅರ್ಥಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್...
ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ ಯೂಟ್ಯೂಬರ್ ಒಬ್ಬರಿಗೆ ಮದ್ರಾಸ್ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿದೆ.
ಯೂಟ್ಯೂಬರ್ ಜಿಯೋ ಮೈಕಲ್ ಎಂಬಾತ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಕಾರ್ಯಕರ್ತೆಯೂ ಆಗಿರುವ ಲಿಂಗತ್ವ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಂಧ್ರ ಪ್ರದೇಶ ಡಿಸಿಎಂ ನಾರಾಯಣಸ್ವಾಮಿ ಕಲತೂರು ವಿರುದ್ಧ ತೆಲಂಗಾಣದ ಹೈದರಾಬಾದ್ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಹೈದರಾಬಾದ್ನ ಹುಕೂರು ಮಂಡಲ್ನಲ್ಲಿ ಹಮ್ಮಿಕೊಂಡಿದ್ದ ಸಮಾಜ ಸುಧಾರಕ...
ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ ಲೋಕಸಭಾ ಸದಸ್ಯ ಡ್ಯಾನಿಶ್ ಅಲಿ ಅವರು ಇಂದು ಮಣಿಪುರದಲ್ಲಿ ಆರಂಭಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
“ಇಂದು ನಾನು ರಾಹುಲ್ ಗಾಂಧಿಯವರ ಭಾರತ್...
ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಾಂಗ್ರೆಸ್ಗೆ ರಾಜೀನಾಮೆ ನಿಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ ಸೇರ್ಪಡೆಯಾಗಲಿದ್ದಾರೆ. ಶಿವಸೇನೆ ಸೇರುತ್ತಾರೆಂಬ ಊಹಾಪೋಹಗಳು ಹರಿದಾಡುತ್ತಿದ್ದ ಒಂದು ದಿನದ...
ಕಳೆದ ವರ್ಷ ಭಾರತದ ದಕ್ಷಿಣದಿಂದ ಉತ್ತರಕ್ಕೆ ದೇಶಾದ್ಯಂತ ಯಶಸ್ವಿಯಾಗಿದ್ದ 4 ಸಾವಿರ ಕಿ.ಮೀ.ನ ಭಾರತ್ ಜೋಡೋ ಪಾದಯಾತ್ರೆಯ ನಂತರ ಇಂದಿನಿಂದ ಪೂರ್ವದಿಂದ ಪಶ್ಚಿಮಕ್ಕೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ...
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ (I.N.D.I.A) ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದ್ದರೂ, ಅದನ್ನು ಅವರು...