ಅಕ್ರಮವಾಗಿ ನಡೆಸಲಾಗುತ್ತಿದ್ದ ವಿದ್ಯಾರ್ಥಿನಿಯರ ನಿಲಯದಿಂದ ಗುಜರಾತ್, ಜಾರ್ಖಂಡ್, ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ಒಳಗೊಂಡ ರಾಜ್ಯಗಳಿಗೆ ಸೇರಿದ 26 ಬಾಲಕಿಯರು ನಾಪತ್ತೆಯಾದ ಘಟನೆ ಮಧ್ಯ ಪ್ರದೇಶದ ಭೋಪಾಲ ನಗರದ ಹೊರವಲಯ ಪ್ರದೇಶದಲ್ಲಿ ನಡೆದಿದೆ.
ಭೋಪಾಲದ...
ಇಂಫಾಲದ ಮೊರೆ ಪಟ್ಟಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಲೇಖನ ಬರೆದಿದ್ದ ಮಣಿಪುರದ ಸ್ಥಳೀಯ ಪತ್ರಿಕೆಯ ಸಂಪಾದಕರೊಬ್ಬರನ್ನು ಬಂಧಿಸಲಾಗಿದೆ.
ಸ್ಥಳೀಯ ದಿನಪತ್ರಿಕೆಯ ಸಂಪಾದಕರಾದ ಧನಬೀರ್ ಮೈಬಮ್ ಅವರು ಮೊರೆ ಪಟ್ಟಣದಲ್ಲಿ ಹರಿಯ ಪೊಲೀಸರ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕನೋರ್ವ, ಕರ್ತವ್ಯನಿರತ ಪೊಲೀಸ್ ಅಧಿಕಾರಿಯೋರ್ವರಿಗೆ ಕಪಾಳಮೋಕ್ಷಗೈದ ಘಟನೆ ನಡೆದಿದೆ.
ಘಟನೆಯ ದೃಶ್ಯಾವಳಿಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಅಜಿತ್...
ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು,...
ಭಗವಾನ್ ಶ್ರೀರಾಮ ಮಾಂಸಾಹಾರಿ ಎಂದು ಹೇಳಿಕೆ ನೀಡಿದ್ದ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಅಯೋಧ್ಯೆ ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿತೇಂದ್ರ ಅವ್ಹಾದ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾನೇ ಆತನನ್ನು ಕೊಲೆ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಇಬ್ಬರು ದಲಿತ ಸಮುದಾಯದ ರೈತರ ಮೇಲೆ ದಾಖಲಿಸಿದ್ದ ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಇ.ಡಿ) ಹಿಂಪಡೆದಿದೆ.
ರೈತರ ಜಾತಿ ನಮೂದಾಗಿದ್ದ ಕಾರಣಕ್ಕಾಗಿ ಸಮನ್ಸ್ ಜಾರಿಗೊಳಿಸಿದ್ದ ಜಾರಿ ನಿರ್ದೇಶನಾಲಯದ ವಿರುದ್ಧ...
ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆಗೊಳಿಸದೆ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್...
ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಕೂಟದಲ್ಲಿ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಬಿರುಕು ಮೂಡುವಂತೆ ಕಾಣುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾದ ಅಧೀರ್...
ವೈಎಸ್ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ನಂತರ...
ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ....
ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಲೋಕಾರ್ಪಣೆಯ ಕಾರ್ಯಕ್ರಮವು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆ, ಬೆಳವಣಿಗೆಗಳು ಒಂದೊಂದು ರಾಜ್ಯಗಳಲ್ಲಿ ಒಂದೊಂದು ವಿವಾದಗಳು ಉಂಟಾಗುತ್ತಿದೆ.
ಕರ್ನಾಟಕದಲ್ಲಿ ಸದ್ಯ ಬಿಜೆಪಿ ಹೇಳುತ್ತಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವು ವಿವಾದವಾಗಿದ್ದರೆ,...
ಕಾನೂನು- ಶಿಸ್ತು ಪಾಲಿಸುವ ವಿಷಯದಲ್ಲಿ ಸರಕಾರ ರಾಜಕೀಯ ಲೆಕ್ಕಾಚಾರ ನಡೆಸುವುದು ಎಳ್ಳಷ್ಟೂ ಸರಿಯಲ್ಲ. ಹಾಗೆಯೇ ಕಾಂಗ್ರೆಸ್ ಒಳಗಿನ ನಾಯಕರ ಭಿನ್ನಮತ ಬಹಿರಂಗ ಕಾಳಗವಾಗಿ, ರಾಮ ಮಂದಿರ ಉದ್ಘಾಟನೆಯ ಸಮಾರಂಭದ ಹಿನ್ನೆಲೆಯಲ್ಲಿ ಸಮಾಜದ ಶಾಂತಿ...