ಪೊಲೀಸ್ ಕಾನ್ಸ್ಟೆಬಲ್ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬಳನ್ನು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಂದು ನಡೆದಿದೆ.
ಮಹಿಳೆಯ ಶವ ಪೊಲೀಸ್ ಕಾನ್ಸ್ಟೆಬಲ್ ಬಾಡಿಗೆಯಿದ್ದ ಕೊಠಡಿಯಲ್ಲಿ ನೇಣುಬಿಗಿದ...
ಮಣಿಪುರದಲ್ಲಿ ಮಂಗಳವಾರ (ಜ.2) ಮರುಕಳಿಸಿದ ಹಿಂಸಾಚಾರದಲ್ಲಿ ಬಂಡುಕೋರರು ದಾಳಿ ನಡೆಸಿದ ಪರಿಣಾಮ ನಾಲ್ವರು, ಒರ್ವ ಬಿಎಸ್ಎಫ್ ಸೈನಿಕ ಒಳಗೊಂಡು ಸ್ಥಳೀಯ ಪೊಲೀಸರು ಗಾಯಗೊಂಡಿದ್ದಾರೆ
ಮಣಿಪುರದ ತೌಬಾಲ ಜಿಲ್ಲೆಯ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಅಪರಿಚಿತರಿಂದ ನಾಲ್ವರು...
ಗುದ್ದೋಡು(ಹಿಟ್ ಅಂಡ್ ರನ್) ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್, ಬಸ್ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಟ್ರಕ್ ಚಾಲಕರ ಪ್ರತಿಭಟನೆಯಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿಯಿಂದ...
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ‘ಇಂಡಿಯಾ’ ಒಕ್ಕೂಟದ ನಾಯಕರ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ ನಂತರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ...
ದೇಶವನ್ನ ರಾಮರಾಜ್ಯ ಆಗಿ ಕಾಣಬೇಕು ಎಂದು ಮಹಾತ್ಮ ಗಾಂಧೀಜಿ ಅವರು ಕನಸು ಕಂಡಿದ್ದರು. ಆ ಕನಸನ್ನ ನನಸು ಮಾಡತೀವಿ ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಸರ್ಕಾರಗಳು ಹೇಳತಾನೇ ಇದಾವೆ....
ವೈಎಸ್ಆರ್ ತೆಲಂಗಾಣ ಪಕ್ಷದ ಮಾಜಿ ಅಧ್ಯಕ್ಷೆ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಸಹೋದರಿ ವೈ ಎಸ್ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರ...
ತಮ್ಮ ಭೂಮಿಯನ್ನು ಬಿಜೆಪಿ ನಾಯಕರೊಬ್ಬರು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಮತ್ತು 1,000 ರೂ. ಪಿಂಚಣಿಯಲ್ಲಿ ಬದುಕುತ್ತಿರುವ ವೃದ್ಧ ದಲಿತ ರೈತರನ್ನು ಇ.ಡಿ. ಹಿಂಸಿಸುತ್ತಿದೆ. ವಿಚಾರಣೆಗೆ ಇ.ಡಿ. ಕರೆದಾಗ ಈ ದಲಿತರ ಖಾತೆಯಲ್ಲಿ ಇದ್ದದ್ದು...
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ...
ಜ. 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯುವ ಪ್ರಯುಕ್ತ ಮಸೀದಿಗಳು, ದರ್ಗಾಗಳು ಮತ್ತು ಮದರಸಾಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುವಂತೆ ರಾಷ್ಟ್ರೀಯ ಸ್ವಯಂಸೇವಕ...
ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿಕೊಂಡಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ.
ಭಾರತ ವಿರೋಧಿ ಅಪಪ್ರಚಾರ ಹಾಗೂ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದಾಗಿ ಕೇಂದ್ರ ಗೃಹ...
ಪಂಜಾಬ್ನ ಮಹಾನ್ ಹುತಾತ್ಮರಿಗೆ ಬಿಜೆಪಿಯ 'ಒಎನ್ಸಿ' ಅಗತ್ಯವಿಲ್ಲ. ದೇಶಭಕ್ತರು ನಮ್ಮ ರಾಷ್ಟ್ರೀಯ ನಾಯಕರು ಎಂದು ಹೇಳಿರುವ ಪಂಚಾಜ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಕೇಂದ್ರ ಸರ್ಕಾರದ ವಿರುದ್ಧ ಕಿಡಕಾರಿದ್ದಾರೆ.
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿ-ಯು (ಜನತಾದಳ-ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಅವರು...