ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಗಾಯಕಿಯರಲ್ಲಿ ಒಬ್ಬರಾದ ಪ್ರಭಾ ಅತ್ರೆ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರಭಾ ಅತ್ರೆ ಅವರಿಗೆ 92 ವರ್ಷ ವಯಸ್ಸಾಗಿತ್ತು. ಶನಿವಾರ ಬೆಳಗ್ಗೆ ಪ್ರಭಾ ಅವರಿಗೆ ನಿದ್ರಿಸುವಾಗಲೇ ಹೃದಯಾಘಾತವಾಗಿದೆ. ಈ...
ರಾಜ್ಯದ ಹೆಸರು ಪಶ್ಚಿಮ ಬಂಗಾಳವನ್ನು ‘ಬಾಂಗ್ಲಾ’ ಎಂದು ಬದಲಿಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಮ್ಮ ಹೆಸರನ್ನು ಬದಲಾಯಿಸುವ ಸಾಧ್ಯವಾದ ರಾಜ್ಯಗಳ ವಿಭಾಗದಿಂದ ಪಶ್ಚಿಮ...
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ-2' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ವನಿಗದಿಯಂತೆ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಅಜಯ್ ದೇವಗನ್ ಅವರ 'ಸಿಂಗಮ್ ಎಗೈನ್' ಸಿನಿಮಾ...
ಬಿಜೆಪಿ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಆದರೆ ಕಾಂಗ್ರೆಸ್ ಸಾರ್ವಜನಿಕ ಸಮಸ್ಯೆಗಳನ್ನು ಬಿಟ್ಟು ತೆರಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, 2024ರ ಚುನಾವಣೆಯಲ್ಲಿ ನಾವು...
ಪ್ರಧಾನಿ ನರೇಂದ್ರ ಮೋದಿ ಮುಂಬೈನಲ್ಲಿ 21.8 ಕಿ.ಮೀ ಉದ್ದದ ಭಾರತದ ಅತೀ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೂ ಮುನ್ನ ನಾಸಿಕ್ನ ಕಲಾರಾಂ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಕಲಾರಾಂ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ...
17ನೇ ಲೋಕಸಭೆಯ ಸಂಸತ್ತಿನ ಸಂಕ್ಷಿಪ್ತ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,...
ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು...
ಟ್ರಕ್ ಹಾಗೂ ಟ್ರೇಲರ್ಗಳು ಒಳಗೊಂಡ ಭಾರೀ ಸರಕು ಸಾಗಣೆ ಡೀಸೆಲ್ ವಾಹನಗಳಿಗೆ ಆರು ತಿಂಗಳೊಳಗೆ ವಾಯುಮಾಲಿನ್ಯ ಕಡಿಮೆಗೊಳಿಸಿ ಶುದ್ಧ ಇಂಧನದಿಂದ ಚಲಿಸುವ ಬಿಎಸ್ 6 ಅಳವಡಿಸುವಂತೆ ನೀತಿ ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...
ಬಿಜೆಪಿ ಹಿರಿಯ ಮುಖಂಡ ಲಾಲ್ಕೃಷ್ಣ ಅಡ್ವಾಣಿ ಅವರು ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್...
ಕಾಂಗ್ರೆಸ್ ಪಕ್ಷ ಜನವರಿ 22ರಂದು ನಡೆಯುವ ರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿರುವುದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮ ಪಾಪಗಳನ್ನು ಕಡಿಮೆ...
ಹೆತ್ತ ನಾಲ್ಕು ವರ್ಷದ ಮಗುವನ್ನು ಕೊಂದು ಬ್ಯಾಗಿನಲ್ಲಿ ಕೊಂಡೊಯ್ಯುತ್ತಿದ್ದ ಬೆಂಗಳೂರು ಮೂಲದ ಸ್ಟಾರ್ಟ್ಪ್ ಕಂಪನಿಯ ಸಿಇಒ ಸುಚನಾ ಸೇಠ್ನ ಮತ್ತೊಂದು ಬಂಡವಾಳ ಬಯಲಾಗಿದೆ.
ಗೋವಾದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ ಕಡಿಮೆಯಿದ್ದರೂ ವಿಮಾನ ದರಕ್ಕಿಂತ...