ದೇಶ

ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ನಾಲ್ವರು ಧರ್ಮ ಗುರುಗಳು; ಕಾರಣಗಳೇನು?

ಕಾರ್ಯಕ್ರಮದಲ್ಲಿ ಮೋದಿ ಅವರು ಮುಂಚೂಣಿಯಲ್ಲಿ ಇರುತ್ತಾರೆ. ಅದು, ಸನಾತನ ಶಾಸ್ತ್ರಗಳು ನಿರ್ದೇಶಿಸಿದ ಸಾಂಪ್ರದಾಯಿಕ ಆಚರಣೆಗಳನ್ನು ದುರ್ಬಲಗೊಳಿಸಬಹುದು. ರಾಮಮಂದಿರ ನಿರ್ಮಾಣದ ಲಕ್ಷಣಗಳು ಪಾವಿತ್ರ್ಯತೆ ಹೊಂದಿಲ್ಲ ಎಂಬ ಭಾವನೆ ಅವರಲ್ಲಿದೆ...! ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸನಾತನ...

ವಿಶ್ವದ ಪ್ರಬಲ ಪಾಸ್‌ಪೋರ್ಟ್: ಮೊದಲ ಸ್ಥಾನದಲ್ಲಿ 6 ದೇಶಗಳು, ಭಾರತಕ್ಕೆ 80ನೇ ಸ್ಥಾನ

ಜಾಗತಿಕ ಪ್ರಬಲ ಪಾಸ್‌ಪೋರ್ಟ್‌ ನಿಯಮದಲ್ಲಿ 2024ನೇ ಸಾಲಿನಲ್ಲಿ ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ ಹಾಗೂ ಸ್ಪೇನ್ ದೇಶಗಳು ಮೊದಲ ಸ್ಥಾನ ಪಡೆದಿದೆ. ಈ ದೇಶಗಳು ಪ್ರಬಲ ಪಾಸ್‌ಪೋರ್ಟ್ ನಿಯಮ ಹೊಂದಿದ್ದರೂ ವಿಶ್ವದ...

ಮಂದಿರ ನಿರ್ಮಾಣ ಪೂರ್ತಿಯಾಗಿಲ್ಲ; ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರಗಳಿಗೆ ವಿರುದ್ಧ: ಅವಿಮುಕ್ತೇಶ್ವರಾನಂದ ಸ್ವಾಮೀಜಿ

ಜ.22ರಂದು ಅಯೋಧ್ಯೆಯ ರಾಮಲಲ್ಲಾನನ್ನು 'ರಮಾನಂದ ಪಂಥದ ಸಂಪ್ರದಾಯ'ದ ಪ್ರಕಾರ ಪ್ರಾಣ ಪ್ರತಿಷ್ಠಾಪನೆ ಮಾಡಲು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. "ರಾಮ ಮಂದಿರವು ರಮಾನಂದರ ಪಂಥಕ್ಕೆ ಸೇರಿದ್ದು, ಶೈವ ಶಾಕ್ತ...

ಬಿಹಾರದಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಒಬ್ಬರ ಕೊಲೆ

ಬಿಹಾರದ ಪಾಟ್ನಾದ ಹಿಂದೂನಿ ಬದರ್ ಪಟ್ಟಣದಲ್ಲಿ ದಲಿತ ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿದ ನಂತರ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ದಲಿತ ಸಮುದಾಯದ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ....

ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು: ಶಿವಸೇನಾ ತೀರ್ಪಿನ ಬಗ್ಗೆ ಕಪಿಲ್ ಸಿಬಲ್ ಆಕ್ರೋಶ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ 'ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು' ಎಂದು ತಿಳಿಸಿದ್ದಾರೆ. ಈ...

ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಡುವೆ ವಿಶೇಷ ರೈಲು ಸಂಚಾರ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. (ರೈಲು ಸಂಖ್ಯೆ-06577/06578) ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು...

ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ, ಉಚ್ಚಾಟಿಸಲು ಉದ್ಧವ್‌ಗೆ ಅಧಿಕಾರವಿಲ್ಲ: ಸ್ಪೀಕರ್ ತೀರ್ಪು

ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್‌ ತೀರ್ಪು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ...

‘ಇಂಡಿಯಾ’ ಸೀಟು ಹಂಚಿಕೆ ಕಸರತ್ತು; ಎಎಪಿ ಬೇಡಿಕೆಗೆ ಮಣಿಯುವುದೇ ಕಾಂಗ್ರೆಸ್‌?

ಸೀಟು ಹಂಚಿಕೆಗೆ ಯಾವ ಮಾನದಂಡ ಇರಬೇಕು. 2019ರ ಲೋಕಸಭೆ ಚುನಾವಣೆಯ ಸಾಧನೆಯೇ ಅಥವಾ ಕಳೆದ ವಿಧಾನಸಭೆ ಚುನಾವಣೆಯ ಸಾಧನೆಯೇ? ರಾಷ್ಟ್ರ ನಾಯಕರು ಮೈತ್ರಿ ಎನ್ನುತ್ತಿದ್ದರೆ, ರಾಜ್ಯ ನಾಯಕರು ಬೇಡ ಎನ್ನುತ್ತಿದ್ದಾರೆ. ಮುಂದೇನಾಗಬಹುದು? ವಿಪಕ್ಷಗಳ 'ಇಂಡಿಯಾ'...

ಅದು ಆರ್‌ಎಸ್‌ಎಸ್‌/ಬಿಜೆಪಿ ಕಾರ್ಯಕ್ರಮ: ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ಕಾಂಗ್ರೆಸ್ ನಿರ್ಧಾರ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯು ಸ್ಪಷ್ಟವಾದ ಆರ್‌ಎಸ್‌ಎಸ್‌/ಬಿಜೆಪಿ ಕಾರ್ಯಕ್ರಮವಾಗಿದ್ದು, ತಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ರಾಮ ಮಂದಿರ...

‘ರಾಹುಲ್‌ಗಿಂತ ಪ್ರಧಾನಿ ಮೋದಿ ಹೆಚ್ಚು ಜನಪ್ರಿಯ’ ಎಂದ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಿದ ಕಾಂಗ್ರೆಸ್

ರಾಹುಲ್ ಗಾಂಧಿ ಅವರಿಗಿಂತ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಜನಪ್ರಿಯ. ಪ್ರಚಾರದ ತಂತ್ರಗಳಲ್ಲಿ ರಾಹುಲ್‌ ಒಳಗೊಂಡು ಯಾವ ಕಾಂಗ್ರೆಸ್ ನಾಯಕ ಕೂಡ ಪ್ರಧಾನಿಗೆ ಸರಿಸಾಟಿಯಾಗಲಾರರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್...

ಇಂಫಾಲದಲ್ಲಿ ಭಾರತ್ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ

ಪೂರ್ವ ಇಂಫಾಲ ಜಿಲ್ಲೆಯ ಹಟ್ಟಾಕಾಂಗೈಬುಂಗ್‌ನಲ್ಲಿ ಜನವರಿ 14ರಂದು ಆರಂಭಗೊಳ್ಳುವ ರಾಹುಲ್‌ ಗಾಂಧಿಯವರ ಭಾರತ್‌ ನ್ಯಾಯ ಯಾತ್ರೆಗೆ ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ. ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಮೇಘಚಂದ್ರ ಅವರು ತಮ್ಮ...

ನ್ಯಾಯಾಂಗ ವೇತನ ಆಯೋಗ ಅನುಷ್ಠಾನ: ಎಲ್ಲ ಹೈಕೋರ್ಟ್‌ಗಳಲ್ಲಿ ಸಮಿತಿ ರಚಿಸಲು ಸುಪ್ರೀಂ ಆದೇಶ

ದೇಶಾದ್ಯಂತ ನ್ಯಾಯಾಂಗ ಅಧಿಕಾರಿಗಳ ಸೇವಾ ಪರಿಸ್ಥಿತಿಗಳಲ್ಲಿ ಏಕರೂಪತೆ ಕಾಯ್ದುಕೊಳ್ಳುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಎಲ್ಲ ಹೈಕೋರ್ಟ್‌ಗಳಲ್ಲಿ ನ್ಯಾಯಾಂಗ ವೇತನ ಆಯೋಗ ಅನುಷ್ಠಾನಕ್ಕಾಗಿ ಸಮಿತಿ ರಚಿಸುವಂತೆ ಆದೇಶಿಸಿದೆ. ಎರಡನೇ ನ್ಯಾಯಾಂಗ ವೇತನ ಆಯೋಗವು ದೇಶದ ಪ್ರತಿ...

ಈ ಹೊತ್ತಿನ ಪ್ರಮುಖ ಸುದ್ದಿ