ಮಣಿಪುರದಲ್ಲಿ ಮತ್ತೆ ಹಿಂಸಾಸಾರ ಭುಗಿಲೆದ್ದಿದ್ದು, ಕಾವಲು ಕಾಯುತ್ತಿದ್ದ ಸ್ವಯಂಸೇವಕನನ್ನು ಶನಿವಾರ ರಾತ್ರಿ ಕೊಲ್ಲಲಾಗಿದೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಜೇಮ್ಸ್ಬಾಂಡ್ ನಿಂಗೋಂಬಮ್ (35) ಎಂಬವರು ಕೊನೆಯುಸಿರೆಳೆದಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್ಬಂಡ್...
"ಮೊದಲು ಅವರು ನನ್ನ ತಾಯಿಯನ್ನು 'ಮಾಟಗಾತಿ' ಎಂದು ಬಿಂಬಿಸಿದರು. ನಂತರ ನನ್ನ ಸಹೋದರಿ 'ಮಾಟಗಾತಿ' ಎಂದರು. ಬಳಿಕ ಇಬ್ಬರನ್ನೂ ಕೊಂದೇಬಿಟ್ಟರು," ಇದು 2015ರಲ್ಲಿ ಭಯಾನಕ ರಾತ್ರಿಯಲ್ಲಿ ತನ್ನ ಕುಟುಂಬವನ್ನು ಕಳೆದುಕೊಂಡ 57 ವರ್ಷದ...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.
“ರಾಮ...
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಗ್ಲೌಸ್ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ರಾತ್ರಿ ಕಾರ್ಖಾನೆ ಮುಚ್ಚಲಾಗಿತ್ತು. ಮುಚ್ಚಿದ್ದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯ ಆವರಣದಲ್ಲಿ ಮಲಗಿದ್ದವರಲ್ಲಿ...
ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿದ ದಲಿತ ಯುವತಿಯನ್ನು ಕಾಮುಕರು ಬಿಸಿ ಎಣ್ಣೆಯಿದ್ದ ಕಡಾಯಿ ದೂಡಿ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅಕೆಯನ್ನು ದೆಹಲಿಯ...
ನೆರೆಯ ದೇಶದ ಬಂಡುಕೋರರ ಗುಂಪು ತಮ್ಮ ಸೇನಾ ಶಿಬಿರವನ್ನು ಅತಿಕ್ರಮಣ ಮಾಡಿದ ಕಾರಣಕ್ಕೆ 151 ಮಯನ್ಮಾರ್ ಸೈನಿಕರು ಮಿಜೋರಾಂನ ಲಾಂಗ್ತಲೈ ಜಿಲ್ಲೆಗೆ ಪ್ರವೇಶಿಸಿದ್ದಾರೆ ಎಂದು ಅಸ್ಸಾಂ ರೈಫಲ್ ಅಧಿಕಾರಿಗಳು ತಿಳಿಸಿದ್ದಾರೆ.
“ಬಂಡುಕೋರರ ಗುಂಪು ಸೇನಾ...
ಇಡೀ ವಿಶ್ವವೇ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ರಾಮ ಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕಾಯುತ್ತಿದೆ. ಆದರೆ ಆ ದಿನದಂದು ಜನರು ನಗರಕ್ಕೆ ಬರಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರು ರಾಜ್ಯದಲ್ಲಿ ಇನ್ನು ಮುಂದೆ 60 ವರ್ಷದ ಬದಲು 50 ವರ್ಷಕ್ಕೆ ಪಿಂಚಣಿಗೆ ಅರ್ಹರಾಗುತ್ತಾರೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತಿಳಿಸಿದ್ದಾರೆ.
ಜೆಎಂಎಂ ಸರ್ಕಾರ ನಾಲ್ಕು ವರ್ಷ...
"ಎರಡು ರೀತಿಯಲ್ಲಿ ವಿಡಿಯೋ ಕಾನ್ಫರೆನ್ಸ್" ಮೂಲಕ ಅತ್ಯಾಚಾರ ಸಂತ್ರಸ್ತೆಗೆ ಸಾಕ್ಷಿ ಹೇಳಲು ಅವಕಾಶ ನೀಡುವುದು ನ್ಯಾಯಯುತ ವಿಚಾರಣೆಗೆ ಆರೋಪಿಯ ಹಕ್ಕಿನ ವಿರುದ್ಧವಲ್ಲ. ಆದರೆ ಅಂತಹ ಸೌಲಭ್ಯವನ್ನು ನಿರಾಕರಿಸುವುದು ನ್ಯಾಯದ ಅವಕಾಶವನ್ನು ನಿರಾಕರಿಸುತ್ತದೆ ಎಂದು...
ಕೇರಳದ ತ್ರಿಶೂರ್ನ ಚಾವಕ್ಕಾಡ್ನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಣ್ಣ ತುಂಡು ಭೂಮಿಯನ್ನು ನೋಂದಾಯಿಸಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತ (ಟಿಜಿ) ಗುರುತಿನ ಅಡಿಯಲ್ಲಿ ಭೂಮಿ ನೋಂದಣಿ ಮಾಡಿಕೊಂಡ ದೇಶದ ಮೊದಲಿಗರಾಗಿದ್ದಾರೆ.
38 ವರ್ಷ ವರ್ಷದ ಲೈಂಗಿಕ ಅಲ್ಪಸಂಖ್ಯಾತರಾದ ಫೈಸಲ್...
2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ.
ಈ ಕುರಿತಂತೆ...
ಅಸ್ಸಾಂನ ಪ್ರತ್ಯೇಕತಾವಾದಿ ಗುಂಪು ‘ಉಲ್ಫಾ’ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಇತ್ಯರ್ಥ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ...