ಸಂಗೀತ ಮಾಂತ್ರಿಕ ಪದ್ಮಭೂಷಣ ಉಸ್ತಾದ್ ರಶೀದ್ ಖಾನ್ ಬುಧವಾರ ನಿಧನರಾಗಿದ್ದಾರೆ. 55 ವರ್ಷ ವಯಸ್ಸಿನ ಕಲಾವಿದ ಖಾನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್ನಿಂದ ಕೋಲ್ಕತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜನವರಿ 9ರಂದು ಬುಧವಾರ ಇಹಲೋಕ...
ಈಗಾಗಲೇ, ದಕ್ಷಿಣ ರಾಜ್ಯಗಳಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರು - ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ – ಸ್ಪರ್ಧಿಸಿದ್ದಾರೆ ಮತ್ತು ಗೆದ್ದಿದ್ದಾರೆ. ಆದರೆ, ಮೋದಿಗೆ ಈ ಸ್ಪರ್ಧೆ ಸಾಧ್ಯವೇ?
ಕಳೆದ ವಾರ,...
ಅಪ್ ಪಕ್ಷ ಪಂಜಾಬ್ ಒಳಗೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ರಾಷ್ಟ್ರೀಯ ವಕ್ತಾರ ಗೋಪಾಲ್ ರೈ, ಚರ್ಚೆ...
ಭಾರತ – ಮಾಲ್ಡೀವ್ಸ್ ನಡುವೆ ಉಂಟಾಗಿರುವ ರಾಜತಾಂತ್ರಿಕ ವಿವಾದದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ...
ಪರ್ವತದಷ್ಟು ದೊಡ್ಡದಾದ ಕಲ್ಲೊಂದನ್ನು ನನ್ನ ಎದೆಯ ಮೇಲಿನಿಂದ ಎತ್ತಿ ಪಕ್ಕಕ್ಕೆ ಇರಿಸಿದಂತೆ, ನಾನು ಮತ್ತೆ ಉಸಿರಾಡಬಹುದು ಎಂಬಂತೆ ಅನಿಸುತ್ತಿದೆ. ನ್ಯಾಯವು ಈ ಬಗೆಯಲ್ಲಿ ನನ್ನ ಅನುಭವಕ್ಕೆ ಬರುತ್ತಿದೆ ಎಂದು ಬಿಲ್ಕಿಸ್ ಬಾನೋ ತಿಳಿಸಿದ್ದಾರೆ.
ತಮ್ಮ...
ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ...
ಭಾರತ ಮತ್ತು ಸೌದಿ ಅರೇಬಿಯಾ ಭಾನುವಾರ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರ ಅಡಿಯಲ್ಲಿ 2024ರಲ್ಲಿ ಮುಸ್ಲಿಮರ ಪವಿತ್ರ ಹಜ್ ಯಾತ್ರೆಗಾಗಿ 1,75,025 ಭಾರತೀಯ ಹಜ್ ಯಾತ್ರಿಕರಿಗೆ ಸೌದಿ ಅರೇಬಿಯಾ ಅವಕಾಶ ಕಲ್ಪಿಸಿದೆ.
ಹಾಗೂ...
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳನ್ನು ಬಂಧಮುಕ್ತಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿಪಕ್ಷಗಳು ಸ್ವಾಗತಿಸಿವೆ.
ತೀರ್ಪು ನ್ಯಾಯಕ್ಕೆ ಸಿಕ್ಕ ಜಯ ಎಂದಿರುವುದಲ್ಲದೆ ಅಪರಾಧಿಗಳನ್ನು ಪೋಷಿಸುವ ಬಿಜೆಪಿಯ...
ರಾಜಸ್ಥಾನದ ಕರಾನ್ಪುರ್ ಕ್ಷೇತ್ರಕ್ಕೆ ನಡೆದ ವಿಧಾನಸಬಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಭಾರಿ ಅಂತರದ ಮತಗಳಿಂದ ಜಯ ಸಾಧಿಸಿದೆ.
ಶ್ರೀಗಂಗಾನಗರ್ ಜಿಲ್ಲೆಯ ಕರಾನ್ಪುರ್ ಕ್ಷೇತ್ರಕ್ಕೆ ಶುಕ್ರವಾರ ಜ.5 ರಂದು ಮತದಾನ ನಡೆದಿತ್ತು. ಇಂದು...
ಭಾರತದ ರಾಯಭಾರಿ ನವದೆಹಲಿಯಲ್ಲಿರುವ ಮಾಲ್ಡೀವ್ಸ್ ವಿದೇಶಾಂಗ ಇಲಾಖೆ ಸಿಬ್ಬಂದಿಗೆ ಸಮನ್ಸ್ ನೀಡಿದ ನಂತರ ದ್ವೀಪ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ.
ಭಾರತ ಸಮನ್ಸ್ ನೀಡಿದ ಕೆಲವೆ ಗಂಟೆಗಳಲ್ಲಿ ಮಾಲ್ಡೀವ್ಸ್ ಸರ್ಕಾರ ಕೂಡ ತನ್ನ ದೇಶದ...
ತಮಿಳುನಾಡಿನ ಚೆನ್ನೈ ಒಳಗೊಂಡು ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಚೆನ್ನೈ ಹಾಗೂ ಸುತ್ತಮುತ್ತಲ ಜಿಲ್ಲೆಗಳಾದ ಚಂಗಲ್ಪಟ್ಟು, ಕಾಂಚೀಪುರಂ, ವೇಲುಪುರಂ ಕಲ್ಲಕುರುಚಿ, ಕುಡ್ಡಲೋರು, ನಾಗಪಟ್ಟನಂ ಹಾಗೂ...
ಗುಜರಾತ್ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ ದೋಷಿಗಳಾಗಿದ್ದ 11 ಮಂದಿಗೆ ಶಿಕ್ಷೆ ತಗ್ಗಿಸಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್...