ದೇಶ

ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ನಂತರ ಹಲವು ಭಾರತೀಯರು ದ್ವೀಪ ರಾಷ್ಟ್ರಕ್ಕೆ...

ಸಹಕಾರ ಕ್ಷೇತ್ರದಲ್ಲಿಯೂ ಕೇಂದ್ರ ಸರ್ಕಾರ ಹಿಡಿತ ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆ: ಸಿಎಂ ಸಿದ್ದರಾಮಯ್ಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್...

ಜನವರಿ 22ರಂದು ರೈಲಿನಲ್ಲಿ ಪ್ರಯಾಣಿಸಬೇಡಿ: ಮುಸ್ಲಿಮರಿಗೆ ಅಸ್ಸಾಂ ಸಂಸದ ಮನವಿ

ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್‌ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...

ಲೋಕಸಭಾ ಚುನಾವಣೆ | ಸೆಂಟ್ರಲ್ ವಾರ್ ರೂಮ್ ರಚಿಸಿದ ಕಾಂಗ್ರೆಸ್: ಶಶಿಕಾಂತ್ ಸೆಂಥಿಲ್ ನೇತೃತ್ವ

ಮುಂಬರಲಿರುವ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಈಗಾಗಲೇ ತಯಾರಿ ನಡೆಸಿಕೊಳ್ಳುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಕೂಡ ತನ್ನ 'ಸೆಂಟ್ರಲ್ ವಾರ್ ರೂಮ್' ಅನ್ನು ರಚಿಸಿದೆ. ಸಂಘಟನಾತ್ಮಕ ವಾರ್ ರೂಮ್‌ನ ಅಧ್ಯಕ್ಷರಾಗಿ ಕಾಂಗ್ರೆಸ್...

12 ವರ್ಷದ ಬಾಲಕಿ ಮೇಲೆ ಅಪ್ರಾಪ್ತರು ಸೇರಿ ನಾಲ್ವರಿಂದ ಅತ್ಯಾಚಾರ

ಹನ್ನೆರಡು ವರ್ಷದ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಸಹಕರಿಸಿದ ಓರ್ವ ಮಹಿಳೆಯು ಸೇರಿ  ಎಲ್ಲ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಬಂಗಾಳದಲ್ಲಿ ಕಾಂಗ್ರೆಸ್‌ಗೆ 2 ಸೀಟಿನ ಆಫರ್‌ ಕೊಟ್ಟ ಟಿಎಂಸಿ; ಹಳೆಯ ಪ್ರಬಲ ಪಕ್ಷ ನೆಲೆ ಕಳೆದುಕೊಂಡಿದ್ದು ಹೇಗೆ?

2004ರಲ್ಲಿ ಕೇಂದ್ರದಲ್ಲಿ ಎಡಪಕ್ಷಗಳ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ವಿರೋಧ ಪಕ್ಷಗಳಲ್ಲಿ ಒಂದಾಗಬಹುದಿದ್ದ ಅವಕಾಶವನ್ನೂ ಕಾಂಗ್ರೆಸ್‌ ಕಳೆದುಕೊಳ್ಳುವಂತೆ ಮಾಡಿತು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ವಿರೋಧ ಪಕ್ಷಗಳ ‘ಇಂಡಿಯಾ’...

ಅಸ್ಸಾಂ: ಪ್ರಶ್ನೆ ಕೇಳಿದ ಪತ್ರಕರ್ತನ ಮೇಲೆ ಹಲ್ಲೆ; ವಿಡಿಯೊ ರೆಕಾರ್ಡ್ ಡಿಲೀಟ್ ಮಾಡಿದ ಅಧಿಕಾರಿಗಳು

"ಸಾಲಮನ್ನಾ ಪ್ರಕ್ರಿಯೆಯಲ್ಲಿ ಏಕೆ ವಿಳಂಬವಾಗುತ್ತಿದೆ? ಸಾರ್ವಜನಿಕರ ಬಳಕೆಗೆ ಶೌಚಾಲಯಗಳು ಏಕಿಲ್ಲ?" ಎಂದು ಪ್ರಶ್ನಿಸಿದ ಪತ್ರಕರ್ತನ ಮೇಲೆ ಅಧಿಕಾರಿಗಳು ಹಲ್ಲೆ ನಡೆಸಿ ರೆಕಾರ್ಡ್ ಆದ ವಿಡಿಯೊವನ್ನು ಡಿಲಿಟ್ ಮಾಡಿರುವ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಅಸ್ಸಾಂನಲ್ಲಿ...

ನಮ್ಮ ದ್ವೀಪವನ್ನು ಭಾರತ ಗುರಿಯಾಗಿಸಿದೆ: ಮಾಲ್ಡಿವ್ಸ್ ಸಚಿವ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ದ್ವೀಪ ಸಮೂಹಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಮಾಲ್ಡೀವ್ಸ್ ಸಚಿವರೊಬ್ಬರು ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವಿವಾದಕ್ಕೆ ಕಾರಣವಾಗಿದೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಲಕ್ಷದ್ವೀಪದಲ್ಲಿ ಹಲವಾರು...

ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆಗಾಗಿ ಆಂತರಿಕ ಚರ್ಚೆಗೆ ಮುಂದಾದ ಕಾಂಗ್ರೆಸ್

ಇಂಡಿಯಾ ಮೈತ್ರಿಕೂಟದೊಳಗಿನ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮವಾಗಿಲ್ಲ. ಇದನ್ನು ಬಗೆಹರಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. "ಕಾಂಗ್ರೆಸ್‌ ಪಕ್ಷದ ತಂಡವು ಮೊದಲು ಆಂತರಿಕ ಚರ್ಚೆಗಳನ್ನು ನಡೆಸುತ್ತದೆ. ನಂತರ ಮೈತ್ರಿ ಸದಸ್ಯರೊಂದಿಗೆ ಬೇಡಿಕೆಗಳನ್ನು ಇಡುತ್ತದೆ" ಎಂದು...

ನಿಗದಿತ ಕಕ್ಷೆ ತಲುಪಿದ ಆದಿತ್ಯ ಎಲ್1 ಉಪಗ್ರಹ: 110 ದಿನಗಳ ನಂತರ ಗಮ್ಯಸ್ಥಾನ ಪ್ರವೇಶ

ಸುಮಾರು 110 ದಿನಗಳಲ್ಲಿ 15 ಲಕ್ಷ ಕಿ.ಮೀ ಪ್ರಯಾಣದ ನಂತರ ಆದಿತ್ಯ ಎಲ್‌1 ಉಪಗ್ರಹ ಯಶಸ್ವಿಯಾಗಿ ಬಾಹ್ಯಾಕಾಶದ ನಿಗದಿತ ಕಕ್ಷೆಯನ್ನು ತಲುಪಿದೆ. ತನ್ನ ಗಮ್ಯಸ್ಥಾನ ತಲುಪಿರುವ ಆದಿತ್ಯ ಎಲ್‌1 ಉಪಗ್ರಹ ಮುಂದಿನ ಐದು ವರ್ಷಗಳಲ್ಲಿ...

ಮಧ್ಯ ಪ್ರದೇಶ: ಅಕ್ರಮ ವಿದ್ಯಾರ್ಥಿನಿಯರ ನಿಲಯದಿಂದ ವಿವಿಧ ರಾಜ್ಯಗಳ 26 ಬಾಲಕಿಯರು ನಾಪತ್ತೆ

ಅಕ್ರಮವಾಗಿ ನಡೆಸಲಾಗುತ್ತಿದ್ದ ವಿದ್ಯಾರ್ಥಿನಿಯರ ನಿಲಯದಿಂದ ಗುಜರಾತ್, ಜಾರ್ಖಂಡ್, ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ಒಳಗೊಂಡ ರಾಜ್ಯಗಳಿಗೆ ಸೇರಿದ 26 ಬಾಲಕಿಯರು ನಾಪತ್ತೆಯಾದ ಘಟನೆ ಮಧ್ಯ ಪ್ರದೇಶದ ಭೋಪಾಲ ನಗರದ ಹೊರವಲಯ ಪ್ರದೇಶದಲ್ಲಿ ನಡೆದಿದೆ. ಭೋಪಾಲದ...

ಮಣಿಪುರ ಸಂಘರ್ಷದ ಬಗ್ಗೆ ವರದಿ ಮಾಡಿದ್ದ ಸಂಪಾದಕನ ಬಂಧನ

ಇಂಫಾಲದ ಮೊರೆ ಪಟ್ಟಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಲೇಖನ ಬರೆದಿದ್ದ ಮಣಿಪುರದ ಸ್ಥಳೀಯ ಪತ್ರಿಕೆಯ ಸಂಪಾದಕರೊಬ್ಬರನ್ನು ಬಂಧಿಸಲಾಗಿದೆ. ಸ್ಥಳೀಯ ದಿನಪತ್ರಿಕೆಯ ಸಂಪಾದಕರಾದ ಧನಬೀರ್‌ ಮೈಬಮ್‌ ಅವರು ಮೊರೆ ಪಟ್ಟಣದಲ್ಲಿ ಹರಿಯ ಪೊಲೀಸರ...

ಈ ಹೊತ್ತಿನ ಪ್ರಮುಖ ಸುದ್ದಿ